ಮಂಗಳೂರು: ಅತ್ತಾವರ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು: ಅತ್ತಾವರ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಂಪತಿಗೆ ಜೀವಾವಧಿ ಮತ್ತು ಈ ದಂಪತಿಗೆ ಸಹಕರಿಸಿದ ಇನ್ನೋರ್ವ ಆರೋಪಿಗೆ ಆರುವರೆ ತಿಂಗಳು ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ…
