Category: ಅಪರಾಧ

ಉಡುಪಿ: ಕಾರು ಬ್ರೇಕ್ ಫೇಲಾಗಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಕಾರೊಂದು ಬ್ರೇಕ್ ಫೇಲಾಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬುಧವಾರ ನಡೆದಿದೆ. ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಮೃತ ದುರ್ದೈವಿ. ಇಂದ್ರಾಳಿ ದೇವಸ್ಥಾನದಿಂದ ಕಡೆಯಿಂದ ಇಳಿಜಾರಿನಲ್ಲಿ ವೇಗವಾಗಿ…

ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ (ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್…

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : ಪ್ರಮುಖ ಆರೋಪಿ ಆಯೇಷಾ ಬಂಧನ

ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣದ ಕುರಿತಂತೆ ಪೊಲೀಸರು ಎ1 ಆರೋಪಿಯಾಗಿದ್ದ ರೆಹಮತ್ ಆಲಿಯಾಸ್ ಆಯೇಷಾಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್…

ನಾಲ್ಕೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ:ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಮಿಯ್ಯಾರು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ಕೂರಿನ ವಸಂತ (39) ಆತ್ಮಹತ್ಯೆ ಮಾಡಿಕೊಂಡವರು.ಯಾವುದೋ ವಿಚಾರಕ್ಕೆ ಮನನೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಖಿನ್ನತೆಯಿಂದ ಮಿಯ್ಯಾರಿನ ಸರಕಾರಿ ಹಾಡಿ ಯಲ್ಲಿರುವ…

ಉಡುಪಿ : ಇಂದ್ರಾಳಿಯಲ್ಲಿ ಕಾರು -ಬೈಕ್ ನಡುವೆ ಅಪಘಾತ : ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಮೃತ್ಯು

ಉಡುಪಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18)…

ಪುತ್ತೂರು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: ರಕ್ಷಿತಾರಣ್ಯದ ದೂಪ ಮರಗಳಿಂದ ಹಾಲುಮಡ್ಡಿ ಸಾಗಿಸುತ್ತಿದ್ದ ನಾಲ್ವರ ಬಂಧನ

ಪುತ್ತೂರು: ಅರಣ್ಯ ಇಲಾಖೆಯ ಉಕ್ಕುಡ ವಲಯ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿನ ದೂಪದ ಮರಗಳಿಂದ ಅಕ್ರಮವಾಗಿ ಹಾಲುಮಡ್ಡಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಕಂಬಳೆಬೆಟ್ಟು ಬಳಿ ವಶಕ್ಕೆ ಪಡೆದು ಬಂಧಿಸಿದೆ. ಬAಟ್ವಾಳ ತಾಲೂಕು ಕೆದಿಲ ಪಾಟ್ರಕೋಡಿಯ ಉಮ್ಮರ್…

ಮಂಗಳೂರು: ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ; 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ವಶಕ್ಕೆ

ಮಂಗಳೂರು: ಕರ್ನಾಟಕದ ವಿವಿಧಡೆ ಡಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಆರೋಪಿಯಿಂದ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಸಿಬಿ ಪೊಲೀಸರು ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದಿದ್ದರು.…

ಮುದ್ರಾಡಿ ಪ್ರವಾಹಪೀಡಿತ ಪ್ರದೇಶಕ್ಕೆ ಶಾಸಕ ಸುನಿಲ್‌ ಕುಮಾರ್‌ ಭೇಟಿ: ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ಭರವಸೆ

ಕಾರ್ಕಳ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ ವ್ಯಾಪ್ತಿಯ ಕಬ್ಬಿನಾಲೆ ಹಾಗೂ ಬಲ್ಲಾಡಿಯ ವಿವಿಧ ಭಾಗದಲ್ಲಿ ಭಾನುವಾರ ಸಂಭವಿಸಿದ ಮೇಘಸ್ಪೋಟದ ಪರಿಣಾಮವಾಗಿ ಪ್ರವಾಹದಿಂದ ಮನೆ ಹಾಗೂ ಕೃಷಿ ಜಮೀನು ಹಾನಿಯಾಗಿತ್ತು. ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ವಿ. ಸುನಿಲ್ ಕುಮಾರ್ ಸೋಮವಾರ ಭೇಟಿ…

ಮಾಳ: ಕುಸಿದು ಬಿದ್ದು ವ್ಯಕ್ತಿ ಸಾವು

ಕಾರ್ಕಳ: ಮನೆಯಲ್ಲಿ ಒಬ್ಬರೇ ಇದ್ದ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಮಾಳದಲ್ಲಿ ಭಾನುವಾರ ನಡೆದಿದೆ. ಮಾಳದ ನಾರಾಯಣ (65) ಮೃತಪಟ್ಟವರು. ಅವರ ಪುತ್ರ ದೀಕ್ಷಿತ್ ಕೆಲಸದ ನಿಮಿತ್ತ ಉಪ್ಪಿನಂಗಡಿಗೆ ಹೋಗಿದ್ದಾಗ ಮನೆಯಲ್ಲಿ ಒಬ್ಬರೇ ಇದ್ದ ನಾರಾಯಣ…

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ: ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಶವ ಪತ್ತೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ…