ಬೆಳ್ಮಣ್ಣು: ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ
ಕಾರ್ಕಳ, ಆ.15: ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ಣು ಎಂಬಲ್ಲಿ ಗುರುವಾರ ಸಂಭವಿಸಿದೆ. ಬೆಳ್ಮಣ್ ಗ್ರಾಮದ ನಿವಾಸಿ ಕೆ.ಪ್ರಕಾಶ್ ಪೈ (56) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಕಾಶ್…
