Category: ಅಪರಾಧ

ಕಬ್ಬಿನಾಲೆಯ ಪೀತಬೈಲ್ ದಟ್ಟಾರಣ್ಯದಲ್ಲಿ ಎಎನ್‌ಎಫ್ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ: ಶರಣಾಗತಿ ಇಂಗಿತ ವ್ಯಕ್ತಪಡಿಸಿದ್ದ ನಕ್ಸಲ್ ಮುಖಂಡ ವಿಕ್ರಮ್ ಗೌಡ ಕೊನೆಗೂ ಹುಟ್ಟೂರಲ್ಲೇ ಪೊಲೀಸರ ಗುಂಡಿಗೆ ಬಲಿ: ವಿಕ್ರಮ್ ಗೌಡನ ರಕ್ತಕ್ರಾಂತಿಯ ಅಧ್ಯಾಯ ಯುಗಾಂತ್ಯ

ಕಾರ್ಕಳ: ಕಳೆದ ಎರಡು ದಶಕಗಳಿಂದ ನಕ್ಸಲ್ ನಾಯಕನಾಗಿ ಕೇರಳ ಹಾಗೂ ಕರ್ನಾಟಕ ಪೊಲೀಸರಿಗೆ ಬೇಕಾಗಿದ್ದ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿಯಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ಕಬಿನಿ ದಳದ ಮುಖಂಡ ವಿಕ್ರಮ್ ಗೌಡ ಇದೀಗ ತನ್ನ ಹುಟ್ಟೂರಲ್ಲೇ ಪೊಲೀಸರ ಗುಂಡಿಗೆ…

ಹೆಬ್ರಿ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 6 ಮಂದಿ ಆರೋಪಿಗಳು ಪರಾರಿ

ಹೆಬ್ರಿ: ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು ದಾಳಿಯ ವೇಳೆ ಸ್ಥಳದಲ್ಲಿದ್ದ 6 ಮಂದಿ ಆರೋಪಿಗಳು ಪರಾರಿಯಾಗಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇಳಂಜೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಸೋಮವಾರ ನಡೆದಿದೆ. ಹೆಬ್ರಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ…

ಹೆಬ್ರಿಯ ಕಬ್ಬಿನಾಲೆಯಲ್ಲಿ‌ ತಡರಾತ್ರಿ ನಕ್ಸಲರ ವಿರುದ್ಧ ಕಾರ್ಯಾಚರಣೆ: ಎನ್’ಕೌಂಟರ್ ಗೆ ಮೋಸ್ಟ್ ವಾಂಟೆಡ್‌ ನಕ್ಸಲ್ ಮುಖಂಡ ವಿಕ್ರಮ್ ಗೌಡ ಬಲಿ?

ಕಾರ್ಕಳ: ಹೆಬ್ರಿ ತಾಲೂಕಿನ ಕಬ್ಬಿನಾಲೆಯ ತಿಂಗಳೆಮಕ್ಕಿ ಪೀತ್’ಬೈಲು ಎಂಬಲ್ಲಿನ ದಟ್ಟಕಾಡಿನಲ್ಲಿ ಸೋಮವಾರ ತಡರಾತ್ರಿ ANF ಪೊಲೀಸರು ಹೊಂಚುಹಾಕಿ ಓರ್ವ ನಕ್ಸಲ್ ಮುಖಂಡನನ್ನು ಹೊಡೆದುರುಳಿಸಿದೆ ಎನ್ನುವ ಮಾಹಿತಿ ಲಭಿಸಿದೆ. ಈ ಎನ್’ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ…

ಪಡುಬಿದ್ರಿ: ಟಯರ್ ಬ್ಲಾಸ್ಟ್ ಆಗಿ ಗೂಡ್ಸ್ ಟೆಂಪೊ ಪಲ್ಟಿ: ಮೂವರಿಗೆ ಗಾಯ

ಪಡುಬಿದ್ರಿ: ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ ಘಟನೆ ಪಡುಬಿದ್ರಿ ಯಲ್ಲಿ ನಡೆದಿದೆ. ಅಪಘಾತದಿಂದ ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾವೂರಿನಿಂದ ಕಟಪಾಡಿಗೆ ಸೆಂಟ್ರಿಗ್ ಪರಿಕರಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಹಳೆ ಟಯರ್ ಬ್ಲಾಸ್ಟ್…

ಕಾರ್ಕಳ ಪುರಸಭೆ ಸದಸ್ಯನಿಂದ ಗೂಂಡಾ ವರ್ತನೆ: ವ್ಯಕ್ತಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಕಾರ್ಕಳ: ಪುರಸಭಾ ಸದಸ್ಯನೋರ್ವ ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆಗೈದ ಘಟನೆ ಕಾರ್ಕಳದಲ್ಲಿ ಭಾನುವಾರ ನಡೆದಿದೆ. ಈ ಹಲ್ಲೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಾರ್ಕಳ ಪುರಸಭೆಯ ಕಾಂಗ್ರೆಸ್ ಸದಸ್ಯ ಸೀತಾರಾಮ ಎಂಬವರು ಬಂಡೀಮಠದಲ್ಲಿನ ನಂದಿನಿ ಹಾಲಿನ ಬೂತ್ ಬಳಿ…

ಬಂಟ್ವಾಳ:  ಕೆದಿಲದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು

ಬಂಟ್ವಾಳ: ಕೆದಿಲ ಗ್ರಾಮದಲ್ಲಿ ರವಿವಾರ ಮಿಂಚು-ಸಿಡಿಲಿನ ತೀವ್ರತೆಯ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮನೆಯ ಸಿಟೌಟ್‌ನಲ್ಲಿದ್ದ ಬಾಲಕನಿಗೆ ಏಕಾಏಕಿ ಸಿಡಿಲು ಬಡಿದಿದ್ದು ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸಾಗಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಕೆದಿಲ ಗ್ರಾಮದ ಪೇರಮೊಗ್ರು ಸಮೀಪದ ಮುರಿಯಾಜೆ…

ನೆಲ್ಯಾಡಿ: ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಓರ್ವ ಮೃತ್ಯು

ಮಂಗಳೂರು: ಮಂಗಳೂರು–ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ದಕ್ಷಿಣ ಕನ್ನಡದ ನೆಲ್ಯಾಡಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ನ. 17 ರಂದು ಭಾನುವಾರ ಸಂಜೆ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಬಳಿ ಮಣ್ಣಗುಂಡಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕುಂಬ್ರದ…

ಕಾರ್ಕಳ ಪುರಸಭೆ ಸದಸ್ಯನಿಂದ ಗೂಂಡಾ ವರ್ತನೆ: ವ್ಯಕ್ತಿಗೆ ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ ವಿಡಿಯೋ ವೈರಲ್

ಕಾರ್ಕಳ: ಪುರಸಭಾ ಸದಸ್ಯನೋರ್ವ ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆಗೈದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಾರ್ಕಳ ಪುರಸಭೆಯ ಕಾಂಗ್ರೆಸ್ ಸದಸ್ಯ ಸೀತಾರಾಮ ಎಂಬವರು ಬಂಡೀಮಠದಲ್ಲಿನ ನಂದಿನಿ ಹಾಲಿನ ಬೂತ್ ಬಳಿ ನಿಟ್ಟೆ ಗ್ರಾಮದ ಮಹಾಬಲ ಮೂಲ್ಯ ಎಂಬುವರಿಗೆ ದೊಣ್ಣೆಯಿಂದ…

ಪ್ರತ್ಯೇಕ ಪ್ರಕರಣ: ಕಾರ್ಕಳ ತಾಲೂಕಿನಲ್ಲಿ ಮೂವರು ಮೃತ್ಯು

ಕಾರ್ಕಳ: ವಿವಿಧ ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನಲ್ಲಿ ಮೂವರು ಮೃತಪಟ್ಟಿದ್ದಾರೆ. ಮುಂಡ್ಕೂರಿನ ಅಶ್ವಿತ್ ಎಂಬವರು ವಿಪರೀತ ಕುಡಿತದ ಚಟವನ್ನು ಹೊಂದಿದ್ದು ಕಾಮಾಲೆ ರೋಗದಿಂದ ಬಳಲುತ್ತಿದ್ದರು. ನ.15 ರಂದು ಸಂಜೆ ಪೇಟೆಗೆ ಹೋಗುತ್ತೇನೆಂದು ಹೇಳಿ ಹೋದವರು ಮನೆಗೆ ವಾಪಾಸಾಗಿರಲಿಲ್ಲ. ಆದರೆ ನ.16 ರಂದು…

ಉಡುಪಿ ಹಿಟ್ ಆ್ಯಂಡ್ ರನ್ ಪ್ರಕರಣ: ಕಾಂಗ್ರೆಸ್ ಮುಖಂಡನ ಪುತ್ರ ಪ್ರಜ್ವಲ್ ಶೆಟ್ಟಿ ಬಂಧನ: ಠಾಣೆ ಬೇಲ್ ಮೇಲೆ ಬಿಡುಗಡೆ

ಉಡುಪಿ: ಕಾಪು ತಾಲೂಕಿನ ಬೆಳಪುವಿನಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ, ಠಾಣೆ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ನವೆಂಬರ್. 11 ರಂದು ಮುಂಜಾನೆ 5…