Category: ಅಪರಾಧ

ಹಿಂದೂ ಹುಡುಗಿಯರ ಕುರಿತು ಅವಹೇಳನಕಾರಿ ಶಬ್ದ ಬಳಕೆ ಆರೋಪ : ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ದೂರು ದಾಖಲು

ಮಂಗಳೂರು:ಹಿಂದೂ ಹುಡುಗಿಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್​ಐಆರ್ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ದೂರಿನಡಿ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಠಾಣೆಯಲ್ಲಿ ಎಫ್​ಐಆರ್ ಹಾಕಲಾಗಿದ್ದು, ಬಿಎನ್ಎಸ್…

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿಗೆ ಅಡ್ಡ ಬಂದ ಗೂಳಿ ಸಾವು : ಕಾರು ಜಖo

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಳ್ಳಿಕಟ್ಟೆ ಸಮೀಪದ‌ ಮೊವಾಡಿಯಲ್ಲಿ ಕಪ್ಪು ಬಸವವೊಂದು ಅಡ್ಡ ಬಂದ ಪರಿಣಾಮ ಕಾರು ಡಿಕ್ಕಿಯಾಗಿ ಕರಿ ಬಸವ ಸತ್ತು ಕಾರು ಜಖಂಗೊಂಡ‌ ಘಟನೆ ನಿನ್ನೆ ಗುರುವಾರ ಸಂಜೆ 7.30ರ ಸುಮಾರಿಗೆ ನಡೆದಿದೆ. ಉಡುಪಿ ಮೂಲದ ಎರ್ಟಿಗಾ…

ಹಿಂದೂ ಧರ್ಮದ ಹೆಣ್ಣುಮಕ್ಕಳ ಕುರಿತು ಸರ್ಕಾರಿ ಅಧಿಕಾರಿಯಿಂದ ಅವಹೇಳನ ಆರೋಪ: ಹಿಂದೂ ಸಂಘಟನೆಗಳಿಂದ ದೂರು ದಾಖಲು

ಮಂಗಳೂರು: ಸರ್ಕಾರಿ ಅಧಿಕಾರಿಯೊಬ್ಬ ಹಿಂದೂ ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟಿದ್ದು, ಹಿಂದೂ ಧರ್ಮದ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಿದ್ದಾರೆ ಎಂದು ಹೇಳಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ…

ಕಿನ್ನಿಗೋಳಿ : ನಿಲ್ಲಿಸಿದ್ದ ಬೈಕ್ ಮೇಲೆ ಬಿದ್ದ ಮರ ಬಿದ್ದು ಹಾನಿ

ಕಿನ್ನಿಗೋಳಿ : ಮರದ ರೆಂಬೆಯೊಂದು ನಿಲ್ಲಿಸಿದ್ದ ಬೈಕ್‌ ಮೇಲೆ ಬಿದ್ದ ಘಟನೆ ಕಿನ್ನಿಗೋಳಿಯ ಮುಖ್ಯರಸ್ತೆಯ ರಾಜಾಂಗಣದ ಬಳಿ ನಡೆದಿದೆ. ಮುಖ್ಯ ರಸ್ತೆಯ ರಾಜಾಂಗಣ ಬಳಿಯ ಕಬ್ಬಿಣದ ಕೆಲಸಗಾರ ಸುಧಾಕರ ಆಚಾರ್ಯ ಕೆಲಸದ ಕೋಣೆ ಇದ್ದು, ಬೆಳ್ಳಿಗ್ಗೆ ಸುಧಾಕರ ಆಚಾರ್ಯ ಅವರು ತಮ್ಮ…

ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಮಾನಹಾನಿಕರ ಪೋಸ್ಟರ್ : ಕಾನೂನು ಕ್ರಮ ಕೃೆಗಳ್ಳುವಂತೆ ವಿಶ್ವಾಸ್  ಜಿಲ್ಲಾ ಎಸ್.ಪಿ ಯವರಿಗೆ ಮನವಿ

ಉಡುಪಿ : ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರುಗಿದ ಉಡುಪಿ ಉಚ್ಚಿಲ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾದ್ ರಾಜ್ ಕಾಂಚನ್ ರವರ ಫೋಟೋ ವನ್ನು ದುರುದ್ದೇಶಪೂರಕವಾಗಿ ಎಡಿಟ್ ಮಾಡಿ ಕೋಮುದ್ವೇಷ ಹಾಗೂ ಮಾನಹಾನಿ…

ಕಾರ್ಕಳ :ಇಬ್ಬರು ಬಾಂಗ್ಲಾ ವಲಸಿಗರ ಬಂಧನ

ಉಡುಪಿ : ಕಾರ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ನಾಗರಿಕರನ್ನು ಕಾರ್ಕಳ ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರ್ಕಳ ಪೊಲೀಸರು ವಶಕ್ಕೆ ಪಡೆದ ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು ಅಧಿಕೃತವಾಗಿ ಬಂಧಿಸುವ ಸಾಧ್ಯತೆಯಿದೆ. ಕಳೆದ ವಾರ ಮಲ್ಪೆ…

ಉಡುಪಿ: ಅಕ್ರಮ ಪಟಾಕಿ ದಾಸ್ತಾನು ಕೇಂದ್ರಕ್ಕೆ ಪೊಲೀಸರ ದಾಳಿ : 40 ಕೆ.ಜಿ. ಪಟಾಕಿ ವಶ

ಉಡುಪಿ: ನಗರದ ಚರ್ಚ್‌ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್‌ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಂಭಾಗವಿರುವ ಕಾಬ್ರಾಲ್‌…

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ಆರೋಪಿಯ ಬಂಧನ

ದಕ್ಷಿಣ ಕನ್ನಡ : ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27)…

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ…

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ : ಓರ್ವ ಮೃತ್ಯು

ಸುಳ್ಯ: ದ್ವಿಚಕ್ರ ವಾಹನಗಳ ನಡುವಿನ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ…