Category: ಅಪಘಾತ

ಮಂಗಳೂರು: ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನಾಪತ್ತೆ

ಮಂಗಳೂರು: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನೀರಿನ ಸುಳಿಗೆ ಸಿಲುಕಿ ನಾಪತ್ತೆಯಾದ…

ಕುಂದಾಪುರ : ಬೈಕ್‌ ಬುಲೆಟ್‌ ಮುಖಾಮುಖಿ ಢಿಕ್ಕಿ: ಬೈಕ್‌ ಸವಾರ ಸಾವು, ಇಬ್ಬರಿಗೆ ಗಾಯ

ಕುಂದಾಪುರ: ಬೈಕ್‌ ಹಾಗೂ ಬುಲೆಟ್‌ ಮುಖಾಮುಖಿ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರುಗಡೆಯ ಸರ್ವೀಸ್‌ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಕುಂದಾಪುರ ನಗರದ ಬರೆಕಟ್ಟುವಿನ…

ಮಂಗಳೂರು : ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರಿನಲ್ಲಿ ಆಕಸ್ಮಿಕ ಬೆಂಕಿ : ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಕಾರು

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಸೆ.28 ರಂದು ಶನಿವಾರ ಸಂಭವಿಸಿದೆ. ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು…

ಬೈಂದೂರು: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬೈಂದೂರು ತಾಲೂಕಿ ಯಡ್ತರೆಯ ಸೇನೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಬೈಂದೂರು ಯೋಜನಾ ನಗರದ ನಿವಾಸಿ‌ ಕೃಷ್ಣ ಅವರ ಪುತ್ರ ನಾಗೇಂದ್ರ (13) ಹಾಗೂ…

ಮಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಮಂಗಳೂರು : ಮಂಗಳೂರಿನಲ್ಲಿ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಮಾರಿಪಳ್ಳದಲ್ಲಿ ನಡೆದಿದೆ. ಸುಳ್ಯದ ಆಲೆಟ್ಟಿ ಗ್ರಾಮದ ನೆಡ್ಡಿಲು ವಾಸುದೇವ ಗೌಡ ರವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಡಿಲು ಮೃತ ದುರ್ದೈವಿ. ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ…

ಚಾಲಕನ ನಿಯಂತ್ರಣ ತಪ್ಪಿ ಪಂಪ್ ಹೌಸ್ ಗೆ ನುಗ್ಗಿದ ಕಾರು: ಪ್ರಾಣಾಪಾಯದಿಂದ ಪಾರಾದ ಸಿಬ್ಬಂದಿ

ಮಣಿಪಾಲ: ಮಣಿಪಾಲ ಕಡೆಯಿಂದ ಪರ್ಕಳ ಕಡೆ ಅತೀ ವೇಗವಾಗಿ ಹೋಗುತ್ತಿದ್ದ ಕಾರೊಂದು ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪರ್ಕಳ ಈಶ್ವರ ನಗರದ ರಸ್ತೆ ಬದಿಯಲ್ಲಿರುವ ಉಡುಪಿ ನಗರಸಭೆಗೆ ಸಂಬAಧಪಟ್ಟ ನೀರಿನ ಪಂಪ್ ಹೌಸ್ ನ ಒಳಗೆ ನುಗ್ಗಿದೆ. ಅದೃಷ್ಟವಶಾತ್ ಅಲ್ಲಿ ಮಲಗಿದ್ದ…

ಉಡುಪಿ ಧನ್ವಂತರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಕಾರ್ಮಿಕರು ಪ್ರಾಣಾಪಾಯದಿಂದ ಪಾರು

ಉಡುಪಿ : ಇಂದು ಬೆಳಗ್ಗೆ ಉಡುಪಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯ ಕಟ್ಟಡಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯ ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಕಟ್ಟಡದ ನವೀಕರಣ ಕಾಮಗಾರಿ ನಡೆಯುತ್ತಿದ್ದುದರಿಂದ…

ಮುನಿಯಾಲು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೆಬ್ರಿ : ಹೆಬ್ರಿ ತಾಲೂಕಿನ ಮುನಿಯಾಲಿನಲ್ಲಿ ಇಂದು ಮುಂಜಾನೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆಬ್ರಿ- ಕಾರ್ಕಳ ಮಾರ್ಗವಾಗಿ ಗದಗದಿಂದ ಪುತ್ತೂರಿಗೆ ಹೋಗುತ್ತಿದ್ದ ಮಾರುತಿ ವ್ಯಾಗನರ್ ಕಾರು ಒಂದು ರಸ್ತೆಯ ಬದಿಯ ಮಣ್ಣಿನ ಜಿಡ್ಡೆಗೆ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಅದರಲ್ಲಿ…

ಉಡುಪಿ :ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ : ‘RPF’ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ಮಹಿಳೆಯೊಬ್ಬರು ಆಯತಪ್ಪಿ ಬಿದ್ದಿದ್ದು, (RPF) ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಆಗಬಹುದಾದ ಅನಾಹುತ ತಪ್ಪಿದೆ. ಮಹಿಳೆ ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಆಯತಪ್ಪಿ ಬಿದ್ದಿದ್ದಾರೆ .ಈ ವೇಳೆ ತಕ್ಷಣ ಅಲ್ಲೇ…

ಕುಂದಾಪುರ : ದೇವಸ್ಥಾನದ ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು

ಕುಂದಾಪುರ : ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಹಂಗಳೂರಿನ ಗೌರೀಶ್‌ ಬಿ.ಆರ್‌ (25) ಮೃತಪಟ್ಟವರು ಎಂದು ತಿಳಿದುಬಂದಿದೆ. ಗೌರೀಶ ಬಿ.ಆರ್. ಎಂಬಿಬಿಎಸ್‌ ವಿದ್ಯಾಭ್ಯಾಸ ಮುಗಿಸಿ ಮುಂದಿನ ವಿದ್ಯಾಬ್ಯಾಸಕ್ಕಾಗಿ ಮನೆಯಲ್ಲಿದ್ದು, ಬುಧವಾರ ಸಂಜೆ…