Category: ಅಪರಾಧ

ಕಾರ್ಕಳ:ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ

ಕಾರ್ಕಳ: ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಚಂದ್ರಶೇಖರ (34)ನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ. ಕಾರ್ಕಳ…

ಹೆಬ್ರಿ: ಚರಂಡಿ ಕೆಲಸ ಮಾಡುತ್ತಿದ್ದ ಹಿಟಾಚಿಗೆ ಗೂಡ್ಸ್ ಡಿಕ್ಕಿ-ಇಬ್ಬರಿಗೆ ಗಾಯ

ಹೆಬ್ರಿ: ರಸ್ತೆ ಬದಿಯಲ್ಲಿ ಚರಂಡಿ ಕೆಲಸ ನಿರ್ವಹಿಸುತ್ತಿದ್ದ ಹಿಟಾಚಿ ಯಂತ್ರಕ್ಕೆ ಗೂಡ್ಸ್ ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಹೆಬಿ-ಉಡುಪಿ ಮುಖ್ಯರಸ್ತೆಯ ಶಿವಪುರದ ಪಿಲಿಬೈಲು ಎಂಬಲ್ಲಿ ಡಿ.18 ರಂದು ನಡೆದಿದೆ. ಕಾರ್ಲ ಕನ್‌ಸ್ಕ್ರಕ್ಷನ್‌ ನ ಹಿಟಾಚಿಯಲ್ಲಿ ಕೆಲಸಗಾರ ರಾಜಕುಮಾರ್ ಯಾದವ್ ಎಂಬವರು ಡಿ.18…

ಅಜೆಕಾರು: ಕ್ರಶರ್‌ನಲ್ಲಿ ಟಿಪ್ಪರ್ ಡಿಕ್ಕಿಯಾಗಿ ರೈಟರ್‌ಗೆ ಗಂಭೀರ ಗಾಯ

ಅಜೆಕಾರು: ಕ್ರಶರ್‌ನಲ್ಲಿ ಟಿಪ್ಪರ್ ಹಿಮ್ಮುಖ ಚಲಿಸುತ್ತಿದ್ದ ವೇಳೆ ಡಿಕ್ಕಿಯಾಗಿ ಕೆಳಕ್ಕೆ ಬಿದ್ದ ಕ್ರಶರ್ ರೈಟರ್‌ನ ಕಾಲಿನ ಮೇಲೆ ಟಯರ್ ಹರಿದು ಆತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಬ್ರಿಯ ಮಿಥುನ್ (26) ಗಾಯಗೊಂಡವರು. ಮಿಥುನ್ ಅವರು ಅಜೆಕಾರಿನ ಮಂಜುಶ್ರೀ ಕ್ರಶರ್ ನಲ್ಲಿ…

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ: ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗೆ 4 ಲಕ್ಷ ರೂ. ಬೇಡಿಕೆ

ಮಂಗಳೂರು: ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿ ಕಂದಾಯ ನಿರೀಕ್ಷಕ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾದ ಅಧಿಕಾರಿ.…

ನೀರೆ: ಬೈಕಿಗೆ ಲಾರಿ ಡಿಕ್ಕಿ: ಚಿಕಿತ್ಸೆ ಫಲಿಸದೆ ಸವಾರ ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ಉಡುಪಿ- ಕಾರ್ಕಳ ಹೆದ್ದಾರಿಯಲ್ಲಿ ಬೈಕಿಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನೀರೆ ಅಂಚೆ ಕಛೇರಿಯ ಶಾರದ ವೇದಿಕೆಯ ಬಳಿ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಅತೀವೇಗ…

ಬಜ್ಪೆ : ವಿಮಾನ ನಿಲ್ದಾಣದ ಬಳಿ ಕ್ರೇನ್‌ ಪಲ್ಟಿ: ಚಿಕಿತ್ಸೆ ಫಲಿಸದೆ ಆಪರೇಟರ್ ಮೃತ್ಯು

ಮಂಗಳೂರು: 20 ಅಡಿ ಆಳದ ಕಂದಕಕ್ಕೆ ಕ್ರೇನ್ ಉರುಳಿಬಿದ್ದು ಕ್ರೇನ್ ಅಪರೇಟರ್ ಮೃತಪಟ್ಟ ಘಟನೆ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ನಡೆದಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅದ್ಯಪಾಡಿಯಿಂದ ಕೆಂಜಾರಿಗೆ ಕ್ರೇನ್ ಬರುತ್ತಿತ್ತು. ಕೆಂಜಾರು ವಿಮಾನ…

ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಬೆಂಕಿ : ಸಂಪೂರ್ಣ ಸುಟ್ಟು ಭಸ್ಮವಾದ ಕಚೇರಿ ಕಡತಗಳು

ಉಡುಪಿ: ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯಲ್ಲಿ ಸೋಮವಾರ ರಾತ್ರಿ ಮೀಟಿಂಗ್ ರೂಮ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿದೆ. ಬೆಳಗ್ಗೆ ಕಚೇರಿ ತೆರೆದಾಗಲೇ ಬೆಂಕಿ ಬಿದ್ದಿರುವ ವಿಚಾರ ಬೆಳಕಿಗೆ ಬಂದಿದ್ದು, ಅಲ್ಪಸ್ವಲ್ಪ ಉರಿಯುತ್ತಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದವರು…

ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಅಣ್ಣ ಎಂದು  ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ವ್ಯಕ್ತಿ : ಕಾರಣ ನಿಗೂಢ

ಸುಳ್ಯ : ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. “ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಅಣ್ಣ” ಎಂದು…

ಹೋಮ್ ನರ್ಸ್ ಸೋಗಿನಲ್ಲಿ ಲಕ್ಷಾಂತರ ರೂ.ವಂಚನೆ ಪ್ರಕರಣ: ಆರೋಪಿಗಳಾದ ರತ್ನಾಕರ ಸುವರ್ಣ ಮತ್ತು ಕಾರ್ತಿಕ್ ಶೆಟ್ಟಿ ಬಂಧನ

ಕಾರ್ಕಳ: ಹೋಮ್ ನರ್ಸ್ ಸೋಗಿನಲ್ಲಿ ಯುವಕನೋರ್ವ ಅಮಾಯಕ ವೃದ್ಧನ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ ಪ್ರಕರಣದಲ್ಲಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣಾ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ. ತೆಳ್ಳಾರ್ ನಿವಾಸಿ ರತ್ನಾಕರ ಸುವರ್ಣ(50) ಹಾಗೂ ಕುಕ್ಕುಂದೂರು ಕುಪ್ಪಬೆಟ್ಟು ಮನೆ ನಿವಾಸಿ…

ಕಾರ್ಕಳ : ಸಾಣೂರಿನಲ್ಲಿ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ- ಇಬ್ಬರಿಗೆ ಗಾಯ

ಕಾರ್ಕಳ : ರಸ್ತೆಯ ಮೇಲೆ ಹಾಕಿದ್ದ ಜಲ್ಲಿಕಲ್ಲಿನ ರಾಶಿಗೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕಾರ್ಕಳದ ಸಾಣೂರು ಎಂಬಲ್ಲಿ ಇಂದು (ಸೋಮವಾರ) ಮುಂಜಾನೆ ಸಂಭವಿಸಿದೆ. ಗಾಯಾಳುಗಳು ಮೂಡಬಿದ್ರೆ ಮೂಲದ ತೇಜಸ್ ಹಾಗೂ ಪ್ರಸಾದ್ ಎಂದು…