Category: ಅಪಘಾತ

ಹೆಬ್ರಿ: ಸ್ಕೂಟರ್-ಕಾರು ಮುಖಾಮುಖಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಹೆಬ್ರಿ : ಸ್ಕೂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರಿಣಿಯಾಗಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹೆಬ್ರಿ ತಾಲೂಕಿನ ಇಕ್ಕೋಡ್ಲು ಎಂಬಲ್ಲಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿನಿ ಜೆಸ್ವಿನಿ ಹರ್ಷವರ್ಧನ್ ರೆಡ್ಡಿ(23) ಎಂಬಾಕೆ…

ಅಪರಿಚಿತ ಸ್ಕೂಟರ್ ಡಿಕ್ಕಿಯಾಗಿ ಪಾದಾಚಾರಿ ಮಹಿಳೆಗೆ ಗಾಯ

ಕಾರ್ಕಳ: ರಸ್ತೆಯ ಎಡಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ವೇಗವಾಗಿ ಬಂದ ಅಪರಿಚಿತ ಸ್ಕೂಟರ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಗೆ ಬಿದ್ದು ಗಾಯಗೊಂಡಿದ್ದಾರೆ. ಕಾರ್ಕಳ ತಾಲೂಕಿನ ಬೆಳ್ಮಣ್ಣು ಪೇಟೆಯ ಸರ್ಕಾರಿ ಕಾಲೇಜು ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳದಿಂದ ಪಡುಬಿದ್ರೆ ಕಡೆಗೆ…

ಕಾರ್ಕಳ: ಸ್ಕೂಟರ್ ಕಾರು ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಸ್ಕೂಟರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಕಾರ್ಕಳದ ಜೋಡುಕಟ್ಟೆ ಬಳಿಯ ಪವರ್ ಪಾಯಿಂಟ್ ಬಳಿ ಈ ದುರ್ಘಟನೆ ಸಂಭವಿಸಿದ್ದು ಸ್ಕೂಟರ್ ಸವಾರ ಸತೀಶ್(46) ಎಂಬವರು ಗಾಯಗೊಂಡಿದ್ದಾರೆ. ಸ್ಕೂಟರ್ ಸವಾರ…

ಅಯ್ಯಪ್ಪನಗರ: ಕಾರು-ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಸ್ಕೂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಭಾನುವಾರ ಸಂಜೆ ಅಯ್ಯಪ್ಪನಗರದ ರಂಜಿತ್ ಬಾರ್ ಬಳಿ ನಡೆದಿದೆ. ಕಾರ್ಕಳ ಕಡೆಯಿಂದ ಕಾರು ಚಾಲಕ ಪ್ರಸಾದ್ ತನ್ನ ಕಾರಿನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದಾಗ ರಂಜಿತ್ ಬಾರ್…

ನಲ್ಲೂರು: ಲಾರಿ ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್’ಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನಲ್ಲೂರು ಕ್ರಾಸ್ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಚಾಲಕ ಮಂಜುನಾಥ ಹಾಗೂ ಕ್ಲೀನರ್ ಗುಲಾಬ್ ಸಿಂಗ್ ಗಾಯಗೊಂಡಿದ್ದಾರೆ. ಲಾರಿಯು…

ಕಾರ್ಕಳ: ಕಾರು ಹರಿದು ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಕಾಲಿಗೆ ಗಂಭೀರ ಗಾಯ

ಕಾರ್ಕಳ: ಬಸ್ಸು ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಕಾಲಿನ ಮೇಲೆ ಕಾರು ಹರಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಕಾರ್ಕಳ ಸಿಟಿ ನರ್ಸಿಂಗ್ ಹೋಂ ಕಡೆಯಿಂದ ಬಂದ ಕಾರು ಬಸ್ ನಿಲ್ದಾಣದ ಬಳಿಯ ಮ್ಯಾಡಿಸ್…

ಮುನಿಯಾಲು: ಕಾರುಗಳ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಜ್ಯುವೆಲ್ಲರಿ ಮಾಲೀಕ ದಾರುಣ ಸಾವು

ಹೆಬ್ರಿ: ವರಂಗ ಗ್ರಾಮದ ಮುನಿಯಾಲಿನಲ್ಲಿ ಫೆ.29 ರಂದು ಗುರುವಾರ ಮಧ್ಯಾಹ್ನ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ‌ ಮುನಿಯಾಲು ಚಟ್ಕಲ್ ಪಾದೆ ನಿವಾಸಿ ಜ್ಯುವೆಲ್ಲರಿ ಶಾಪ್ ಮಾಲೀಕ ಜಗದೀಶ್ ಆಚಾರ್ಯ(65) ದಾರುಣವಾಗಿ ಮೃತಪಟ್ಟಿದ್ದಾರೆ‌. ಈ ದುರ್ಘಟನೆಯಲ್ಲಿ…

ಮುನಿಯಾಲು: ಕಾರುಗಳ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಹೆಬ್ರಿ: ವರಂಗ ಗ್ರಾಮದ ಮುನಿಯಾಲಿನಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕರು ಸಹಿತ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುರುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಮಾರುತಿ ವಿಟಾರ ಬ್ರೀಝಾ ಹಾಗೂ ಮುನಿಯಾಲು ಕಡೆಗೆ…

ತೆಳ್ಳಾರು: ಕಿರುಸೇತುವೆಯಿಂದ ಬಿದ್ದು ವ್ಯಕ್ತಿ ಸಾವು

ಕಾರ್ಕಳ: ದುರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಳ್ಳಾರು ಮಾದಬೆಟ್ಟು ಎಂಬಲ್ಲಿನ ಕಿರುಸೇತುವೆಯಿಂದ ಹೊಳೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ತೆಳ್ಳಾರು ನಿವಾಸಿ ಸತೀಶ್ ಶೆಟ್ಟಿ(51) ಎಂಬವರು ಬುಧವಾರ ತಡರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಆಯತಪ್ಪಿ ಕಿರುಸೇತುವೆಯಿಂದ ಬಿದ್ದ…

ಹಿರ್ಗಾನದ ನೆಲ್ಲಿಕಟ್ಟೆಯಲ್ಲಿ ಕಾರು- ಮಿನಿ ಟೆಂಪೋ ಡಿಕ್ಕಿ: ಚಾಲಕನಿಗೆ ಗಾಯ

ಕಾರ್ಕಳ: ಕಾರು ಹಾಗೂ ಮಿನಿ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಟೆಂಪೋ ಚಾಲಕನಿಗೆ ಗಾಯಗಳಾಗಿವೆ. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಮಂಗಿಲಾರು ಕ್ರಾಸ್ ಬಳಿ ಸೋಮವಾರ ರಾತ್ರಿ 11.30ರ ವೇಳೆಗೆ ಈ ಅಪಘಾತ ನಡೆದಿದ್ದು, ಮಿನಿ ಟೆಂಪೋ ಕಾರ್ಕಳ ಕಡೆಯಿಂದ ಹೆಬ್ರಿ…