Category: ಅಪರಾಧ

ಮುದ್ರಾಡಿ: ಬಲ್ಲಾಡಿಯಲ್ಲಿ ಮೇಘಸ್ಫೋಟದಿಂದ ಪ್ರವಾಹ: ನೆರೆ ನೀರಿನಲ್ಲಿ ಕೊಚ್ಚಿಹೋದ ವೃದ್ಧೆಯ ಶವ ಪತ್ತೆ

ಹೆಬ್ರಿ: ಮುದ್ರಾಡಿ ಗ್ರಾಮದ ಕಬ್ಬಿನಾಲೆ ಸಮೀಪದ ಬಲ್ಲಾಡಿ ಎಂಬಲ್ಲಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟದಿಂದ ಉಂಟಾದ ಪ್ರವಾಹದಲ್ಲಿ ಕಬ್ಬಿನಾಲೆಯ ವೃದ್ದೆಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದು ಅವರ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ. ಚಂದ್ರಾಗೌಡ್ತಿ (85) ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ…

ಗಂಗೊಳ್ಳಿ ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ದೇವಸ್ಥಾನದ ಅರ್ಚಕ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಉಡುಪಿ: ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ…

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ನಕಲಿ ಫೇಸ್’ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ: ಸೈಬರ್ ಠಾಣೆಗೆ ದೂರು

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್’ಬುಕ್ ನಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ಸಂಸದರ ವಕೀಲರಾದ ಶ್ಯಾಮಸುಂದರ…

ಹೆಬ್ರಿ ತಾಲೂಕಿನ ಮುದ್ರಾಡಿಯ ಬಲ್ಲಾಡಿಯಲ್ಲಿ ಮೇಘ ಸ್ಪೋಟ: ಹಠಾತ್ ಪ್ರವಾಹಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು:ಮನೆಗಳಿಗೆ ನುಗ್ಗಿದ ನೆರೆನೀರು:ಪ್ರವಾಹದಲ್ಲಿ ಕೊಚ್ಚಿಹೋದ 2 ಕಾರು ಬೈಕ್

ಹೆಬ್ರಿ : ಭಾನುವಾರ ಮಧ್ಯಾಹ್ನ 3.30 ರ ಸುಮಾರು ಸುರಿದ ಭಾರೀ ಮಳೆಗೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಸೃಷ್ಟಿಯಾದ ಪರಿಣಾಮ ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಸಿದೆ.…

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ನಾಪತ್ತೆ : ಕೂಳೂರು ಬ್ರಿಡ್ಜ್ ಮೇಲೆ ಕಾರು ಪತ್ತೆ!

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಮ್ ನಾಪತ್ತೆಯಾಗಿದ್ದು, ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಕಾರು ಪತ್ತೆಯಾಗಿದೆ. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೋಗಿರುವ ಮುಮ್ತಾಜ್ ಅವರ ಕಾರು ಕುಳೂರಿನ ಸೇತುವೆ ಮೇಲೆ ಪತ್ತೆಯಾಗಿದ್ದು, ಸ್ಥಳಕ್ಕೆ…

ಕಡಬ: ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು

ಕಡಬ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ, ಕಡಬ…

ಕಾರ್ಕಳ: ಶಾಲಾ ಬಸ್ ಚಾಲಕನಿಗೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ: ಶಾಲಾ ಬಸ್ ಚಾಲಕನಿಗೆ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಕಾರ್ಕಳದಲ್ಲಿ ಶುಕ್ರವಾರ ನಡೆದಿದೆ. ಸುರೇಶ್ (55) ಎಂಬವರು ಶುಕ್ರವಾರ ಶ್ರೀಭುವನೇಂದ್ರ ರೆಸಿಡೆನ್ಸಿಯಲ್‌ ಸ್ಕೂಲ್‌ ನಿಂದ ಮಕ್ಕಳನ್ನು ಕರೆದುಕೊಂದು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಆನೆಕೆರೆ ಭವಾನಿ…

ಉಡುಪಿ: ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ- ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ತಡೆರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅದಾನಿ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ…

ಬಂಟ್ವಾಳ: ಅಕ್ರಮ ಮರಳು ಅಡ್ಡೆಗಳಿಗೆ ದಾಳಿ- 23 ಬೋಟುಗಳು ವಶಕ್ಕೆ

ಬಂಟ್ವಾಳ: ನೇತ್ರಾವತಿ ನದಿ ತೀರದ ತುಂಬೆ, ಮಾರಿಪಳ್ಳ ಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೊಟ್ ಗಳನ್ನು ಶುಕ್ರವಾರ ಮುಂಜಾನೆ ವಶಪಡಿಸಿಕೊಂಡಿದ್ದಾರೆ. ದ.ಕ.ಜಿಲ್ಲಾಧಿಕಾರಿಯವರ ಆದೇಶದಂತೆ…

ಬೆಳ್ತಂಗಡಿಯಲ್ಲಿ ಅಕ್ರಮ ಗೋ ಸಾಗಾಟ :2 ಪಿಕಪ್ ವಾಹನ ಸೇರಿ ನಾಲ್ವರು ವಶಕ್ಕೆ, 5 ಜಾನುವಾರು ರಕ್ಷಣೆ

ಬೆಳ್ತಂಗಡಿ: ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ…