Category: ಅಪರಾಧ

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಹರಿಯಾಣದ ಅಲ್-ಫಲಾಹ್‌ಗೆ ಸಂಬಂಧಿಸಿದ 25 ಕಡೆ ಇಡಿ ದಾಳಿ

ಹರಿಯಾಣ, ನ.18:ದೆಹಲಿಯಲ್ಲಿ ನವೆಂಬರ್ 10ರಂದು ನಡೆದ ಕಾರು ಸ್ಫೋಟ ಪ್ರಕರಣದ ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದ್ದು, ಇಂದು ಈ ಘಟನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ 25 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹರಿಯಾಣ ಮೂಲದ ಅಲ್-ಫಲಾಹ್…

ಕಾರ್ಕಳ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನ ಕ್ರೌರ್ಯ: ಹಿಂದೂ ಮಕ್ಕಳ ಧಾರ್ಮಿಕ ಆಚರಣೆ ಅವಹೇಳನ ಆರೋಪ: ಎಳೆಮಕ್ಕಳಿಗೆ ಮಾನಸಿಕ ದೈಹಿಕ ಕಿರುಕುಳ ನೀಡುತ್ತಿದ್ದ ಅತಿಥಿ ಶಿಕ್ಷಕನ ವಜಾ

ಕಾರ್ಕಳ, ನ,17: ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಸತಿ ಜೊತೆಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ದೇಶಾದ್ಯಂತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ. ಆದರೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಅತಿಥಿ ದೈಹಿಕ ಶಿಕ್ಷಣ ಶಿಕ್ಷಕನೋರ್ವ…

ನಂದಳಿಕೆ : ಹಸುವಿನ ಹಗ್ಗ ತುಂಡರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕತ್ತಿಯಿಂದ ವ್ಯಕ್ತಿಗೆ ಹಲ್ಲೆ

ಕಾರ್ಕಳ: ಕಾರ್ಕಳ ತಾಲೂಕಿನ ನಂದಳಿಕೆಯ ಕಟ್ಟಿಮಾರ್ ಎಂಬಲ್ಲಿ ಹಸುವಿನ ಹಗ್ಗ ಕತ್ತರಿಸಿದ್ದನ್ನು ಪ್ರಶ್ನೆ ಮಾಡಿದ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನ.13 ರಂದು ನಡೆದಿದೆ. ಜಗದೀಶ್ ಎಂಬವರು ತಮ್ಮ ಮನೆಯ ಎರಡು ದನಗಳನ್ನು ಗದ್ದೆಯಲ್ಲಿ ಮೇಯಲು ಕಟ್ಟಿ, ಪಕ್ಕದಲ್ಲಿ ಭತ್ತ…

ಮಿಯ್ಯಾರು: ಗ್ಯಾರೇಜ್ ಮಾಲೀಕನ ನಿರ್ಲಕ್ಷ್ಯಕ್ಕೆ ಕಾರ್ಮಿಕ ಬಲಿ: ಜೆಸಿಬಿ ರಿಪೇರಿ ವೇಳೆ ಕಬ್ಬಿಣದ ಬಕೆಟ್ ಅಪ್ಪಳಿಸಿ ಕಾರ್ಮಿಕ ದಾರುಣ ಸಾವು

ಕಾರ್ಕಳ, ನ,14: ಹಿಟಾಚಿ, ಜೆಸಿಬಿ,ಟಿಪ್ಪರ್ ಸೇರಿದಂತೆ ಘನವಾಹನಗಳ ರಿಪೇರಿ ಮಾಡುವ ಗ್ಯಾರೇಜಿನಲ್ಲಿ ಜೆಸಿಬಿ ಮಾಡಿರುವ ತಪ್ಪಿಗೆ ಜೆಸಿಬಿಯ ಕಬ್ಬಿಣದ ಬಕೆಟ್ ಬಡಿದು ಗ್ಯಾರೇಜ್ ಮೆಕ್ಯಾನಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಭಾರತ ಮೂಲದ ಚಿಂಟು ಚೌಹಾಣ್(26) ಎಂಬವರು ಮೃತಪಟ್ಟ ಯುವಕ. ಚಿಂಟು ಚೌಹಾಣ್…

ಮಿಯ್ಯಾರು: ಮೊಬೈಲ್ ಕೊಡಿಸಿಲ್ಲ ಎನ್ನುವ ಕಾರಣಕ್ಕೆ ತಾಯಿ ಜೊತೆ ಜಗಳವಾಡಿ ವಿದ್ಯಾರ್ಥಿ ಕಲ್ಲಿಕೋರೆಯ ನೀರಿಗೆ ಹಾರಿ ಆತ್ಮಹತ್ಯೆ

ಕಾರ್ಕಳ, ನ,14: ಮೊಬೈಲ್ ತೆಗೆಸಿ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ತಾಯಿ ಜೊತೆ ಜಗಳವಾಡಿ ವಿದ್ಯಾರ್ಥಿಯೋರ್ವ ಮನೆಬಿಟ್ಟು ಕಲ್ಲಿನಕೋರೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ. ಮಿಯ್ಯಾರು ಗ್ರಾಮದ ಸುರೇಖಾ ಎಂಬವರ ಪುತ್ರ ಸುಮಂತ್ ದೇವಾಡಿಗ(16)…

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ದೇಶಾದ್ಯಂತ 4 ನಗರಗಳಲ್ಲಿ ಸರಣಿ ಸ್ಫೋಟ ನಡೆಸಲು ನಡೆದಿತ್ತು ಪ್ಲ್ಯಾನ್

ನವದೆಹಲಿ, ನವೆಂಬರ್ 13: ದೇಶಾದ್ಯಂತ ಹಲವು ನಗರಗಳಲ್ಲಿ ಸುಮಾರು 8 ಭಯೋತ್ಪಾದಕರು ಸರಣಿ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ತನಿಖಾ ಸಂಸ್ಥೆಗಳು ಗುರುವಾರ ತಿಳಿಸಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಭಯೋತ್ಪಾದಕರು ತಲಾ…

ಜನವರಿ 26ರಂದು ಕೆಂಪು ಕೋಟೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಉಗ್ರರ ಪ್ಲ್ಯಾನ್: ಎನ್ಐಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ, ನ.12: ದೆಹಲಿಯಲ್ಲಿ ನ. 10ರಂದು ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಉಕೋಟೆಯನ್ನು ಗುರಿಯಾಗಿಸಿಕೊಂಡು ದಾಳಿ…

ದೆಹಲಿ ಕೆಂಪುಕೋಟೆ ಬಳಿ ನಡೆದ ಸ್ಫೋಟದ ಲಿಂಕ್: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಮೂವರು ವೈದ್ಯರ ಬಂಧನ

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ತಂಡಗಳು ಚುರುಕುಗೊಳಿಸಿದ್ದು, ಸ್ಪೋಟದ ಲಿಂಕ್ ಗೆ ಸಂಬಂಧಿಸಿದಂತೆ ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಮೂವರು ವೈದ್ಯರನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ವಿಶ್ವವಿದ್ಯಾಲಯದ ಕ್ಯಾಂಪಸ್ ತಲುಪಿದ ದೆಹಲಿ ಪೊಲೀಸ್…

ಕಾರ್ಕಳ: ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ: 200 ಕೆಜಿಗಿಂತ ಅಧಿಕ ದನದ ಮಾಂಸ ವಶಕ್ಕೆ-ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ಮೂವರು ಪರಾರಿ

ಕಾರ್ಕಳ : ನಲ್ಲೂರು ಗ್ರಾಮದ ಕರ್ಮರಟ್ಟೆ ಪಡೀಲುಬೆಟ್ಟು ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ, 200 ಕೆಜಿ ಗಿಂತ ಅಧಿಕ ದನದ ಮಾಂಸವನ್ನು ವಸಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ನವಾಜ್, ಅಫ್ತಾಬ್ (ಅಪ್ಪು) ಪರಾರಿಯಾಗಿದ್ದಾರೆ. ಅಶ್ರಫ್…

ದೆಹಲಿ ಕೆಂಪುಕೋಟೆ ಬಳಿ ಭೀಕರ ಬಾಂಬ್ ಸ್ಪೋಟ: 10 ಕ್ಕೂ ಅಧಿಕ ಮಂದಿ ಸಾವು 30 ಕ್ಕೂ ಹೆಚ್ಚು ಜನರಿಗೆ ಗಾಯ-ಭಯೋತ್ಪಾದಕ ಸಂಘಟನೆಯ ಕೃತ್ಯ ಶಂಕೆ

ನವದೆಹಲಿ (ನ.11): ಉಗ್ರರ ವಿರುದ್ಧ ಭದ್ರತಾಪಡೆಗಳು ದೇಶವ್ಯಾಪಿ ಕಾರ್‍ಯಾಚರಣೆ ನಡೆಸಿ ಕಳೆದ 2 ದಿನದಲ್ಲಿ 11 ಉಗ್ರರನ್ನು ಬಂಧಿಸಿದ ಬೆನ್ನಲ್ಲೇ, ರಾಜಧಾನಿ ನವದೆಹಲಿಯ ಕೆಂಪುಕೋಟೆಯ ಮೆಟ್ರೋ ಸ್ಟೇಷನ್‌ ಸಿಗ್ನಲ್‌ ಬಳಿ ಸೋಮವಾರ ಸಂಜೆ 6.52ರ ವೇಳೆಗೆ ಭೀಕರ ಸ್ಫೋಟವೊಂದು ಸಂಭವಿಸಿದೆ. ಹ್ಯುಂಡೈ…