Category: ಅಪರಾಧ

ಉಡುಪಿ: ನಾಪತ್ತೆಯಾದ ಯುವಕ ನದಿಯಲ್ಲಿ ಶವವಾಗಿ ಪತ್ತೆ

ಉಡುಪಿ : ಮನೆಯಿಂದ ನಾಪತ್ತೆಯಾಗಿರುವ ಯುವಕನ ಮೃತದೇಹವು ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ಪತ್ತೆಯಾದ ಘಟನೆಯು ಶನಿವಾರ ನಡೆದಿದೆ. ಮೃತ ಯುವಕನನ್ನು ಮಧ್ವನಗರ ಮೂಡಬೆಟ್ಟುವಿನ ನಿವಾಸಿ, ಸುಮನೇಶ್ ಹೆಗ್ಡೆ (42ವ) ಎಂದು ಗುರುತಿಸಲಾಗಿದೆ. ಸುಮನೇಶ್ ವಿವಾಹಿತನಾಗಿದ್ದು, ಖಾಸಗಿ ಬಸ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಮನೆಯಿಂದ…

ಮಂಗಳೂರಿನಲ್ಲಿ ರೈಲು ಅಪಘಾತಕ್ಕೆ ಸಂಚು : ಹಳಿ ಮೇಲೆ ಜಲ್ಲಿಕಲ್ಲು ಸುರಿದ ದುಷ್ಕರ್ಮಿಗಳು

ಮಂಗಳೂರು : ದೇಶಾದ್ಯಂತ ರೈಲು ಅಪಘಾತಕ್ಕೆ ಸಂಚು ನಡೆಯುತ್ತಿರುವ ಹೊತ್ತಲ್ಲೇ ಕರ್ನಾಟಕದಲ್ಲೂ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿದ್ದು, ರೈಲು ಹಳಿ ಮೇಲೆ ಕಲ್ಲು ಇಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿAದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ…

ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಳೆದ 15 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕುAದೂರಿನ ಅರ್ಮುಗಂ (59) ಆತ್ಮಹತ್ಯೆ ಮಾಡಿಕೊಂಡವರು. ಅವರು 15 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಶನಿವಾರ…

ಮುಡಾ ಹಗರಣ: ವೈಟ್ನರ್ ಹಾಕಿದ್ದ ಸಿಎಂ ಪತ್ನಿ ಪತ್ರದ ಮೂಲ ಪ್ರತಿ ಇ.ಡಿ. ವಶಕ್ಕೆ!

ಮೈಸೂರು: ಮುಡಾ ಅಕ್ರಮ ನಿವೇಶನ ಹಗರಣಕ್ಕೆ ಸಂಬAಧಿಸಿದAತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು, ಎರಡನೇ ದಿನವಾದ ಶನಿವಾರ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು. ಈ ವೇಳೆ ಎರಡು ಹಾರ್ಡ್ ಡಿಸ್ಕ್ನಲ್ಲಿ ದಾಖಲೆಗಳನ್ನು ಸಂಗ್ರಹಿಸಿ ಕೊಂಡೊಯ್ದಿರುವ…

ಮಂಗಳೂರು: ಗಾಂಜಾ ಮಾರಲು ಯತ್ನಿಸಿದ ವ್ಯಕ್ತಿಯ ಬಂಧನ: ಬಿಹಾರ ಮೂಲದ ಸೋನಿ ಬಂಧಿತ ಆರೋಪಿ

ಮಂಗಳೂರು : ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ,…

ಬೆಳ್ಮಣ್ : ಸಂಬಳದ ವಿಚಾರದಲ್ಲಿ ಜಗಳ : ಬಾಟಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

ಕಾರ್ಕಳ: ಕಾರ್ಕಳ ತಾಲೂಕಿನ ಬೆಳ್ಮಣ್ ನಲ್ಲಿ ಸಂಬಳದ ವಿಚಾರವಾಗಿ ನಡೆದ ಜಗಳ ತಾರಕಕ್ಕೇರಿ ಒಬ್ಬ ಇನ್ನೊಬ್ಬನಿಗೆ ಬೀಯರ್ ಬಾಟ್ಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ. ಅ.16 ರಂದು ಬೋಳದ ಪ್ರವೀಣ್‌ ಕುಮಾರ್‌ ಹಾಗೂ ಅವರ ಪರಿಚಯದ ಸಂತೋಷ್‌ ಎಂಬವರು ಬೆಳ್ಮಣ್‌…

ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಕರ್ನಾಟಕ ರಾಜ್ಯ ಕೋ ಆಪರೇಟಿವ್ ಸೊಸೈಟಿಯಲ್ಲಿ 19.34 ಕೋಟಿ ರೂ. ಹಣ ಅಕ್ರಮ ವರ್ಗಾವಣೆ

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣದ ನಡುವೆ ಇದೀಗ ಕರ್ನಾಟಕ ರಾಜ್ಯ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿದೆ. ಸೊಸೈಟಿಯಲ್ಲಿ ಬರೋಬ್ಬರಿ 19.34 ಕೋಟಿ ರೂ, ಹಣ ಅಕ್ರಮ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದ್ದು, ಈ…

ಪೊಲೀಸ್ ಠಾಣೆ ಮೆಟ್ಟಿಲೇರಿದ ಗಂಡ ಹೆಂಡತಿ ಜಗಳ: ವಿಚಾರಣೆ ನಡೆಸದೇ ಪತಿಯ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಹಲ್ಲೆ ಆರೋಪ ನಿರಾಕರಿಸಿದ ಪೊಲೀಸರು

ಕಾರ್ಕಳ: ಗಂಡ ಹೆಂಡತಿ ನಡುವಿನ ಕೌಟುಂಬಿಕ ಕಲಹವು ಕಾರ್ಕಳ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಪತಿಯ ವಿರುದ್ಧ ಪತ್ನಿ ನೀಡಿದ್ದ ದೂರಿನ ಹಿನ್ನಲೆಯಲ್ಲಿ ಠಾಣೆಗೆ ಕರೆಸಿಕೊಂಡ ಪೊಲೀಸರು ವಿಚಾರಣೆ ನಡೆಸದೇ ನನ್ನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆಯ ಪತಿ…

ಹಿಂದೂ ಹೆಣ್ಣುಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ಅರಣ್ಯಾಧಿಕಾರಿ ಸಂಜೀವ ಪೂಜಾರಿಯನ್ನು ಸೇವೆಯಿಂದ ವಜಾಗೊಳಿಸಿ: ಅರಣ್ಯ ಸಚಿವರಿಗೆ ಶಾಸಕ ವಿ ಸುನಿಲ್ ಕುಮಾರ್ ಆಗ್ರಹ

ಕಾರ್ಕಳ: ಬಿಲ್ಲವ ಹೆಣ್ಣು ಮಕ್ಕಳು ಹಾಗೂ ಹಿಂದು ಸಂಘಟನೆಗಳ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿರುವ ಪುತ್ತೂರಿನ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ. ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿ ಒಬ್ಬ ಅಧಿಕಾರಿ ಸಮುದಾಯ,…

ಹಿಂದೂ ಹುಡುಗಿಯರ ಕುರಿತು ಅವಹೇಳನಕಾರಿ ಶಬ್ದ ಬಳಕೆ ಆರೋಪ: ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬಂಧನ

ಬೆಳ್ಳಾರೆ: ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನ ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ…