ಕಾರ್ಕಳ : ಮುಡಾರು ಮನೆ ಕಳ್ಳತನದ ಆರೋಪಿ ಬಂಧನ : 33 ಪವನ್ ಚಿನ್ನಾಭರಣ ಸಹಿತ ಕೃತ್ಯಕ್ಕೆ ಬಳಸಿದ್ದ ಬೈಕ್ ವಶ
ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ಮುರಿದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಾಳ ಗ್ರಾಮದ ನಿವಾಸಿ ತಂಗಚ್ಚನ್ ಮಗ ಸಂತೋಷ್ ಟಿ. ಎಂದು ಗುರುತಿಸಲಾಗಿದೆ.…
