ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ
ಪಡುಬಿದ್ರೆ :ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಪೊಲೀಸ್ ವಸತಿಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಯೋತಿ (29)ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬ್ಬಂದಿ. ಶುಕ್ರವಾರ ಸಂಜೆ ಎಂದಿನಂತೆ ಕರ್ತವ್ಯ ಮುಗಿಸಿ ವಸತಿಗೃಹಕ್ಕೆ ತೆರಳಿದ ಬಳಿಕ ಈ ಕೃತ್ಯ ಎಸಗಿದ್ದಾರೆ.…
