Category: ಅಪರಾಧ

ಮುಂಬೈ: ಮಾಜಿ ಸಚಿವ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಬರ್ಬರ ಹತ್ಯೆ ಪ್ರಕರಣ: ಇಬ್ಬರು ಹಂತಕರ ಬಂಧನ, ಮತ್ತೊರ್ವನಿಗಾಗಿ ಶೋಧ

ಮುಂಬೈ: ವಿಧಾನಸಭೆ ಚುನಾವಣೆ ರಂಗೇರುವ ಮೊದಲೇ ಮಹಾರಾಷ್ಟ್ರದಲ್ಲಿ ಗುಂಡಿನ ಸದ್ದಿಗೆ ಮಾಜಿ ಸಚಿವ ಬಲಿಯಾಗಿದ್ದಾರೆ. ನಗರದ ಬಾಂದ್ರಾ ಪ್ರದೇಶದಲ್ಲಿ ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಮೇಲೆ ಶನಿವಾರ ರಾತ್ರಿ ಗುಂಡು ಹಾರಿಸಲಾಗಿದ್ದು, ಗುಂಡಿನ ದಾಳಿಯ ನಂತರ ಬಾಬಾ…

ನೆಲ್ಯಾಡಿ: ಕಂದಕಕ್ಕೆ ಉರುಳಿದ ಖಾಸಗಿ ಬಸ್ಸು : ಚಾಲಕ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಖಾಸಗಿ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ತಡ ರಾತ್ರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಬ್ರಹಣ್ಯ ನಾಮಫಲಕ ಹೊಂದಿದ ಈ ಖಾಸಗಿ…

ಉಡುಪಿ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದ 9 ಪ್ರಜೆಗಳು ವಶಕ್ಕೆ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಬಂದಿದ್ದ ನುಸುಳುಕೋರರು

ಉಡುಪಿ: ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು ದೆಹಲಿಯಲ್ಲಿ ಐವರು, ರಾಜಸ್ಥಾನದಲ್ಲಿ ಮೂವರು, ಉತ್ತರ ಪ್ರದೇಶದಲ್ಲಿ ಇಬ್ಬರು ಪಾಕ್ ಪ್ರಜೆಗಳನ್ನು ಬಂಧಿಸಲಾಗಿದೆ.…

ಮೈಸೂರು-ದರ್ಬಾಂಗ ಎಕ್ಸ್​ಪ್ರೆಸ್ ರೈಲು ಅಪಘಾತ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು: ರೈಲು ಮಾರ್ಗಗಳ ಬದಲಾವಣೆ

ಚೆನ್ನೈ : ಮೈಸೂರು-ದರ್ಭಂಗಾ ಎಕ್ಸ್‌ಪ್ರೆಸ್ ತಮಿಳುನಾಡಿನ ಕವರಪೆಟ್ಟೈನಲ್ಲಿ ಲೂಪ್ ಲೈನ್ ಸಿಗ್ನಲ್ ವೈಫಲ್ಯದಿಂದಾಗಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 8:30 ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡರು…

ಮುಂಡ್ಕೂರು : ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ತಾಲೂಕಿನ ಮುಂಡ್ಕೂರಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಡಿ.ಆರ್‌ ಅವರು ಅಕ್ರಮವಾಗಿ ಮರಳು ಸಾಗಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ವೃತ್ತದ ಠಾಣಾ ಸರಹದ್ದಿನಲ್ಲಿ ರೌಂಡ್ಸ್‌ ಕತವ್ಯದಲ್ಲಿದ್ದ ವೇಳೆ ಮುಂಡ್ಕೂರು ಗ್ರಾಮದ ಮುಂಡೇಲ್‌…

ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ: ಸಿಐಡಿ ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಅತ್ಯಾಚಾರ ಕೇಸ್ ಮತ್ತು ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ ಹಾಗೂ ಹಾವೇರಿ ಜಿಲ್ಲೆಯ ಮಹಿಳೆ ವಿರುದ್ದ ಶಾಸಕರು ದಾಖಲಿಸಿರುವ ಬ್ಲ್ಯಾಕ್ ಮೇಲ್ ಪ್ರಕರಣಗಳ ತನಿಖೆಯನ್ನು ರಾಜ್ಯ ಅಪರಾಧ…

ಅಕ್ರಮ ಪಟಾಕಿ ದಾಸ್ತಾನು ಇಟ್ಟಿದ್ದ ಮನೆಗೆ ಪೊಲೀಸರ ದಾಳಿ; 4 ಲಕ್ಷ ರೂ. ಮೌಲ್ಯದ ಪಟಾಕಿ ವಶ

ಉಡುಪಿ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಆರೋಪದಲ್ಲಿ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು 4 ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ. ಉಪ್ಪುಂದದ ಕಂಚಿಕಾನ್ ಎಂಬಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ…

ಕಾಸರಗೋಡು : ಉದ್ಯೋಗ ನೀಡುವುದಾಗಿ ಲಕ್ಷಾಂತರ ರೂ. ವಂಚನೆ; ಶಿಕ್ಷಕಿ ವಿರುದ್ಧ ದೂರು

ಕಾಸರಗೋಡು: ಕೇಂದ್ರ ಸರಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಡಿವೈಎಫ್‌ಐ ಮುಖಂಡೆಯೊಬ್ಬಳ ಬಗ್ಗೆ ದೂರು ದಾಖಲಾಗಿದೆ. ನೌಕರಿ ಕೊಡಿಸುವುದಾಗಿ ಹೇಳಿ ವಂಚಿಸಿದ ಆರೋಪದ ಮೇಲೆ ಡಿವೈಎಫ್‌ಐ ಮುಖಂಡೆ, ಶಾಲಾ ಶಿಕ್ಷಕಿಯ ಮೇಲೆ ಕಾಸರಗೋಡು ಪೊಲೀಸರು ಪ್ರಕರಣ…

ಕಾಪು : ಮುಳೂರಿನಲ್ಲಿ ರಸ್ತೆ ದಾಟುತ್ತಿದ್ದ ದಂಪತಿಗೆ ಬಸ್ ಡಿಕ್ಕಿ : ಪತಿ ಸ್ಥಳದಲ್ಲೇ ಸಾವು, ಪತ್ನಿ ಗಂಭೀರ

ಕಾಪು: ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು ಪತ್ನಿ ಗಂಭೀರ ಗಾಯಗೊಂಡ ಘಟನೆ ಅ. 9 ರಂದು ಬುಧವಾರ ರಾತ್ರಿ ಕಾಪು ತಾಲೂಕಿನ ಮೂಳೂರಿನ ಮಿರ್ಚಿ ಹೋಟೆಲ್‌ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ಮೃತ…

ಕುಂದಾಪುರ: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ :ಗ್ರಾಹಕರ ಸೋಗಿನಲ್ಲಿ ಬಂದು 2.50 ಲಕ್ಷ ರೂ. ಮೌಲ್ಯದ ಚಿನ್ನ ಪಡೆದು ಎಸ್ಕೇಪ್

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರಿಬ್ಬರು ನಕಲಿ ಚಿನ್ನ ಕೊಟ್ಟು ಹೊಸ ಚಿನ್ನ ಖರೀದಿಸಿ ಪರಾರಿಯಾದ ಘಟನೆ ಕುಂದಾಪುರ ನಗರದ ಅಪೂರ್ವ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ. ಮಹಿಳೆಯರಿಬ್ಬರು ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರ್ಸ್ ಗೆ ಬಂದಿದ್ದು, ಹಳೆಯ ಚಿನ್ನ ಕೊಟ್ಟು ಹೊಸ ಚಿನ್ನ…