ಸುರತ್ಕಲ್ ನಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಬೆಂಕಿಯ ಕೆನ್ನಾಲಗೆಗೆ ಹೆದ್ದಾರಿಯಲ್ಲೇ ಸುಟ್ಟು ಕರಕಲಾದ BMW ಕಾರು
ಮಂಗಳೂರು: ಸುರತ್ಕಲ್ ನ NITK ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಂಡಬ್ಲ್ಯು ಕಾರು ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಗಿದ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಚಾಲಕ ಹಾಗೂ ಪ್ರಯಾಣಿಕರು ಕಾರಿನಿಂದ ಹೊರಬಂದಿದ್ದರಿಂದ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು…
