Category: ಅಪರಾಧ

ದುಬಾರಿ ಕಾರನ್ನು ಕದ್ದು, ಮಾರುತ್ತಿದ್ದ 6 ಅಂತರರಾಜ್ಯ ಕಳ್ಳರ ಬಂಧನ: 3 ಕೋಟಿ ಮೌಲ್ಯದ 8 ಕಾರು ಜಪ್ತಿ

ಬೆಂಗಳೂರು: ಜೆಡಿಎಸ್ ಎಂ ಎಲ್ ಸಿ ಭೋಜೇಗೌಡ ಅವರ ಕಾರಿನ ನಂಬರ್ ಪ್ಲೇಟ್ ಬಳಸಿದ ಆರೋಪದಲ್ಲಿ ದಾಖಲಾಗಿದ್ದ ದೂರಿನ ವಿಚಾರಣೆ ನಡೆಸಿದ ಪೊಲೀಸರೇ ಶಾಕ್ ಆಗಿದ್ದಾರೆ. ಫಾರ್ಚುನರ್ ಕಾರುಗಳನ್ನೇ ಟಾರ್ಗೆಟ್ ಮಾಡಿ ಕದ್ದು, ಮಾರಾಟ ಮಾಡುತ್ತಿದ್ದ 6 ಅಂತರರಾಜ್ಯ ಕಳ್ಳರನ್ನು ಬಂಧಿಸಿ…

ಕಡ್ತಲ : ಪಾದಾಚಾರಿಗೆ ಬೈಕ್ ಡಿಕ್ಕಿ- ಇಬ್ಬರಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕಿನ ಕಡ್ತಲ ಎಂಬಲ್ಲಿ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಪಾದಾಚಾರಿ ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕಡ್ತಲ ಗ್ರಾಮದ ಅಶೊಕನಗರ ನಿವಾಸಿ ಗಣೇಶ್ ಎಂಬವರು ಶುಕ್ರವಾರ ರಾತ್ರಿ 8.30ರ ವೇಳೆಗೆ ದೊಂಡೇರAಗಡಿ…

ಕಲ್ಯಾ: ನಿಲ್ಲಿಸಿದ್ದ ಹಿಟಾಚಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು- 15 ಲಕ್ಷ ರೂ. ನಷ್ಟ

ಕಾರ್ಕಳ : ತಾಲೂಕಿನ ಕಲ್ಯಾ ಎಂಬಲ್ಲಿಎ.6 ರಂದು ಜಾಗ ಸಮತಟ್ಟು ಮಾಡಲೆಂದು ನಿಲ್ಲಿಸಿದ್ದ ಹಿಟಾಚಿಗೆ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸುಮಾರು 15 ಲಕ್ಷ ರೂ. ನಷ್ಟ ಸಂಭವಿಸಿದೆ. ಜಾರ್ಕಳದ ದಿನೇಶ್ ಶೆಟ್ಟಿ ಎಂಬವರು ಕಲ್ಯಾಗ್ರಾಮದ ಪಟ್ಟಾಸ್ಥಳದಲ್ಲಿ ಜಾಗವನ್ನು ಸಮತಟ್ಟು ಮಾಡಲೆಂದು…

ಮುನಿಯಾಲು: ಮಾವಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಹೆಬ್ರಿ: ಮಾವಿನ ಮಿಡಿ ಕೊಯ್ಯಲೆಂದು ಮರ ಹತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ವರಂಗ ಗ್ರಾಮದ ಮಾತಿಬೆಟ್ಟು ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ವರAಗ ಗ್ರಾಮದ ಮುನಿಯಾಲು ಸಮೀಪದ ಪಾದೆಮನೆ ನಿವಾಸಿ ಮಂಜುನಾಥ…

ಮಾಳದಲ್ಲಿ ಬೈಕ್-ಟೆಂಪೋ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ತಾಲೂಕಿನ ಮಾಳ ಗ್ರಾಮದ ಮಾಳ-ಶೃಂಗೇರಿ ರಾಷ್ಟ್ರೀಯ ಹೆದ್ದಾರಿಯ ಕೂಡಬೆಟ್ಟು ತಿರುವಿನಲ್ಲಿ ಗುರುವಾರ ರಾತ್ರಿ ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭಿರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಮಾಳ ಚೆಕ್‌ಪೋಸ್ಟ್ ಕಡೆಯಿಂದ…

ಬೆಳ್ತಂಗಡಿ: ಒಂದೇ ದಿನ ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರ ನಿಗೂಢ ಸಾವು

ಮಂಗಳೂರು : ಒಂದೇ ದಿನ ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆಲ್ಯಾಡಿ ಸಮೀಪದ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಪಟ್ರಮೆ ಗ್ರಾಮದ ಪಟ್ಟೂರು ಬಾನು…

ಕಾರ್ಕಳ : ಜ್ಯುವೆಲ್ಲರಿ ಅಂಗಡಿಯಿಂದ ಚಿನ್ನದ ಗಟ್ಟಿ ಕಳವು

ಕಾರ್ಕಳ: ತಾಲೂಕಿನ ನಂದಳಿಕೆ ಗ್ರಾಮದ ಕಕ್ಕೆಪದವು ನಿವಾಸಿ ಶ್ರೀಕಾಂತ್ ಆಚಾರ್ಯ ಎಂಬವರ ಓಂಕಾರ್ ಜ್ಯುವೆಲ್ಲರ್ಸ್ ಎಂಬ ಆಭರಣದ ಅಂಗಡಿಯಿಂದ ಅಪರಿಚಿತ ವ್ಯಕ್ತಿಯೊಬ್ಬ 1,20,000 ರೂ. ಮೌಲ್ಯದ ಚಿನ್ನದ ಗಟ್ಟಿ ಕಳವುಗೈದಿರುವ ಘಟನೆ ಎ.3 ರಂದು ನಡೆದಿದೆ. ಶ್ರೀಕಾಂತ್ ಆಚಾರ್ಯ ಚಿನ್ನದ ಆಭರಣ…

ಕಟೀಲು: ಬೈಕಿನಿಂದ ಬಿದ್ದು ಈದು ಅಂಗನವಾಡಿ ಕಾರ್ಯಕರ್ತೆ ದಾರುಣ ಸಾವು

ಕಿನ್ನಿಗೋಳಿ:ಕಾರ್ಕಳ ತಾಲೂಕಿನ ಈದು ಅಂಗನವಾಡಿ ಕಾರ್ಯಕರ್ತೆ ತನ್ನ ಪತಿಯೊಂದಿಗೆ ಕಟೀಲು ದೇವಸ್ಥಾನಕ್ಕೆ ಹೋಗಿ ಬೈಕಿನಲ್ಲಿ ಬರುತ್ತಿದ್ದ ಆಯತಪ್ಪಿ ರಸ್ತೆಗೆಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಗುರುವಾರ (ಎ 6 ರಂದು) ಮುಂಜಾನೆ ಕಿನ್ನಿಗೋಳಿ ಸಮೀಪದ ಕಟೀಲು ಎಂಬಲ್ಲಿ ನಡೆದಿಡೆ.

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ: ಶಾರಿಕ್​ನ ​ಪಿಡಿಎಫ್ ಫೈಲ್ ಗಳ ರಹಸ್ಯ ಪತ್ತೆ

ಮಂಗಳೂರು: ಮಂಗಳೂರಿನ ನಾಗುರಿ ಬಳಿ 2022ರ ನವೆಂಬರ್ 19 ರ ಸಂಜೆ 4.30 ರ ಸುಮಾರಿಗೆ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಗೆ ಸಂಬಂಧಿಸಿ ಶಂಕಿತರ ಹೆಜ್ಜೆ ಗುರುತು ಹುಡುಕುತ್ತಾ ಹೋದಂತೆ ಹೊಸ ಹೊಸ ರಹಸ್ಯಗಳು ಬೆಳಕಿಗೆ ಬರುತ್ತಿವೆ. ಶಂಕಿತ…

ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟ: ನವ ವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಛತ್ತೀಸ್​ಗಢ : ಇತ್ತೀಚಿನ ದಿನಗಳಲ್ಲಿ ಹೋಂ ಥಿಯೇಟರ್ ಬಳಕೆಯೂ ಹೆಚ್ಚಳಗೊಂಡಿದೆ. ಅದರ ಬಳಕೆ ಜನರು ಒಗ್ಗಿಕೊಂಡಿದ್ದಾರೆ ಅತಿಯಾದ ಬಳಕೆಯೂ ಅಘಾತಕಾರಿ ಅನ್ನೋದಕ್ಕೆ ನಿದರ್ಶನವಾಗಿ ಘಟನೆಯೊಂದು ಬೆಳಕಿಗೆ ಬಂದಿದೆ. ಛತ್ತೀಸ್‌ಗಢ-ಮಧ್ಯಪ್ರದೇಶ ಗಡಿಯಲ್ಲಿರುವ ಮಾವೋವಾದಿ ಪೀಡಿತ ಪ್ರದೇಶದಲ್ಲಿ ಮದುವೆಯಲ್ಲಿ ಉಡುಗೊರೆಯಾಗಿ ಬಂದಿದ್ದ ಹೋಂ ಥಿಯೇಟರ್…