ಮಣಿಪಾಲ: ಕೊಲೆಯಾದ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ವ್ಯಕ್ತಿಯ ಶವ ಪತ್ತೆ : ಹೋಟೆಲ್ ಬಾಣಸಿಗನ ಕತ್ತು ಸೀಳಿ ಹತ್ಯೆಗೈದ ದುಷ್ಕರ್ಮಿಗಳು !
ಉಡುಪಿ : ಮಣಿಪಾಲದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಬಾಣಸಿಗನೊಬ್ಬನ ಭೀಕರ ಕೊಲೆಯಾಗಿದ್ದು, ದುಷ್ಕರ್ಮಿಗಳು ಬಿಯರ್ ಬಾಟಲ್ ಒಡೆದು ಅದರ ಗಾಜಿನಿಂದ ಕತ್ತು ಸೀಳಿ, ಬರ್ಬರವಾಗಿ ಕೊಲೆ ಮಾಡಿ ಶವವನ್ನು ರಸ್ತೆ ಬದಿ ಎಸೆದ ಘಟನೆ ಉಡುಪಿಯ ಮಣಿಪಾಲ ಅನಂತ ಕಲ್ಯಾಣನಗರ…
