Category: ಅಪರಾಧ

ಕಾರ್ಕಳ: ಪ್ರತ್ಯೇಕ ಪ್ರಕರಣ- ಮನೆಯ ಬೀಗ ಮುರಿದು ದರೋಡೆ

ಕಾರ್ಕಳ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಮನೆಯ ಬಾಗಿಲನ್ನು ಮುರಿದು ಸಾವಿರಾರು ರೂ. ನಗದು ಕಳವುಗೈದಿರುವ ಪ್ರಕರಣ ನಡೆದಿದೆ. ಬೆಳ್ಮಣ್‌ನ ವಿಜಯರಾಜ್ ಜಗನ್ನಾಥ ಕೋಡಿಮಾರು ಎಂಬವರು ಜುಲೈ.30 ರಂದು ಮನೆಗೆ ಬೀಗ ಹಾಕಿ ಮುಂಬೈಗೆ ತೆರಳಿ ಅಲ್ಲಿಂದ ತಿರುಮಲಕ್ಕೆ ಹೋಗಿ ಆಗಸ್ಟ್ 2…

ಯಾದಗಿರಿಯ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣ: ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಯಾದಗಿರಿಯ ಸೈಬರ್ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ ಕಾಂಗ್ರೆಸ್ ಸರ್ಕಾರ,…

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ಅಸಲಿ : ಎಫ್ ಎಸ್ ಎಲ್ ವರದಿಯಲ್ಲಿ ಬಹಿರಂಗ

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ವೈರಲ್ ಆಗಿದ್ದ ವೀಡಿಯೋಗಳು ನಕಲಿ ಅಲ್ಲ ಅಸಲಿ ಎನ್ನುವ ವಿಚಾರ ಬಹಿರಂಗಗೊಂಡಿದೆ. ಮಹಿಳೆಯರ ಮೇಲೆ ಅತ್ಯಾಚಾರ ಆರೋಪದಡಿ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ…

ಕೇರಳದ ವಯನಾಡ್ ನಲ್ಲಿ ಭೂಕುಸಿತ: ಮೂವರು ಮಕ್ಕಳು ಸೇರಿ 15 ಮಂದಿ ಸಾವು- ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಕೇರಳ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಇಂದು ಮುಂಜಾನೆ ಭೂಕುಸಿತ ಉಂಟಾಗಿದ್ದು, ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿ 15 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ತಂಡಗಳು ಪರಿಹಾರ ಕಾರ್ಯ ನಡೆಸುತ್ತಿವೆ. ಮೆಪ್ಪಾಡಿ…

ಬೈಲೂರು : ಗಂಡನ ಕಿರುಕುಳ ಆರೋಪ – ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಕಾರ್ಕಳ: ಗಂಡನ ಕಿರುಕುಳದಿಂದ ಬೇಸತ್ತು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ರವಿ ಎಂಬವರ ತಂಗಿ ಕಮಾಲಾಕ್ಷಿ(34) ಎಂಬುವವರನ್ನು 12 ವರ್ಷದ ಹಿಂದೆ ರಾಜು ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದು, ಅವರು…

ಕಾರ್ಕಳ ಪುಲ್ಕೇರಿ ಬೈಪಾಸ್ ಬಳಿ ಭೀಕರ ಅಪಘಾತ: ಟಿಪ್ಪರ್ – ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ಪುಲ್ಕೇರಿ ಬೈಪಾಸ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರರನ್ನು ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್…

ಮಿಯ್ಯಾರು: ಮಾನಸಿಕ ಅಸ್ವಸ್ಥೆ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ:ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾರೆ. ಮಿಯ್ಯಾರು ಗ್ರಾಮದ ಗುಲಾಬಿ (63)ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ 1 ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಈ ಕುರಿತು ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ನೋವಿನಿಂದ…

ಕಾರ್ಕಳ ಅಪಾರ್ಟ್‌ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮಹಿಳೆಗೆ ಸಣ್ಣಪುಟ್ಟ ಗಾಯ: ತಪ್ಪಿದ ಭಾರೀ ಅನಾಹುತ

ಕಾರ್ಕಳ: ಅಪಾರ್ಟ್‌ಮೆಂಟ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮಹಿಳೆಯೊಬ್ಬರು ಗಾಯಗೊಂಡ ಅಘಾತಕಾರಿ ಘಟನೆ ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಅಡುಗೆ ಮನೆಯ ಹೊರಗಡೆಯ ಲಾಂಜ್ ನಲ್ಲಿ ಇರಿಸಲಾಗಿದ್ದ ಹೊಸ ಗ್ಯಾಸ್ ಸಿಲಿಂಡರ್ ಏಕಾಎಕಿ ಸ್ಪೋಟಗೊಂಡ…

ಪಡುಬಿದ್ರಿ ಪೊಲೀಸರ ಕಾರ್ಯಾಚರಣೆ: ಅಪ್ರಾಪ್ತ ಬಾಕಿಯನ್ನು ಅಪಹರಿಸಿ ಅತ್ಯಾಚಾಗೈದ ಪ್ರಕರಣದ ಆರೋಪಿ 27 ವರ್ಷಗಳ ಬಳಿಕ ಬಂಧನ

ಪಡುಬಿದ್ರೆ:ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲಾಡ್ಜ್ ನಲ್ಲಿ ಕೂಡಿ ಹಾಕಿ 12 ದಿನಗಳ ಕಾಲ ಅತ್ಯಾಚಾರ ಎಸಗಿದ ಬಳಿಕ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ಪಡುಬಿದ್ರೆ ಪೊಲೀಸರು ಬರೋಬ್ಬರಿ 27 ವರ್ಷಗಳ ಬಳಿಕ ಶುಕ್ರವಾರ ಬೆಂಗಳೂರಿನಲ್ಲಿ…

ಕಾರ್ಕಳ: ಜಾಗದ ತಕರಾರು: ವ್ಯಕ್ತಿಗೆ ಹಲ್ಲೆ

ಕಾರ್ಕಳ: ಕಾರ್ಕಳ: ಜಾಗ ಮಾರಾಟ ಮಾಡಿದ ವಿಚಾರದ ತಕಾರರಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದ ಪ್ರಕರಣ ಕಾರ್ಕಳದ ತೆಳ್ಳಾರು ರಸ್ತೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಕಾರ್ಕಳ ತಾಲೂಕು ತೆಳ್ಳಾರು ರಸ್ತೆ ದಿನೇಶ್ (48) ಎಂಬವರು ಕಾರ್ಕಳ ಕಸಬಾದ ಸ ನಂ…