Category: ಅಪರಾಧ

ಮಂಗಳೂರು: ಕೊಲೆಗೈದ ಸ್ಥಿತಿಯಲ್ಲಿ ಬಸ್ ನಿರ್ವಾಹಕನ ಮೃತದೇಹ ಪತ್ತೆ

ಮಂಗಳೂರು: ನಗರದ ಸ್ಟೇಟ್‌ ಬ್ಯಾಂಕ್‌ನ ಇಂದಿರಾ ಕ್ಯಾಂಟೀನ್‌ ಪರಿಸರದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಖಾಸಗಿ ಬಸ್‌ ನಿರ್ವಾಹಕರೊಬ್ಬರ ಶವ ಸೋಮವಾರ ಪತ್ತೆಯಾಗಿದೆ. ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್‌ (30) ಮೃತರು. ಅವರನ್ನು ಕೊಲೆ…

ಕಾರ್ಕಳ :  ಕರ್ನಾಟಕ ಬ್ಯಾಂಕ್‌ನ ಮಾಜಿ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ಬ್ಯಾಂಕಿನ ಮಾಜಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ. ಬೆಳ್ಳಣ್ ಗ್ರಾಮದ ದಿನೇಶ್ ಎಂ.(34) ಮೃತ ದುರ್ದೈವಿ. ಮೃತರು ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ತನ್ನ ಹುದ್ದೆಗೆ…

ಕಡಂದಲೆ : ಮಣ್ಣಿನಲ್ಲಿ ಹೂತು ಹೂತು ಹೋದ ಟಿಪ್ಪರ್

ಕಡಂದಲೆ: ನೀರಿನ ಪೈಪ್‌ಲೈನ್‌ಗೆಂದು ರಸ್ತೆ ಬಳಿ ಅಗೆದ ಬಳಿಕ, ಅದನ್ನು ಸರಿಯಾಗಿ ನಿರ್ವಹಿಸದ ಕಾರಣ ಕೆಂಪು ಕಲ್ಲು ಸಾಗಿಸುವ ಟಿಪ್ಪರ್‌ ಒಂದು ಇಂದು ಕಡಂದಲೆ ಗ್ರಾಮದ ಪೂಪಾಡಿಕಲ್ಲು ಬಳಿ ಮಣ್ಣಿನಲ್ಲಿ ಹೂತು ಹೋದ ಘಟನೆ ನಡೆದಿದೆ. ಅವಘಡದಲ್ಲಿ ಟ್ರಕ್‌ನಲ್ಲಿದ್ದ ಚಾಲಕ, ಸಿಬ್ಬಂದಿ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ದರ್ಶನ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ದರ್ಶನ್ ಎ2 ಆಗಿದ್ದಾರೆ. ಈ ಕೇಸ್‌ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆದ…

ಕಾರ್ಕಳ : ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: ನಗದು ಸೇರಿ 11 ಮಂದಿ ವಶಕ್ಕೆ

ಕಾರ್ಕಳ:ಅಂದರ್ – ಬಾಹರ್ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ನಗದು ಸಹಿತ ಜುಗಾರಿ ಆಡುತ್ತಿದ್ದ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಬೆಳಿಗ್ಗೆ ಆನೆಕೆರೆ ಬೈಪಾಸ್ ಬಳಿ ಸರಕಾರಿ ಆಸ್ಪತ್ರೆಯ ಎದುರುಗಡೆ ಹೊಸದಾಗಿ ನಿರ್ಮಾಣ ಆಗುತ್ತಿರುವ ಕಟ್ಟಡದ ಹಿಂಬದಿ…

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ಪೂಜಾರಿ   ಬಂಧನ

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ…

ಮಲ್ಪೆ: ಪಾಪನಾಶಿನಿ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಮಲ್ಪೆ ಬಾಪು ತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಜಲೀಲ್ ಅ.12ರ ಶನಿವಾರ ಬೆಳಿಗ್ಗೆ 5 ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಮೊಬೈಲ್ ಹಾಗೂ…

ಮಿಯ್ಯಾರು: ಸಿಡಿಲು ಬಡಿದು ಮೂವರಿಗೆ ಗಾಯ

ಕಾರ್ಕಳ: ಮನೆಯ ಅಂಗಳದಲ್ಲಿ ಕುಳಿತಿದ್ದ ವೇಳೆ ಸಿಡಿಲು ಬಡಿದು ಮೂವರು ಯುವಕರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಸುಬ್ರಹ್ಮಣ್ಯ, ಸುರೇಶ್ ಹಾಗೂ ಆನಂದ ಎಂಬವರು ಗಾಯಗೊಂಡಿದ್ದಾರೆ. ಭಾನುವಾರ…

ಮರಾಠಿ ಸಮಾವೇಶದ ಆಮಂತ್ರಣ ಪತ್ರಿಕೆ ಮುದ್ರಣ ವಿಚಾರದಲ್ಲಿ ಸಂಘರ್ಷ:ಅಂಬೇಡ್ಕರ್ ಗೆ ಅವಹೇಳನ ಅರೋಪ: ಹಿಂಜಾವೇ ಮುಖಂಡನ ಬಂಧನ

ಕಾರ್ಕಳ: ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿದ್ದಾರೆ ಎಂದು ದಲಿತ ಸಂಘಟನೆಯವರು ನೀಡಿದ ದೂರಿನ ಮೇರೆಗೆ ಹಿಂಜಾವೇ ಮುಖಂಡ ಉಮೇಶ್ ನಾಯ್ಕ್ ಎಂಬವರನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನಲೆ: ಹಿಂಜಾವೇ ಮುಖಂಡ ಉಮೇಶ್ ನಾಯ್ಕ್ ಮರಾಠಿ ಸಮುದಾಯದ…

ಕಾರ್ಕಳ : ಅನು ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿ ಪರಾರಿಯಾದ ವಾಹನ ಪತ್ತೆ

ಕಾರ್ಕಳ : ಕಾರ್ಕಳದ ಅನು ಫ್ಯೂಲ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್‌ ಹಾಕಿ ಪರಾರಿ ಆದ ವಾಹನದ ಬಗ್ಗೆ ರೋಹಿತ್ ಮಿಯ್ಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಪರಾರಿಯಾದ ಕಾರು ಪತ್ತೆಯಾಗಿದೆ. ಕಾರ್ಕಳ ತಾಲೂಕು ಕಚೇರಿ ಬಳಿಯ ರೋಹಿತ್ ರವರ…