Category: ಅಪರಾಧ

ಮುಲ್ಕಿಯ ಪಕ್ಷಿಕೆರೆಯಲ್ಲಿ ದಾರುಣ ಘಟನೆ: ಪತ್ನಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು: ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಲೆಗೈದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವAತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ ಮಾಡಿ ಕಾರ್ತಿಕ್ ಭಟ್(32)…

ಕಾರ್ಕಳ: ಓಮ್ನಿ-ಕಾರು ಢಿಕ್ಕಿಯಾಗಿ ಚಾಲಕನಿಗೆ ಗಾಯ- ರಕ್ಷಣಾ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ

ಕಾರ್ಕಳ : ಕಾರ್ಕಳ- ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಶಾಲೆ ರಸ್ತೆಯಲ್ಲಿ ಕಾರು ಮತ್ತು ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಸವಾರ ಗಾಯಗೊಂಡಿದ್ದಾರೆ. ಮೂಡುಬಿದಿರೆ ಒಂಟಿಕಟ್ಟೆಯ ನಿವಾಸಿ ಸಂದೇಶ್ (35ವ) ಗಾಯಗೊಂಡವರು. ಬಜಗೋಳಿಯಿAದ ಕರಿಯಕಲ್ಲು ಮಾರ್ಗವಾಗಿ ಕಾರ್ಕಳ ಪೇಟೆಯ…

ಕೆರ್ವಾಶೆ: ಮೀಸಲು ಅರಣ್ಯದಲ್ಲಿ ಕಾಡುಪ್ರಾಣಿ ಬೇಟೆಯಾಡಲು ಹೋಗಿದ್ದ ಮೂವರ ಬಂಧನ: ಓರ್ವ ಆರೋಪಿ ಪರಾರಿ

ಕಾರ್ಕಳ: ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ನಡ್ವಾಲು ಎಂಬಲ್ಲಿ ಕುದುರೆಮುಖ ರಾಷ್ಟಿçÃಯ ಉದ್ಯಾನವನದ ಮೀಸಲು ಅಭಯಾರಣ್ಯದಲ್ಲಿ ನಾಡಕೋವಿಯಿಂದ ಕಾಡುಪ್ರಾಣಿಗಳನ್ನು ಬೇಟೆಯಾಡಲು ಹೋಗಿದ್ದ ಮೂವರು ಆರೋಪಿಗಳನ್ನು ಅಂಡಾರು ವನ್ಯಜೀವಿ ಘಟಕ ಉಪ ವಲಯ ಅರಣ್ಯಾಧಿಕಾರಿ ಅಭಿಲಾಷ್ ಎಸ್.ಬಿ ನೇತೃತ್ವದ ಅರಣ್ಯ ಅಧಿಕಾರಿಗಳ ತಂಡ…

ಅಜೆಕಾರು: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿ ಪ್ರತಿಮಾ, ಪ್ರಿಯಕರ ದಿಲೀಪ್ ಹೆಗ್ಡೆ ನ್ಯಾಯಾಂಗ ಬಂಧನ ವಿಸ್ತರಣೆ

ಕಾರ್ಕಳ: ಪ್ರಿಯಕರನೊಂದಿಗೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಬಂಧನದಲ್ಲಿರುವ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆಯ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ಕಾರ್ಕಳ ನ್ಯಾಯಾಲಯವು ಆದೇಶಿಸಿದೆ. ಅಜೆಕಾರು…

ಹೆಬ್ರಿ: ಕೆನರಾ ಬ್ಯಾಂಕ್ ಹೆಸರಿನಲ್ಲಿ ವಂಚನೆ: ಕೆವೈಸಿಗಾಗಿ ಒಟಿಪಿ ಪಡೆದು 50 ಸಾವಿರಕ್ಕೂ ಮಿಕ್ಕಿ ಹಣ ದೋಚಿದ ಖದೀಮರು

ಹೆಬ್ರಿ: ಕೆವೈಸಿ ಅಪ್ಲೋಡ್ ಎಂದು ಎಸ್‌ಎಂಎಸ್ ಕಳುಹಿಸಿ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿ ಗ್ರಾಹಕನಿಂದ ಒಟಿಪಿ ಪಡೆದು ಅಕೌಂಟ್‌ನಿAದ ಸಾವಿರಾರು ರೂ. ಡ್ರಾ ಮಾಡಿ ವಂಚನೆ ಮಾಡಿರುವ ಪ್ರಕರಣ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶೇಖರ ಎಂಬವರ ಇವರ ಮೊಬೈಲ್…

ಉಡುಪಿ : ಬೈಲಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಡುಪಿ : ಬೈಲಕೆರೆ ವಿದ್ಯೋದಯ ಶಾಲೆಯ ಪಕ್ಕ ಇಂದ್ರಾಣಿ ತೋಡಿನಲ್ಲಿ ಅಪರಿಚಿತ ಗಂಡಸಿನ ಕೊಳೆತ ಶವ ಗುರುವಾರ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಸುನೀಲ್ ಬೈಲಕೆರೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದರು.ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಒಳಕಾಡು…

ಈದು: ಕೆಲಸಕ್ಕೆ ಹೋಗಲು ಮಗು ಅಡ್ಡಿ: ಖಿನ್ನತೆಗೆ ಒಳಗಾಗಿದ್ದ ಮಹಿಳೆ ಆತ್ಮಹತ್ಯೆ

ಕಾರ್ಕಳ: ಮಗುವಿನ ಪಾಲನೆಯಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎನ್ನುವ ಕೊರಗಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕು ಈದು ಗ್ರಾಮದ ಪ್ರಸನ್ನಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರಿಗೆ ಕಳೆದ ಎರಡು…

ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಿಂದ ಕಳ್ಳತನ ಪ್ರಕರಣ : ಆರೋಪಿ ಪೊಲೀಸ್ ವಶಕ್ಕೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಿಂದ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸುಬ್ರಹ್ಮಣ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡ ಮೂಲದ ವೀರಣ್ಣ ಗೌಡ (26) ಬಂಧಿತ. ನ. 3ರಂದು ರಾತ್ರಿ ಅಭಯ ಆಂಜನೇಯ…

ಬಂಟ್ವಾಳ: ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಟೆಂಪೋ ಡಿಕ್ಕಿ : ಸ್ಥಳದಲ್ಲೇ ಉಸಿರು ಚೆಲ್ಲಿದ ಮಗು

ಬಂಟ್ವಾಳ : ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊಪದವು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಫರಂಗಿಪೇಟೆ ಸಮೀಪದ 10 ನೇ ಮೈಲಿಗಲ್ಲು ನಿವಾಸಿ…

ಪಶ್ಚಿಮ ಘಟ್ಟ ಪರ್ವತ ತಪ್ಪಲಿನಲ್ಲಿ ಮತ್ತೆ ಗರಿಗೆದರಿದ ನಕ್ಸಲ್ ಚಟುವಟಿಕೆ!: ಈದು ಗ್ರಾಮ ಕಾಡಿನಲ್ಲಿ ಮತ್ತೆ ಶಸ್ತ್ರಸಜ್ಜಿತ ನಕ್ಸಲರ ಓಡಾಟ?

ಕಾರ್ಕಳ:ಹಚ್ಚಹಸುರಿನಿಂದ ಕಂಗೊಳಿಸುವ ಪಶ್ಚಿಮಘಟ್ಟದಲ್ಲಿ ಕಳೆದ ಎರಡು ದಶಕಗಳ ಹಿಂದೆ ಸಕ್ರೀಯವಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಗರಿಗೆದರಿದೆಯೇ ಎನ್ನುವ ಆತಂಕ ಕಾಡಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ಬಲ್ಯೊಟ್ಟಿನಲ್ಲಿ ಕಳೆದ ಎರಡು ದಶಕಗಳ ಹಿಂದೆ ಕಾಣಿಸಿಕೊಂಡಿದ್ದ ನಕ್ಸಲರು ಮತ್ತೆ ಈ ಭಾಗದಲ್ಲಿ ಸುಳಿದಾಡಿದ್ದಾರೆ…