ಜಾರ್ಕಳ: ಅಕ್ರಮ ಕಲ್ಲುಕೋರೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು
ಕಾರ್ಕಳ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ನಡೆಸುತ್ತಿದ್ದ ಅಕ್ರಮ ಕಲ್ಲುಕೋರೆಗೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜಾರ್ಕಳ ಸರ್ಕಾರಿ ಜಾಗದ ಸ.ನಂ 245/* ರಲ್ಲಿ ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ…
