ಕಾರ್ಕಳ : ಚಲಿಸುತ್ತಿದ್ದ ಬಸ್ ನಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು
ಕಾರ್ಕಳ : ಕಾರ್ಕಳದ ನಿಟ್ಟೆಯಲ್ಲಿ ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು…
