Category: ಅಪರಾಧ

ಉಡುಪಿ : ಆಭರಣ ಜ್ಯುವೆಲ್ಲರಿಯ ಉದ್ಯೋಗಿ ಬಾವಿಗೆ ಹಾರಿ ಆತ್ಮಹತ್ಯೆ

ಉಡುಪಿ: ಆಭರಣ ಮಳಿಗೆಯ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಬಡಾನಿಡಿಯೂರು ಗ್ರಾಮದ ರಮೇಶ ಶೇರಿಗಾರ್(37) ಎಂದು ಗುರುತಿಸಲಾಗಿದೆ. ಉಡುಪಿಯ ಆಭರಣ ಜ್ಯುವೆಲ್ಲರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಜ.12ರಂದು ರಾತ್ರಿ…

ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಕಾರ್ಕಳ: ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಾರ್ಕಳ ಹವಾಲ್ದಾರ ಬೆಟ್ಟು ಕಾಲೊನಿ ನಿವಾಸಿ ಶ್ರೀನಿವಾಸ (46) ಮೃತಪಟ್ಟವರು. ಶ್ರೀನಿವಾಸ ಜ.9 ರಂದು ಮನೆಯಲ್ಲಿದ್ದ ವೇಳೆ ವಿಷ ಸೇವಿಸಿ ವಾಂತಿ ಮಾಡಿಕೊಳ್ಳುತ್ತಿರುವುದನ್ನು ನೊಡಿ ಮನೆಯವರು ಕಾರ್ಕಳ ಸರಕಾರಿ…

ಬಂಟ್ವಾಳ : ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ : ಬಾಲಕಿ ಸ್ಥಳದಲ್ಲೇ ಮೃತ್ಯು

ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್…

ಕಾರ್ಕಳ : ಅಕ್ರಮ ಮರಳು ಸಾಗಾಟ ಪ್ರಕರಣ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯ ಬಂಧನ

ಕಾರ್ಕಳ: ಕುಕ್ಕುಂದೂರು‌ ಸರ್ವಜ್ಞ ಸರ್ಕಲ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ತಪ್ಪಿಸಿಕೊಳ್ಳಲು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಕಾರು ಸಹಿತ ವಶಪಡಿಸಿಕೊಂಡಿದ್ದಾರೆ‌. ಬಂಧಿತ ಆರೋಪಿಯನ್ನು ಕುಕ್ಕುಂದೂರು ನಿವಾಸಿ ಸೈಯದ್ ಸೈಫ್ (22) ಎಂದು ಗುರುತಿಸಲಾಗಿದೆ. ಕಾರ್ಕಳ ನಗರ ಠಾಣೆ…

ಕಾರ್ಕಳ: 30 ವರ್ಷಗಳ ಹಿಂದೆ ವ್ಯಕ್ತಿ ನಾಪತ್ತೆ – ಕಾರ್ಕಳ ನಗರ ಠಾಣೆಗೆ ದೂರು

ಕಾರ್ಕಳ: ಕಳೆದ 30 ವರ್ಷಗಳ ಹಿಂದೆ ನಾಪತ್ತೆಯಾಗಿರುವ ತನ್ನ ಸಹೋದರನನ್ನು ಹುಡುಕಿಕೊಡುವಂತೆ ಉಡುಪಿಯ ಲಕ್ಷ್ಮಿನಾರಾಯಣ ಅವರು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿ ಕುಂಜಿಬೆಟ್ಟು ನಿವಾಸಿ ಲಕ್ಷ್ಮಿನಾರಾಯಣ ಅವರ ಸಹೋದರ ಗೋಪಾಲಕೃಷ್ಣ (68) ಅವರು ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ…

ಮೂಡುಬಿದಿರೆ : ಕಾರು-ಆಕ್ಟೀವಾ ನಡುವೆ ಭೀಕರ ಅಪಘಾತ: ಸ್ಕೂಟರ್ ಸವಾರ  ಗಂಭೀರ 

ಮೂಡುಬಿದಿರೆ : ಸ್ವರಾಜ್ಯ ಮೈದಾನದ ಮಾರಿಗುಡಿ ದೇವಸ್ಥಾನ ದ ಬಳಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ರ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಹೋಗುತ್ತಿರುವ ಆಕ್ಟಿವಾ ಸ್ಕೂಟರ್ ಗೆ ಮಂಗಳೂರು ಮಾರ್ಗವಾಗಿ ಬರುತಿದ್ದ ಕೇರಳ ಮೂಲದ ಸುಜುಕಿ…

ಕಾರ್ಕಳ : ವ್ಯವಹಾರದಲ್ಲಿ ಪಾಲು ನೀಡುವುದಾಗಿ ನಂಬಿಸಿ 2 ಕೋಟಿ ರೂ. ವಂಚನೆ

ಕಾರ್ಕಳ : ಕಾರ್ಕಳದ ಮರ್ಣೆ ನಿವಾಸಿಗೆ ವ್ಯವಹಾರದಲ್ಲಿ ಪಾಲುದಾರರಾಗಿ ಮಾಡಿ ಲಾಭ ಹಂಚಿಕೊಳ್ಳುವುದಾಗಿ ನಂಬಿಸಿ ಹಣ, ಚಿನ್ನ ಪಡೆದು 2 ಕೋಟಿ ರೂ. ವಂಚಿಸಿದ ಬಗ್ಗೆ ಉಡುಪಿಯ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಮರ್ಣೆ ನಿವಾಸಿ ಹಕೀಂ 15…

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ…

ಚಿಕ್ಕಮಗಳೂರು: ಸ್ವೀಟ್ ಅಂಗಡಿಯಲ್ಲಿ ಗೋಮಾಂಸ ಮಾರಾಟ: ಇಬ್ಬರು ಕಿರಾತಕರು ಅರೆಸ್ಟ್

ಚಿಕ್ಕಮಗಳೂರು: ಚಾಮರಾಜಪೇಟೆಯಲ್ಲಿನ ಘೋರ ಕೃತ್ಯ ಮಾಸುವ ಮುನ್ನವೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಮಾರ್ಕೆಟ್‌ನಲ್ಲಿ ಸ್ವೀಟ್ ಅಂಗಡಿ ಹಾಕಿಕೊಂಡು ಗೋಮಾಂಸ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಅಸ್ಸಾಂ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬAಧಿತರ ಇಬ್ಬರು ಅಕ್ರಮ…

ಕಾರ್ಕಳ: ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಓರ್ವನ ಬಂಧನ, ಐವರು ಪರಾರಿ

ಕಾರ್ಕಳ : ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ವ್ಯಕ್ತಿಯನ್ನು ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಬಂಧಿತ ಆರೋಪಿ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಅರಣ್ಯ ಚೆಕ್ ಪೋಸ್ಟ್ ಬಳಿ ಆರೋಪಿಯನ್ನು ಬಂಧಿಸಲಾಗಿದ್ದು,…