ಕಳ್ತೂರು : ವ್ಯಕ್ತಿಗೆ ಹಲ್ಲೆ, ಜೀವ ಬೆದರಿಕೆ
ಹೆಬ್ರಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಬ್ರಹ್ಮಾವರ ತಾಲೂಕಿನ ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಾರ್ಕಳ ತಾಲೂಕು ನಿಟ್ಟೆಯ ಭೋಜ ವಿ. ಎಂಬವರು ಭಾನುವಾರ ಸಂಜೆ ಸಂತೆಕಟ್ಟೆಯಲ್ಲಿರುವ ಪಂಚವಟಿ ಬಾರ್‌ಗೆ ಮದ್ಯ ಸೇವಿಸಲು ಹೋಗಿದ್ದು,…
