ಮಿಯ್ಯಾರು : ಬೈಕಿಗೆ ರಿಕ್ಷಾ ಢಿಕ್ಕಿಯಾಗಿ ಸವಾರ ಆಸ್ಪತ್ರೆಗೆ ದಾಖಲು
ಕಾರ್ಕಳ: ಬೈಕಿಗೆ ರಿಕ್ಷಾ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಡಾರಿನ ಸ್ವಸ್ತಿಕ್ (22) ಜುಲೈ 14 ರಂದು ಬೈಕಿನಲ್ಲಿ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಮಿಯ್ಯಾರು ಗ್ರಾಮದ ಕುಂಟಿಬೈಲ್ ಜಂಕ್ಷನ್ ಬಳಿ ಬಜಗೋಳಿ ಕಡೆಯಿಂದ ಕಾರ್ಕಳ…
