ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಭೀಕರ ಅವಘಡ!: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಬಳಿ ಮಧ್ಯಾಹ್ನ 2.10ರ ವೇಳೆಗೆ ಈ ದುರ್ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿಯನ್ನು ನ್ಯಾಷನಲ್ ಲಾ…
