Category: ಅಪರಾಧ

ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಅಧಿಕಾರಿಗೆ 1,11,11,111 ರೂ. ಬಹುಮಾನ!: ಕರ್ಣಿ ಸೇನಾ ಮುಖ್ಯಸ್ಥ ರಾಜ್ ಶೇಖಾವತ್ ಘೋಷಣೆ

ನವದೆಹಲಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲುವ ಪೊಲೀಸರಿಗೆ ಕರ್ಣಿ ಸೇನೆ ಬಹುಮಾನ ಘೋಷಿಸಿದೆ. ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜ್ ಶೇಖಾವತ್ ಅವರು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಅಧಿಕಾರಿಗೆ…

ಉಡುಪಿ : ಕತ್ತು ಸೀಳಿ ಸ್ನೇಹಿತನ ಬರ್ಬರ ಹತ್ಯೆ : ಕೊಲೆಗೈದು ಪೊಲೀಸರಿಗೆ ತಾನೇ ಕರೆಮಾಡಿ ಶರಣಾದ ಆರೋಪಿ

ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ…

ಶಿವಮೊಗ್ಗದ ಬೈಕ್ ಶೋ ರೂಂನಲ್ಲಿ ಬೆಂಕಿ ಅವಘಡ : ಶೋರೂಂನಲ್ಲಿದ್ದ ಬೈಕ್ ಗಳು ಬೆಂಕಿಗಾಹುತಿ

ಶಿವಮೊಗ್ಗ: ನಗರದ ಕಾರ್ತಿಕ್ ಮೋಟಾರ್ಸ್ ಶೋರೂಂ ವೊಂದರಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಗಳ ತ್ವರಿತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಈ ಘಟನೆಯಿಂದಾಗಿ ಶೋ ರೂಂನಲ್ಲಿದ್ದ ಕೆಲವು ವಾಹನಗಳು ಬೆಂಕಿಗಾಹುತಿಯಾಗಿದೆ. ಮಾತ್ರವಲ್ಲದೇ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದ್ದು ಲಕ್ಷಾಂತರ ರೂ.…

ಅಜೆಕಾರು:ಕಾಯಿಲೆಯಿಂದ ಮೃತಪಟ್ಟ ಯುವಕನ ಸಾವಿನ ಹಿಂದೆ ಅನುಮಾನದ ಹುತ್ತ! ಮಗನ ಸಾವಿನ ಕುರಿತು ಪೋಷಕರ ದೂರು

ಕಾರ್ಕಳ: ಕಾಯಿಲೆಯಿಂದ ಬಳಲುತ್ತಿದ್ದ ಅಜೆಕಾರಿನ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸಾರ್ಜ್ ಆಗಿ ಮನೆಗೆ ಬಂದ ದಿನವೇ ತಡರಾತ್ರಿ ಏಕಾಎಕಿ ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಅವರ ಸಾವಿನ ಸುತ್ತ ಸಾರ್ವಜನಿಕ ವಲಯದಲ್ಲಿ…

ಕುಕ್ಕುಂದೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರರಿಬ್ಬರಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹಾರ್ಜೆಡ್ಡು ಕ್ರಾಸ್ ಬಳಿ ಭಾನುವಾರ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಲ್ಕಿಯ ಪ್ರತೀಕ್ ಅವರು ಸ್ನೇಹಿತ ಕಿರಣ್ ಜೊತೆಗೆ ತಮ್ಮ ಬೈಕಿನಲ್ಲಿ ಕಾರ್ಕಳಕ್ಕೆ ಹೋಗುತ್ತಿದ್ದಾಗ…

ಮಂಗಳೂರು: ನಂತೂರಿನಲ್ಲಿ ಭೀಕರ ಅಪಘಾತ : ಯುವತಿ ಸ್ಥಳದಲ್ಲೇ ಸಾವು

ಮಂಗಳೂರು: ನಂತೂರಿನಲ್ಲಿ ರವಿವಾರ ನಡೆದ ಅಪಘಾತದಲ್ಲಿ ಕೋಡಿಕಲ್ ನಿವಾಸಿ ಕ್ರಿಸ್ಟಿ ಕ್ರಾಸ್ತಾ (27) ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರಾಸ್ತಾ ಅವರು ನಗರದ ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ರವಿವಾರ ಮಧ್ಯಾಹ್ನ ಮನೆಯಿಂದ ಆಸ್ಪತ್ರೆಯತ್ತ ದ್ವಿಚಕ್ರ ವಾಹನದಲ್ಲಿ ನಂತೂರು ಜಂಕ್ಷನ್‌ನಲ್ಲಿ…

ಅಜೆಕಾರು: ಕಾಮಾಲೆ ಮತ್ತು ನರರೋಗದಿಂದ ಬಳಲುತ್ತಿದ್ದ ವ್ಯಕ್ತಿ  ಸಾವು

ಅಜೆಕಾರು: ಕಾಮಾಲೆ ರೋಗ ಮತ್ತು ನರರೋಗದಿಂದ ಬಳಲುತ್ತಿದ್ದ ಅಜೆಕಾರಿನ ವ್ಯಕ್ತಿಯೊಬ್ಬರು ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾದ ಬಳಿಕ ಮೃತಪಟ್ಟಿದ್ದಾರೆ. ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ(44ವ) ಮೃತಪಟ್ಟ ದುರ್ದೈವಿ. ಬಾಲಕೃಷ್ಣ ರವರಿಗೆ 25 ದಿನಗಳ ಹಿಂದೆ ಜ್ವರ…

ಅಜೆಕಾರು: ಸೇತುವೆಗೆ ಅಪ್ಪಳಿಸಿದ ಇನ್ನೋವಾ ಕಾರು: ಚಾಲಕ‌ ಸೇರಿ 6 ಪ್ರಯಾಣಿಕರಿಗೆ ಗಾಯ

ಕಾರ್ಕಳ: ಹೆಬ್ರಿ ಕಡೆಯಿಂದ ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಅಜೆಕಾರು ಸಮೀಪದ ಗುಡ್ಡೆಯಂಗಡಿ ಓಟೆಹಳ್ಳ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ 6 ಜನ ಗಾಯಗೊಂಡ ಘಟನೆ ಭಾನುವಾರ ಮುಂಜಾನೆ 5.30ಕ್ಕೆ ಸಂಭವಿಸಿದೆ.…

ಮುಡಾ ಕಚೇರಿಯಲ್ಲಿ ಇ.ಡಿ ಶೋಧ ಅಂತ್ಯ:ಸತತ 29 ಗಂಟೆ ಶೋಧ, ಮಹತ್ವದ ದಾಖಲೆ ಸಂಗ್ರಹ

ಮೈಸೂರು: ಮುಡಾ ಸೈಟ್ ಹಂಚಿಕೆ ಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಶೋಧ ಕಾರ್ಯ ಅಂತ್ಯವಾಗಿದೆ. ತಡರಾತ್ರಿ 2.30ರ ವರೆಗೂ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಈ ಮೂಲಕ ಬರೋಬ್ಬರಿ 29 ಗಂಟೆಗಳ…

ಕುಕ್ಕುಂದೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಕುಸಿದು ಬಿದ್ದು ಸಾವು

ಕಾರ್ಕಳ: ತಾಲೂಕಿನ ಕುಕ್ಕುಂದೂರಿನಲ್ಲಿ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.ಕುಕ್ಕುಂದೂರು ನಿವಾಸಿ ಸುಂದರಿ(52ವ) ಮೃತಪಟ್ಟವರು. ಇವರು ರಕ್ತದೊತ್ತಡ, ಎದೆನೋವು, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯದೇ, ಮೆಡಿಕಲ್ ನಿಂದ ಔಷಧಿ ಪಡೆದುಕೊಳ್ಳುತ್ತಿದ್ದರು. ಶನಿವಾರ ಬೆಳಗ್ಗೆ ಮನೆಯಲ್ಲಿ ಕೆಲಸ…