Category: ಅಪಘಾತ

ಬಂಟ್ವಾಳ:  ಕೆದಿಲದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು

ಬಂಟ್ವಾಳ: ಕೆದಿಲ ಗ್ರಾಮದಲ್ಲಿ ರವಿವಾರ ಮಿಂಚು-ಸಿಡಿಲಿನ ತೀವ್ರತೆಯ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮನೆಯ ಸಿಟೌಟ್‌ನಲ್ಲಿದ್ದ ಬಾಲಕನಿಗೆ ಏಕಾಏಕಿ ಸಿಡಿಲು ಬಡಿದಿದ್ದು ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸಾಗಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಕೆದಿಲ ಗ್ರಾಮದ ಪೇರಮೊಗ್ರು ಸಮೀಪದ ಮುರಿಯಾಜೆ…

ನೆಲ್ಯಾಡಿ: ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಓರ್ವ ಮೃತ್ಯು

ಮಂಗಳೂರು: ಮಂಗಳೂರು–ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ನ. 17 ರಂದು ಭಾನುವಾರ ಸಂಜೆ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಬಳಿ ಮಣ್ಣಗುಂಡಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕುಂಬ್ರದ…

ಉಡುಪಿ ಹಿಟ್ ಆ್ಯಂಡ್ ರನ್ ಪ್ರಕರಣ: ಕಾಂಗ್ರೆಸ್ ಮುಖಂಡನ ಪುತ್ರ ಪ್ರಜ್ವಲ್ ಶೆಟ್ಟಿ ಬಂಧನ: ಠಾಣೆ ಬೇಲ್ ಮೇಲೆ ಬಿಡುಗಡೆ

ಉಡುಪಿ: ಕಾಪು ತಾಲೂಕಿನ ಬೆಳಪುವಿನಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ, ಠಾಣೆ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ನವೆಂಬರ್. 11 ರಂದು ಮುಂಜಾನೆ 5…

ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ನವಜಾತ ಶಿಶು ಸಜೀವ ದಹನ, 16 ಮಕ್ಕಳು ಗಂಭೀರ

ಉತ್ತರ ಪ್ರದೇಶ: ಇಲ್ಲಿನ ಝಾನ್ಸಿಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲೆಗೆಗೆ 10 ನವಜಾತ ಶಿಶುಗಳು ಸಜೀವ ದಹನವಾಗಿದ್ದರೆ, 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ…

ನಿಟ್ಟೆ: ವಿದ್ಯುತ್ ಶಾಕ್ ನಿಂದ ಮಹಿಳೆ ಸಾವು :ಅಣ್ಣನ ತಿಥಿಯ ದಿನವೇ ತಂಗಿ ದಾರುಣ ಅಂತ್ಯ

ಕಾರ್ಕಳ : ಅಣ್ಣನ ತಿಥಿಗೆ ಸಿದ್ಧತೆ ಮಾಡುತ್ತಿದ್ದ ಸಂದರ್ಭದಲ್ಲಿಯೇ ತಂಗಿ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಲಲಿತಾ ಬೋಂಟ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಟ್ರ ಎಂಬವರು ಕೆಲ…

ಹೆಬ್ರಿ: ಮದ್ಯದ ಬಾಟಲು ತೆಗೆಯುವ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ: ಚಿಕಿತ್ಸೆ ಫಲಿಸದೆ ಮೃತ್ಯು

ಹೆಬ್ರಿ: ವಿಪರೀತ ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಸೆಲ್ಫ್ ನಲ್ಲಿದ್ದ ಮದ್ಯದ ಬಾಟಲು ತೆಗೆಯುವ ವೇಳೆ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶಿವಪುರದ ಸತೀಶ್(37) ಮೃತಪಟ್ಟವರು. ಸತೀಶ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ವಿಪರೀತ ಮದ್ಯಪಾನದ ಚಟ ಹೊಂದಿದ್ದರು. ಅವರಿಗೆ ವೈದ್ಯರು ಅರೋಗ್ಯದ…

ಮಂಗಳೂರು: ಕಾರ್ಕಳ ಮೂಲದ ಮಹಿಳೆ ಮಹಡಿಯಿಂದ ಹಾರಿ ಆತ್ಮಹತ್ಯೆ

ಮಂಗಳೂರು : ಕಾರ್ಕಳ ಮೂಲದ ಬಾಣಂತಿ ಮಹಿಳೆಯೊಬ್ಬರು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕು ಮುನಿಯಾಲಿನ ರಂಜಿತಾ (28) ಮೃತಪಟ್ಟವರು. ರಂಜಿತಾ ಹೆರಿಗೆಗೆಂದು ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೆಲವು ಆರೋಗ್ಯ ಸಮಸ್ಯೆಯಿಂದ…

ಕಾರ್ಕಳ: ಓಮ್ನಿ-ಕಾರು ಢಿಕ್ಕಿಯಾಗಿ ಚಾಲಕನಿಗೆ ಗಾಯ- ರಕ್ಷಣಾ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ

ಕಾರ್ಕಳ : ಕಾರ್ಕಳ- ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಶಾಲೆ ರಸ್ತೆಯಲ್ಲಿ ಕಾರು ಮತ್ತು ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಸವಾರ ಗಾಯಗೊಂಡಿದ್ದಾರೆ. ಮೂಡುಬಿದಿರೆ ಒಂಟಿಕಟ್ಟೆಯ ನಿವಾಸಿ ಸಂದೇಶ್ (35ವ) ಗಾಯಗೊಂಡವರು. ಬಜಗೋಳಿಯಿAದ ಕರಿಯಕಲ್ಲು ಮಾರ್ಗವಾಗಿ ಕಾರ್ಕಳ ಪೇಟೆಯ…

ಬಂಟ್ವಾಳ: ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಟೆಂಪೋ ಡಿಕ್ಕಿ : ಸ್ಥಳದಲ್ಲೇ ಉಸಿರು ಚೆಲ್ಲಿದ ಮಗು

ಬಂಟ್ವಾಳ : ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊಪದವು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಫರಂಗಿಪೇಟೆ ಸಮೀಪದ 10 ನೇ ಮೈಲಿಗಲ್ಲು ನಿವಾಸಿ…

ಕಡಬ : ಸ್ಕೂಟರ್ ಮೇಲೆ ಮರ ಬಿದ್ದು ಸವಾರ ಮೃತ್ಯು: ಅಪಘಾತದ ಸ್ಥಳದಿಂದ ಕದಲದ ಹರಕೆಯ ಕೋಳಿ..!

ಕಡಬ : ದೈವದ ಹರಕೆಗಾಗಿ ಕೋಳಿಯೊಂದನ್ನು ಕೋಡಿಂಬಾಳದಲ್ಲಿ ಖರೀದಿಸಿ ಎಡಮಂಗಲಕ್ಕೆ ಸ್ಕೂಟರ್‌ನಲ್ಲಿ ಸಂಚರಿಸುತ್ತಿರುವಾಗ ಸ್ಕೂಟರ್ ಮೇಲೆಯೇ ಮರಬಿದ್ದು ಸವಾರ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮರವರು ಮೃತಪಟ್ಟು 3 ದಿನ ಕಳೆದಿದೆ. ಘಟನೆ ನಡೆದ ಸಂದರ್ಭ ಸೀತಾರಾಮ ಅವರೊಂದಿಗಿದ್ದ ಕೋಳಿ ಮಾತ್ರ…