Category: ಅಪರಾಧ

ಮರದ ಸೊಪ್ಪು ಕಡಿಯುತ್ತಿದ್ದಾಗಲೇ ಹೃದಯಾಘಾತ: ಕೆಳಗೆ ಬಿದ್ದು ವ್ಯಕ್ತಿ ದಾರುಣ ಸಾವು

ಹೆಬ್ರಿ: ಮರಕ್ಕೆ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಂಗಳವಾರ ನಡೆದಿದೆ. ಗೋಪಾಲ (32ವ) ಮೃತಪಟ್ಟವರು. ಅವರು ಕೂಲಿ ಕೆಲಸವನ್ನು ಮಾಡಿಕೊಂಡಿದ್ದು, ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು.…

ಉತ್ತರ ಪ್ರದೇಶದ ಸತ್ಸಂಗದಲ್ಲಿ ಭೀಕರ ದುರಂತ: ಕಾಲ್ತುಳಿತಕ್ಕೆ 120 ಮಂದಿ ಸಾವು – ಉನ್ನತ ಮಟ್ಟದ ತನಿಖೆಗೆ ಸಿಎಂ ಯೋಗಿ ಆದೇಶ

ಉತ್ತರ ಪ್ರದೇಶ: ಧಾರ್ಮಿಕ ಸಭೆಯೊಂದರ ವೇಳೆ ಕಂಡು ಕೇಳರಿಯದ ಕಾಲ್ತುಳಿತ ಸಂಭವಿಸಿ 120 ಜನ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಹಾಥ್ರಸ್‌ ಬಳಿಯ ಪುಲ್ರೈ ಎಂಬ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಉತ್ತರ ಪ್ರದೇಶದ ಎಟಾ ಮೂಲದವರಾದ ಭೋಲೆ…

ಬೆಳ್ತಂಗಡಿಯಿಂದ ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಕಾರ್ಕಳದ ನಲ್ಲೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ:ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ಉಜಿರೆಯ ಆಟೋ ಚಾಲಕ ಸುಧಾಕರ ಆಚಾರ್ (35) ಅವರ ಶವ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಧಾಕರ್ ಅವರು ಜೂನ್ 28 ರಂದು ಬಾಡಿಗೆ ಇದೆ ಎಂದು ರಿಕ್ಷಾದಲ್ಲಿ ಮನೆಯಿಂದ ಹೋದವರು ವಾಪಸ್…

ಕಬ್ಬಿನಾಲೆ : ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

ಹೆಬ್ರಿ: ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ತಲೆಮನೆ ಮದಗ ಎಂಬಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಭಾನುವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಆರೋಪಿಗಳಾದ ಪ್ರಭಾಕರ ಮತ್ತು ರಾಜೇಶ ಎಂಬವರು ಮದಗ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆದು ಪರವಾನಿಗೆಯನ್ನು ಪಡೆಯದೆ ಲಾರಿಯಲ್ಲಿ ತುಂಬಿಸಿ…

ಬೆಳ್ಮಣ್: ಹೃದಯಾಘಾತದಿಂದ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ಸಾವು

ಕಾರ್ಕಳ: ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ಮಣ್‌ನಲ್ಲಿ ಭಾನುವಾರ ನಡೆದಿದೆ. ಸಂಜೀವ (40) ಮೃತಪಟ್ಟವರು. ಅವರು ಭಾನುವಾರ ಬೆಳ್ಮಣ್ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪ್ರಕಾಶ್ ಎಂಬವರ ಗದ್ದೆಯಲ್ಲಿ ಟ್ರ್ಯಾಕ್ಟರ್ ನಿಂದ ಉಳುಮೆ ಮಾಡುತ್ತಿದ್ದ ವೇಳೆ…

ಕೆರ್ವಾಶೆ: ಅಪ್ಪ ಅಮ್ಮನ ಜಗಳ ಬಿಡಿಸಲು ಹೋಗಿ ಮಗಳು ಆಸ್ಪತ್ರೆಗೆ!

ಕಾರ್ಕಳ: ಅಪ್ಪ ಅಮ್ಮನ ಜಗಳವನ್ನು ಬಿಡಿಸಲು ನಡುವೆ ಹೋದ ಮಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬಲ್ಲಿ ನಡೆದಿದೆ. ಭಾರತಿ ಹಾಗೂ ರಾಮಣ್ಣ ದಂಪತಿಗಳು ಆಗಾಗ ವಿನಾಕಾರಣ ಕಿತ್ತಾಡುತ್ತಿದ್ದರು. ಇವರಿಬ್ಬರ ನಡುವೆ ಜೂ 29ರಂದು ಶನಿವಾರ ಜಗಳವಾಗಿ,…

ಕಾರ್ಕಳ: ಪ್ರತ್ಯೇಕ ಪ್ರಕರಣ 2 ಸಾವು

ನಂದಳಿಕೆ : ವ್ಯಕ್ತಿ ಕುಸಿದು ಬಿದ್ದು ಸಾವು ಕಾರ್ಕಳ: ತಾಲೂಕಿನ ನಂದಳಿಕೆ ಗ್ರಾಮದ ನಿವಾಸಿಯೊಬ್ಬರು ತಮ್ಮ ಮನೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಂದಳಿಕೆಯ ಅರ್ಜುನಾ (44ವ) ಮೃತಪಟ್ಟವರು. ಅರ್ಜುನಾ ಅವರು ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದವರು ಮದ್ಯಾಹ್ನದ…

ಕಾರ್ಕಳ : ಆನ್’ಲೈನ್ ವಂಚನೆ ಜಾಲಕ್ಕೆ ಸಿಲುಕಿ 7 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ!

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಆನ್’ಲೈನ್ ವಂಚನೆ ನಡೆಯುತ್ತಿದ್ದು ಈ ಬಗ್ಗೆ ಪೊಲೀಸರು ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದರೂ ಜನ ಮಾತ್ರ ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಯಾಕೆಂದರೆ ಕಾರ್ಕಳದ ಮಹಿಳೆಯೊಬ್ಬರು ಆನ್’ಲೈನ್ ವಂಚನೆ ಜಾಲಕ್ಕೆ ಸಿಲುಕಿ ಬರೋಬ್ಬರಿ 7 ಲಕ್ಷ ರೂ. ಕಳೆದುಕೊಂಡು ಪೊಲೀಸರಿಗೆ…

ಹೊಸ್ಮಾರು:ಬೈಕಿಗೆ ನಾಯಿ ಅಡ್ಡಬಂದು ನವವಿವಾಹಿತೆ ದಾರುಣ ಸಾವು

ಕಾರ್ಕಳ : ಚಲಿಸುತ್ತಿದ್ದ ಬೈಕಿಗೆ ಹಠಾತ್ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಹೊಸ್ಮಾರಿನ ಸೇತುವೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಈದು ಗ್ರಾಮದ ಕರೆಂಬಾಲು ನಿವಾಸಿ ನವವಿವಾಹಿತ ವಿಶಾಲ್…

ಹಾವೇರಿಯಲ್ಲಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಜನರ ದುರ್ಮರಣ

ಹಾವೇರಿ(ಜೂ.28): ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ಹೊಸ ಟಿಟಿ ವಾಹನ ಖರೀದಿಸಿ…