Category: ಅಪರಾಧ

ಪ್ರತ್ಯೇಕ ಪ್ರಕರಣ : ಕಾರ್ಕಳ ತಾಲೂಕಿನಲ್ಲಿ ಇಬ್ಬರು ಆತ್ಮಹತ್ಯೆ

ಕಾರ್ಕಳ, ಜ.27: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನ ಎರಡು ಕಡೆ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಡಾರು ಗ್ರಾಮದ ಬಜಗೋಳಿಯ ಶೀನ ಪೂಜಾರಿ(48) ಎಂಬವರು ಪಿತ್ತಕೋಶ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಮದ್ಯಪಾನ ಮಾಡುವ ಚಟ ಹೊಂದಿದ್ದರು. ಕೆಲ ದಿನಗಳಿಂದ…

ವರಂಗ : ಬೈಕಿಗೆ ಟಾಟಾ ಏಸ್ ಡಿಕ್ಕಿಯಾಗಿ ಸವಾರರಿಬ್ಬರಿಗೆ ಗಾಯ

ಹೆಬ್ರಿ,ಜ.27: ಬೈಕಿಗೆ ಟಾಟಾ ಏಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹೆಬ್ರಿಯ ವರಂಗದಲ್ಲಿ ಭಾನುವಾರ ನಡೆದಿದೆ. ಶಂಕರನಾರಾಯಣದ ರಾಮ ಅವರು ತನ್ನ ಸಂಬಂಧಿ ಮನೋಜ್ ಅವರೊಂದಿಗೆ ಬೈಕಿನಲ್ಲಿ ಹೆಬ್ರಿಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ವರಂಗ ಕೆಲ್…

ಅಜೆಕಾರಿನಲ್ಲಿ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಮರ ಸಾಗಾಟದ ಲಾರಿ: ಮಹಿಳೆ ಸೇರಿ ಇಬ್ಬರಿಗೆ ಸಣ್ಣಪುಟ್ಟ ಗಾಯ

ಕಾರ್ಕಳ, ಜ. 26: ಮರ ಸಾಗಾಟದ ಲಾರಿಯೊಂದು ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಮರದ ದಿಮ್ಮಿಗಳನ್ನು ಹೇರಿಕೊಂಡು ಹೆಬ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತಿವೇಗವಾಗಿ ಸಾಗುತ್ತಿದ್ದಾಗ ಅಜೆಕಾರು ಮಸೀದಿ…

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಬಂಧನ: ಕೇರಳದ ಗಡಿಯಲ್ಲಿ ಹೆಡೆಮುರಿ ಕಟ್ಟಿದ ಪೊಲೀಸರು!

ಮಂಗಳೂರು,ಜ.26: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಬಂಧನವಾಗಿದೆ. ಈತನ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಬಂಧನದ ಭೀತಿಯಿಂದ ಪರಾರಿಯಾದ ಆತ…

ಜೋಡುರಸ್ತೆ :ಕಾರು ಡಿಕ್ಕಿಯಾಗಿ ಪಾದಾಚಾರಿ ಗಂಭೀರ

ಕಾರ್ಕಳ, ಜ.26: ರಸ್ತೆ ದಾಟಲೆಂದು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಜೋಡುರಸ್ತೆ ಕುಲಾಲ್ ಮಂದಿರದ ಬಳಿ ಶನಿವಾರ ರಾತ್ರಿ ನಡೆದಿದೆ. ಕೇರಳ ಮೂಲದ ಸೂರ್ಯನ್ ಎಂಬ ಅರ್ಥವನ್ನು ನೀಡುತ್ತವೆ ವ್ಯಕ್ತಿ ಕಳೆದ 3 ದಿನಗಳ…

ಕಾರ್ಕಳ ತಾಲೂಕಿನ ಮಿಯ್ಯಾರು ಎಂಬಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ತೂಫಾನ್ ಮುಖಾಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು : ಮಗು ಸೇರಿ 9 ಜನರಿಗೆ ಗಾಯ

ಕಾರ್ಕಳ,ಜ.23: ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಂಬಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಖಾಸಗಿ ಬಸ್ ಹಾಗೂ ತೂಫಾನ್ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಲಬುರಗಿ ಜಿಲ್ಲೆಯ ಖಾನಾಪೂರದ…

ಮುದ್ರಾಡಿ: ಬೈಕ್ ಸ್ಕಿಡ್ ಆಗಿ ಸವಾರರಿಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ಹೆಬ್ರಿ,ಜ. 23: ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ಸವಾರ ಮತ್ತು ಸಹಸವಾರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರಂಗದ ಸುದರ್ಶನ್ ಶೆಟ್ಟಿ ಎಂಬವರು ತನ್ನ ಅಣ್ಣ ದಿನೇಶ್ ಶೆಟ್ಟಿ ಅವರೊಂದಿಗೆ ಬೈಕಿನಲ್ಲಿ ಮುನಿಯಾಲಿನಿಂದ ಹೆಬ್ರಿ ಕಡೆಗೆ ಮುದ್ರಾಡಿ…

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯಾಚರಣೆ ವೇಳೆ ಪುನೀತ್ ಕೆರೆಹಳ್ಳಿ ಮತ್ತೆ ಬಂಧನ

ಬೆಂಗಳೂರು,ಜ. 23: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ…

ಕಾರ್ಕಳದಲ್ಲಿ ನಿಲ್ಲದ ಕಲ್ಲುಗಣಿ ಮಾಲೀಕರ ಅಟ್ಟಹಾಸ: ನಿಯಮಬಾಹಿರ ಗಣಿಗಾರಿಕೆ ವಿರುದ್ಧ ಆಕ್ಷೇಪಿಸಿದ್ದ ಮಹಿಳೆಗೆ ಕೊಲೆ ಬೆದರಿಕೆ

ಕಾರ್ಕಳ,ಜ.22:ಕಾರ್ಕಳದಲ್ಲಿ ಕಲ್ಲು ಗಣಿಗಾರಿಕೆ ದಂಧೆ ಮಿತಿಮೀರಿದ್ದು ,ಗಣಿ ಮಾಲೀಕರ ನಿಯಮಬಾಹಿರ ಚಟುವಟಿಕೆಗಳ ವಿರುದ್ಧ ಹೋರಾಟ ನಡೆಸುವವರಿಗೆ ಬೆದರಿಕೆ ಹಾಕುವ ಪ್ರಕರಣಗಳು ನಡೆಯುತ್ತಿವೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಎಂಬಲ್ಲಿ ನಿಯಮಾವಳಿ ಉಲ್ಲಂಘಿಸಿ ಸ್ಪೋಟಕ ಬಳಸಿ ನಡೆಸುತ್ತಿದ್ದ ಕಲ್ಲು ಗಣಿಗಾರಿಕೆ ವಿರುದ್ಧ…

ನಲ್ಲೂರು: ಕೋಳಿ ಅಂಕಕ್ಕೆ ಪೊಲೀಸ್ ದಾಳಿ 7 ಮಂದಿ ಬಂಧನ – ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ವಶಕ್ಕೆ

ಕಾರ್ಕಳ,22: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಬಂಗರೋಡಿ ಎಂಬಲ್ಲಿ ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದು ಆಟಕ್ಕೆ ಬಳಸಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್‌ಐ(ತನಿಖೆ) ಅವರಿಗೆ ಜ.21…