ತೆಕ್ಕಟ್ಟೆ: ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಶಾಲಾ ವಾಹನ: ಚಾಲಕನಿಗೆ ಗಂಭೀರ ಗಾಯ
ಕುಂದಾಪುರ : ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾ.ಹೆ. 66ರ ಪೇಟೆ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ…
