ಪುತ್ತೂರು: ಬ್ಯಾಂಕ್ ಸಾಲ ವಸೂಲಾತಿಗೆ ಹೋದ ಮ್ಯಾನೇಜರ್ ಗೆ ಜೀವ ಬೆದರಿಕೆ
ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ನನ್ನು ಮನೆಯಲ್ಲಿ ಕೂಡಿ ಹಾಕಿ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು, ಬಲ್ನಾಡು ಗ್ರಾಮದ ಉಜಿರ್‌ಪಾದೆ ನಿವಾಸಿ ಶ್ರೀಮತಿ ಕೀರ್ತಿ ಅಖಿಲೇಶ್ ಪುತ್ತೂರು ಕೋರ್ಟ್…
