ಕಾರ್ಕಳ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಶಾಕ್: ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು
ಕಾರ್ಕಳ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಮೆಸ್ಕಾಂ ಲೈನ್ ಮ್ಯಾನ್ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕಾರ್ಕಳ ತಾಲೂಕಿನ ನೂರಾಳ್’ಬೆಟ್ಟು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಬಾಗಲಕೋಟ ಮೂಲದ ಶ್ರೀನಿವಾಸ್ (28) ಮೃತಪಟ್ಟ ದುರ್ದೈವಿ. ಶ್ರೀನಿವಾಸ್…
