Category: ಅಪಘಾತ

ಕಾರ್ಕಳ: ರಿಕ್ಷಾ ಚಲಾಯಿಸುತ್ತಿದ್ದ ವ್ಯಕ್ತಿ ಹೃದಯಾಘಾದಿಂದ ಮೃತ್ಯು

ಕಾರ್ಕಳ: ಕಾರ್ಕಳದ ಡಾ.ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಬಳಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕಸಬಾ ಗ್ರಾಮದ ತೆಳ್ಳಾರು ರಸ್ತೆಯ ನಿವಾಸಿ ಪ್ರಕಾಶ್ಚಂದ್ರ(55) ಮೃತಪಟ್ಟವರು. ಪ್ರಕಾಶ್ಚಂದ್ರ ಅವರು ಅ.3 ರಂದು ಮಧ್ಯಾಹ್ನ ಅತ್ತೂರಿನಿಂದ ಕ್ರಿಯೇಟಿವ್‌ ಕಾಲೇಜಿನ ಕಡೆಗೆ…

ಹೆಬ್ರಿ: ಕಾರು ಬಸ್ಸು ಮುಖಾಮುಖಿ ಡಿಕ್ಕಿ: ದಂಪತಿಗೆ ಗಾಯ

ಹೆಬ್ರಿ,ಸೆ,28: ಕಾರು ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ದಂಪತಿ ಗಾಯಗೊಂಡ ಘಟನೆ ಹೆಬ್ರಿಯಲ್ಲಿ ಸಂಭವಿಸಿದೆ. ಕಾರು ಚಾಲಕ‌ವಿಜೇಶ್ ಹಾಗೂ ಅವರ ಪತ್ನಿ ನಿಶಾ ಗಾಯಗೊಂಡಿದ್ದು, ವಿಜೇಶ್ ತನ್ನ ಪತ್ನಿ ನಿಶಾ ಅವರೊಂದಿಗೆ ತನ್ನ ಕಾರಿನಲ್ಲಿ ಶುಕ್ರವಾರ ರಾತ್ರಿ 8.30ರ…

ಕಾರ್ಕಳ: ಸ್ಕೂಟರ್ ಗೆ ಕಾರು ಡಿಕ್ಕಿ- ಸವಾರನಿಗೆ ಗಂಭೀರ ಗಾಯ

ಕಾರ್ಕಳ: ಕಾರ್ಕಳ ದ ಸರಕಾರಿ ಆಸ್ಪತ್ರೆ ಬಳಿ ಸೆ.22 ರಂದು ಸ್ಕೂಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಟ್ಟೆಯ ಸತೀಶ್‌ ಕುಮಾರ್‌ (60) ಗಾಯಗೊಂಡವರು. ಅವರು ಸೆ.22 ರಂದು ತಮ್ಮ ಸ್ಕೂಟರ್ ನಲ್ಲಿ…

ಕುಕ್ಕುಂದೂರು: ಕಾರು-ಬಸ್ ಮುಖಾಮುಖಿ ಡಿಕ್ಕಿ: ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯ

ಕಾರ್ಕಳ, ಸೆ 22: ಕಾರು ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸೆ 22 ರಂದು ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಕಾರ್ಕಳ ಕುಕ್ಕುಂದೂರು ಅಯ್ಯಪ್ಪನಗರದ ಸಮೀಪ ತೋಟಗಾರಿಕೆ ಇಲಾಖೆಯ ಫಾರ್ಮ್ ಬಳಿ ಈ…

ನೀರೆ: ಪಾದಾಚಾರಿಗೆ ಕಾರು ಡಿಕ್ಕಿ- ಆಸ್ಪತ್ರೆಗೆ ದಾಖಲು

ಕಾರ್ಕಳ: ತಾಲೂಕಿನ ನೀರೆ ಗ್ರಾಮದ ಪಳ್ಳಿ ಕ್ರಾಸ್ ಬಳಿ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಾಯಗೊಂಡ ಪಾದಾಚಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ. 16 ರಂದು ಬೊಗ್ಗು (65) ಎಂಬವರು ಪಳ್ಳಿ ಕ್ರಾಸ್ ಬಳಿ ಬೈಲೂರು ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಬೈಲೂರು…

ಹಾಸನದಲ್ಲಿ ಗಣೇಶ ಮೆರವಣಿಗೆಯಲ್ಲಿ ನಡೆದ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

ಹಾಸನ, ಸೆಪ್ಟೆಂಬರ್​ 13: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ…

ಬೆಳ್ಮಣ್: ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯ

ಕಾರ್ಕಳ:ತಾಲೂಕಿನ ಬೆಳ್ಮಣ್ ಗ್ರಾಮದ ನಂದಳಿಕೆಯಲ್ಲಿ ಬುಧವಾರ ರಾತ್ರಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಪಾದಾಚಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂದಳಿಕೆ ಗ್ರಾಮ ಪಂಚಾಯತ್ ಎದುರುಗಡೆ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಮಣ್ ನಿಂದ ಕಾರ್ಕಳ…

ಮಂಗಳೂರು: Aromazen ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಅಗ್ನಿ ಅವಘಡ ; ಅಪಾರ ಪ್ರಮಾಣದ ನಷ್ಟ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಆರೋಮಾಝೆನ್ ಹೆಸರಿನ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಇಂದು (ಸೆ.10)ಮುಂಜಾನೆ ಸುಮಾರು 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ…

ಪೆರ್ಡೂರು ದೂಪದಕಟ್ಟೆ ಸಮೀಪ ಬೈಕ್- ಶಾಲಾ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು,ಸಹಸವಾರ ಗಂಭೀರ

ಪೆರ್ಡೂರು,ಸೆ.07:ಹೆಬ್ರಿಯ ಅಮೃತಭಾರತಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಬಸ್ ಹಾಗೂ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ. ಮೃತರನ್ನು ಬೈಕ್ ಸವಾರ ಗಣೇಶ್…

ನಲ್ಲೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಶವ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾರ್ಕಳ,ಆ.29: ರಕ್ತದೊತ್ತಡ, ಡಯಾಬಿಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತಾನು ಏಕಾಂಗಿಯಾಗಿ ವಾಸವಿದ್ದ ಮನೆಯಲ್ಲೇ ಮೃತಪಟ್ಟು ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಹೊಸಮನೆ ಪೆರೆಬೆಟ್ಟು ನಿವಾಸಿ ರಘುರಾಮ(65) ಎಂಬವರು ಮೃತಪಟ್ಟ ವ್ಯಕ್ತಿ. ರಘುರಾಮ ಕಳೆದ ಹಲವು…