Category: ಅಪರಾಧ

ಮಂಗಳೂರು: “ನನ್ನ ಜತೆ ಸಹಕರಿಸು, ಇಲ್ಲ 24 ತುಂಡು ಮಾಡುವೆ” : ಮುಸ್ಲಿಂ ಯುವಕನ ಬೆದರಿಕೆಗೆ ಹೆದರಿ ಯುವತಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ” ಎಂದು ಯುವಕನಿಗೆ ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ…

ಅಜೆಕಾರು: ಯುವಕನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು: ಪತ್ನಿಯ ಪರಸಂಗದಾಟಕ್ಕೆ ಬಲಿಯಾದ ಪತಿ: ಪತ್ನಿ ಹಾಗೂ ಪ್ರಿಯಕರನ ಬಂಧನ 

ಕಾರ್ಕಳ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮರ್ಣೆ ಗ್ರಾಮದ ಅಜೆಕಾರಿನ‌ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮನೆಗೆ ಕರೆತಂದ ರಾತ್ರಿಯೇ ಮೃತಪಟ್ಟ ಪ್ರಕರಣದ ಕುರಿತು ಸಂಬಂಧಿಕರಲ್ಲಿ ಸಾವಿನ ಕುರಿತು ಅನುಮಾನ ವ್ಯಕ್ತವಾಗಿತ್ತು.ಈ ಪ್ರಕರಣದ ತನಿಖೆ ನಡೆಸುವಂತೆ ಯುವಕನ…

 ಬೈಂದೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಪ್ರಕರಣ : ಆಲೂರಿನ ಪಿಸ್ತೂಲ್ ಗ್ಯಾಂಗ್ ಅಂದರ್!

ಕುಂದಾಪುರ: ಮನೆಯ ಸಮೀಪದ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ಮಾರಕಾಯುಧಗಳೊಂದಿಗೆ ಬಂದ ದುಷ್ಕರ್ಮಿಗಳ ತಂಡವೊಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು‌ ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸಚಿನ್ ಆಲೂರು, ಶರತ್…

ಆಟೋ ರಿಕ್ಷಾ – ಪಿಕಪ್ ಟ್ರಕ್ ನಡುವೆ  ಭೀಕರ ಅಪಘಾತ: ಶಾಲಾ ಬಾಲಕಿ ಸ್ಥಳದಲ್ಲೇ ಸಾವು

ದಕ್ಷಿಣ ಕನ್ನಡ : ಆಟೋ ರಿಕ್ಷಾ ಮತ್ತು ಪಿಕಪ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ 11 ವರ್ಷದ ಶಾಲಾ ಬಾಲಕಿ ಆಯಿಷಾ ವಾಹಿಬಾ ಬಲಿಯಾದ ಘಟನೆ ಬೆಳ್ಮ ಗ್ರಾಮದ ಕಲ್ಲಪಾಡಿ ಎಂಬಲ್ಲಿನಡೆದಿದೆ. ಗುರುವಾರ ಮುಂಜಾನೆ ದೇರಳಕಟ್ಟೆಯ ನೇತಾಜಿ ಸುಭಾಷ್ ಚಂದ್ರ…

ಹೆಬ್ರಿ: ವಿಷ ಸೇವಿಸಿ ಕೆರೆಗೆ ಹಾರಿ ಮದ್ಯವ್ಯಸನಿ ಆತ್ಮಹತ್ಯೆ

ಹೆಬ್ರಿ: ತಮ್ಮ ವಿಪರೀತ ಕುಡಿತದ ಚಟದಿಂದ ಬೇಸತ್ತಿದ್ದ ವಯೋವೃದ್ಧ ವ್ಯಕ್ತಿಯೊಬ್ಬರು ವಿಷ ಸೇವಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಚ್ಚೂರಿನ ಶಿವರಾಮ (84)ಆತ್ಮಹತ್ಯೆ ಮಾಡಿಕೊಂಡವರು. ಶಿವರಾಮ ಅವರು ವಿಪರಿತ ಮದ್ಯಪಾನ ಮಾಡುವ ಅಬ್ಯಾಸ ಹೊಂದಿದ್ದು ಮದ್ಯಪಾನ ಮಾಡಿ ಮನೆಗೆ ಬಂದು ಗಲಾಟೆ…

ಕಾರ್ಕಳ: ಮೊಬೈಲ್ ರಿಪೇರಿಗೆಂದು ಹೋದ ವ್ಯಕ್ತಿ ನಾಪತ್ತೆ

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ರತ್ನಾಕರ (52) ಎಂಬವರು ಮೊಬೈಲ್ ರಿಪೇರಿಗೆಂದು ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ರತ್ನಾಕರ ಅವರು ಅ.22 ರಂದು ಸಂಜೆ 7 ಗಂಟೆಯ ವೇಳೆಗೆ ಮನೆಯಿಂದ ಮೊಬೈಲ್ ಸರಿ ಮಾಡಿಕೊಂಡು ಬರುತ್ತೀನೆಂದು ಹೇಳಿ ಹೊರಗಡೆ ಹೋದವರು…

ಬಂಟ್ವಾಳ  ನಗರದಲ್ಲಿ ರೌಡಿಗಳ ಅಟ್ಟಹಾಸ : ತಲವಾರು ದಾಳಿಯಲ್ಲಿ ಇಬ್ಬರು ಯುವಕರು ಗಂಭೀರ

aಬಂಟ್ವಾಳ : ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರ ಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ…

ಮಂಗಳೂರು: ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಚರಣೆ: ಡ್ರಗ್ಸ್, ಅಕ್ರಮ ಮದ್ಯ, ಅವಧಿ ಮೀರಿದ ಬಿಯರ್ ಸೀಝ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್‌ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ ಎಂಡಿಎಂ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.…

ಕುಕ್ಕುಂದೂರು : ದನ ಅಡ್ಡ ಬಂದ ಪರಿಣಾಮ ಬಂಡೆಗೆ ಡಿಕ್ಕಿಯಾದ ರಿಕ್ಷಾ: ಚಾಲಕ ಮತ್ತು ಸವಾರನಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ದನ ಅಡ್ಡ ಬಂದ ಪರಿಣಾಮ ರಿಕ್ಷಾ ಕಲ್ಲಿನ ಗುಡ್ಡೆಗೆ ಡಿಕ್ಕಿಯಾಗಿ ಚಾಲಕ ಮತ್ತು ಸವಾರ ಇಬ್ಬರೂ ಗಾಯಗೊಂಡಿದ್ದಾರೆ. ನಿಟ್ಟೆಯ ಪ್ರಶಾಂತ್‌ ಎಂಬವರು ಆಟೋರಿಕ್ಷಾದಲ್ಲಿ ಅ.19 ರಂದು ನಕ್ರೆ ಕಡೆಯಿಂದ ರಂಗನಪಲ್ಕೆ ಕಡೆಗೆ ಹೋಗುತ್ತಿದ್ದಾಗ ಕುಕ್ಕುಂದೂರು ಗ್ರಾಮದ…

ಮಿಯ್ಯಾರು : ಸ್ಕೂಟರ್ ಮುಖಾಮುಖಿ ಡಿಕ್ಕಿ- ಓರ್ವನಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಸ್ಕೂಟರ್ ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅ.21 ರಂದು ಕಾರ್ಕಳ ಮಿಯ್ಯಾರು ಗ್ರಾಮದ ಕೆನರಾ ಕರಕುಶಲ ತರಬೇತಿ ಸಂಸ್ಥೆಯ ಬಳಿಯ ಕಬ್ಬಿನ ಜ್ಯುಸ್‌ ಅಂಗಡಿಯ ಬಳಿ ದಾಮೋದರ (59)…