ಸ್ವಾತಂತ್ರ್ಯ ದಿನದಂದೇ ಕರಾಳ ಛಾಯೆ: ಬೆಂಗಳೂರಿನಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕ ಬಲಿ: 12ಕ್ಕೂ ಅಧಿಕ ಮಂದಿಗೆ ಗಾಯ
ಬೆಂಗಳೂರು, ಆ,15: ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಸಮೀಪದ ಚಿನ್ನಯ್ಯನಪಾಳ್ಯ ಎಂಬಲ್ಲಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು 12ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಈ ಸ್ಫೋಟದಲ್ಲಿ ಮುಬಾರಕ್(8) ಎಂಬ ಬಾಲಕ ಮೃತಪಟ್ಟಿದ್ದಾನೆ. ಈ ಸ್ಫೋಟದಲ್ಲಿ ಕಸ್ತೂರಮ್ಮ(35), ಸರಸಮ್ಮ(50),…
