Category: ಅಪರಾಧ

ಉಪ್ಪಿನಂಗಡಿ: ಸಿಬಿಐ ಆಫೀಸರ್ ಹೆಸರಿನಲ್ಲಿ ವ್ಯಕ್ತಿಗೆ ಕರೆ ಮಾಡಿ ಬೆದರಿಕೆ:  ಮಗನ ಹೆಸರು ಹೇಳಿ ವ್ಯಕ್ತಿಯಿಂದ ಹಣ ಸುಲಿಗೆಗೆ ಯತ್ನ

ಉಪ್ಪಿನಂಗಡಿ: ಸಿಬಿಐ ಅಧಿಕಾರಿ ಹೆಸರಿನಲ್ಲಿ ಉಪ್ಪಿನಂಗಡಿ ನಿವಾಸಿಗೆ ಅನಾಮಿಕ ವ್ಯಕ್ತಿ ಕರೆ ಮಾಡಿ ಹಣ ದೋಚುವ ಯತ್ನ ನಡೆಸಿದ್ದು , ಅವರ ಸಮಯಪ್ರಜ್ಞೆಯ ನಡೆಯಿಂದಾಗಿ ವಂಚನೆಗೊಳಗಾಗುವುದು ತಪ್ಪಿಹೋಗಿದೆ. ಕರೆ ಮಾಡಿರುವ ವ್ಯಕ್ತಿ ನಾನು ಸಿಬಿಐ ಆಫೀಸರ್‌, ಇಂತಹಾ ಹೆಸರಿನವನು ನಿಮ್ಮ ಮಗನಾ?…

ಮಂಗಳೂರು : ಫಲ್ಗುಣಿ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ

ಮಂಗಳೂರು : ಮರವೂರಿನ ಫಲ್ಗುಣಿ ನದಿಯಲ್ಲಿ ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರು ಯುವಕರ ಮೃತದೇಹವು ಪತ್ತೆಯಾಗಿದೆ. ಸೆ.29ರ ಭಾನುವಾರ ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಉರ್ವಸ್ಟೋರಿನ ಅನೀಶ್…

ಕುಂದಾಪುರ: ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಟಿಪ್ಪ‌ರ್ ಡಿಕ್ಕಿ : ಸ್ಥಳದಲ್ಲೇ ಉಸಿರು ಚೆಲ್ಲಿದ ಬಿಎಸ್ಸಿ ವಿದ್ಯಾರ್ಥಿ

ಕುಂದಾಪುರ: ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು…

ಪ್ರತ್ಯೇಕ ಪ್ರಕರಣ: ಇಬ್ಬರು ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನಲ್ಲಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕುಂದೂರು ನಿವಾಸಿ ಸರೋಜಿನಿ (73) ಎಂಬವರು ಸುಮಾರು 8 ವರ್ಷಗಳಿಂದ ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಖಾಯಿಲೆ ಗುಣವಾಗದ ಹಿನ್ನಲೆಯಲ್ಲಿ ಜೀವನದಲ್ಲಿ…

ಪೆರ್ವಾಜೆ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಕಾರ್ಕಳ: ಕಳೆದ 8 ವರ್ಷಗಳಿಂದ ಮಾನಸಿಕ ಕಾಯಿಲೆ ಹಾಗೂ ರಕ್ತದೊತ್ತಡ ಮತ್ತು ಶುಗರ್ ಕಾಯಿಲೆಯಿಂದ ಬಳಲುತ್ತಿದ್ದ ವಯೋವೃದ್ದೆ ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ನಡೆದಿದೆ. ಕಾರ್ಕಳದ ಪತ್ತೊಂಜಿಕಟ್ಟೆ ನಿವಾಸಿ ಸರೋಜಿನಿ(73) ಆತ್ಮಹತ್ಯೆ ಮಾಡಿಕೊಂಡವರು. ಅವರು ಮಾನಸಿಕ ಕಾಯಿಲೆ ಹಾಗೂ ರಕ್ತದೊತ್ತಡ…

ಬೈಲೂರು : ಪಾದಾಚಾರಿಗೆ ಕಂಟೈನರ್ ಡಿಕ್ಕಿಯಾಗಿ ಮೃತ್ಯು

ಕಾರ್ಕಳ: ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಯರ್ಲಪಾಡಿ ನಿವಾಸಿ ವಸಂತ್ ಆಚಾರ್ಯ (64) ಮೃತಪಟ್ಟವರು. ಮುಂಜಾನೆ ಕೆಲಸಕ್ಕೆ ಹೋಗಿದ್ದ ವಸಂತ ಅವರು ಮನೆಗೆ ವಾಪಸ್ಸಾಗುವ ವೇಳೆ ಬಸ್ಸಿನಿಂದ…

ಉಡುಪಿ :ಸರಕಾರಿ ವಸತಿ ಸಮುಚ್ಚಯದಲ್ಲಿ ಸರಣಿ ಕಳ್ಳತನ- ಆರು ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ದೋಚಿ ಪರಾರಿ

ಉಡುಪಿ : ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಸರಕಾರಿ ಸಮುಚ್ಚಯಕ್ಕೆ ಕಳ್ಳರು ನುಗ್ಗಿ ಅಪಾರ ಪ್ರಮಾಣ ನಗ ನಗದು ಕಳ್ಳತನ ಮಾಡಿರುವ ಘಟನೆ ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಉಡುಪಿ ನಗರದ ಮಿಷನ್ ಕಂಪೌಂಡ್ ಬಳಿ ಇರುವ ಸರಕಾರಿ ನೌಕರರ…

ನಲ್ಲೂರು ಪಾಜೆಗುಡ್ಡೆ ಬಳಿ ಕ್ಯಾಂಟರ್ ಬೈಕ್ ನಡುವೆ ಭೀಕರ ಅಪಘಾತ: ಪತಿ ಹಾಗೂ ಮೂವರು ಮಕ್ಕಳು ಸಹಿತ ನಾಲ್ವರು ಸ್ಥಳದಲ್ಲೇ ಸಾವು:ಪತ್ನಿ ಗಂಭೀರ

ಕಾರ್ಕಳ: ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆಮು ಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್ ಸವಾರ…

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಅದೇಶಿಸಿದೆ. ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ…

ಕಾರ್ಕಳ: ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ ಮೌಲ್ಯದ ಶೇರು ಮಾರಾಟ: ವಂಚಿಸಿದ ಸೋದರ ಸಂಬಂಧಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್‌ ಅವರ ಪತಿ ಅಶೋಕ್‌ ಕಾರ್ಕಳದಲ್ಲಿ…