ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತ: ತನಿಖೆಗೆ ನಿರ್ಣಾಯಕವಾಗಿರುವ ಎರಡನೇ ಬ್ಲ್ಯಾಕ್ಬಾಕ್ಸ್ ಪತ್ತೆ
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಏರ್ಇಂಡಿಯಾ ವಿಮಾನ ದುರಂತ ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಏರ್ಇಂಡಿಯಾ ವಿಮಾನದಲ್ಲಿದ್ದ ಎರಡು ಬ್ಲ್ಯಾಕ್ಸ್ಬಾಕ್ಸ್ಗಳ ಪೈಕಿ ಎರಡನೇ ಬ್ಲ್ಯಾಕ್ಬಾಕ್ಸ್ ಕೂಡ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ಕಾಕ್‌ಪಿಟ್ ವಾಯ್ಸ್…
