Category: ಅಪರಾಧ

ತೆಕ್ಕಟ್ಟೆ: ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಶಾಲಾ ವಾಹನ: ಚಾಲಕನಿಗೆ ಗಂಭೀರ ಗಾಯ

ಕುಂದಾಪುರ : ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾ.ಹೆ. 66ರ ಪೇಟೆ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ‌ ನಿಯಂತ್ರಣ ತಪ್ಪಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ…

ಪ್ರತ್ಯೇಕ ಪ್ರಕರಣ : ಇಬ್ಬರು ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿಯ ನಾಡ್ಪಾಲು ಎಂಬಲ್ಲಿ ಶೀನಾ (73) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕೃಷಿ ಕೆಲಸ ಮಾಡಿಕೊಂಡಿದ್ದು, ಸುಮಾರು 3 ವರ್ಷಗಳ…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ : ತಾಲೂಕಿನ ಕಸಬಾ ಗ್ರಾಮದ ಕಾಬೆಟ್ಟು ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಕಾರ್ಕಳ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಂತೋಷ್‌ ರೇಗೋ ಎಂಬವರು ಮಂಗಳೂರಿನ ಅಡ್ಡೂರು ಎಂಬಲ್ಲಿ ಸರಕಾರಿ ಹೊಳೆಯಿಂದ ಇಮ್ತಿಯಾಜ್‌ ಅಡ್ಡೂರು ಮತ್ತು ಶಾಹಿದ್‌ ಕಾರ್ಕಳ ಇವರು ಕಳವು…

ಫೇಸ್‌ಬುಕ್‌ ಮೂಲಕ ಮಹಿಳೆಯರ  ಸ್ನೇಹ ಬೆಳೆಸಿ ಚಿನ್ನಾಭರಣ, ನಗದು ದೋಚುತ್ತಿದ್ದ ಖದೀಮ ಅರೆಸ್ಟ್: ಆರೋಪಿ ಬೆಳ್ಮಣ್ ನ ರೋಹಿತ್‌ ಮಥಾಯಿಸ್‌ ಬಂಧನ :7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ 

ಮಂಗಳೂರು: ಮಹಿಳೆಯರೊಂದಿಗೆ ಸ್ನೇಹ ಬೆಳೆಸಿಕೊಂಡು ನಾಟಕವಾಡಿ ಅವರೊಂದಿಗೆ ಸಂಪರ್ಕ ಸಾಧಿಸಿ ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ ಹಾಗೂ ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಕಳ ಬೆಳ್ಮಣ್ಣಿನ ರೋಹಿತ್‌ ಮಥಾಯಿಸ್‌ (33) ಬಂಧಿತ…

ಕಾರ್ಕಳ: ಸಾಲ ಹಿಂತಿರುಗಿಸುವಂತೆ ಒತ್ತಾಯಿಸಿ ಹಲ್ಲೆ, ಜೀವ ಬೆದರಿಕೆ

ಕಾರ್ಕಳ : ವ್ಯಕ್ತಿಯೊಬ್ಬರು ಇನ್ನೋರ್ವನಿಂದ ಕೈಸಾಲ ಪಡೆದುಕೊಂಡಿದ್ದು ಸಾಲ ನೀಡಿದ ವ್ಯಕ್ತಿ ಹಣ ಹಿಂತಿರುಗಿಸುವಂತೆ ದಮ್ಕಿ ಹಾಕಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ಸಚಿನ್‌ ದುರ್ಗಾ ಗ್ರಾಮ, ಕಾರ್ಕಳ ಇವರು ಸಾಲ ಪಡದುಕೊಂಡವರು. ಅವರು ರಮೇಶ್ ಎಂಬಾತನಿಂದ 6,000/- ರೂ. ಹಣ…

ಸುಳ್ಯ: ಕರ್ತವ್ಯದಲ್ಲಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ : ಆಸ್ಪತ್ರೆಗೆ ದಾಖಲು

ಸುಳ್ಯ : ಸುಳ್ಯದ ಕೊಡಿಯಾಲಬೈಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವೊಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ. ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಕಾಲಿನ ಭಾಗ ಸುಟ್ಟು ಹೋಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಲೈನ್ ಮ್ಯಾನ್ ನನ್ನು ಆಸ್ಪತ್ರೆಗೆ ದಾಖಲಿ ಸಲಾಗಿದ್ದು,…

ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ : ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

ಬೆಳಗಾವಿ: ಬೆಳಗಾವಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದೆ. ದುಷ್ಕರ್ಮಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡಿದ್ದು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಕಿದಕ್ಕೆ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಚೇಸ್ ಮಾಡಿ ಪರಾರಿಯಾಗುತ್ತಿದ್ದ ಮೂವರನ್ನು…

ಬೆಳ್ತಂಗಡಿ : ಆರ್‌ಎಎಫ್ ಪೊಲೀಸರ ಲಾರಿ ಪಲ್ಟಿ

ಬೆಳ್ತಂಗಡಿ: ಪೊಲೀಸರ ಆರ್‌ಎಎಫ್ ನ ಲಾರಿ ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ. ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ. ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…

ಉಡುಪಿ :ಬೆಡ್‌ಶೀಟ್ ಮಾರುವ ನೆಪದಲ್ಲಿ  ಮನೆಯೊಳಗೆ ಪ್ರವೇಶಿಸಿದ ಅಪರಿಚಿತ  

ಉಡುಪಿ: ಬೆಡ್‌ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಬಳಿಕ ಕಾರಿನಲ್ಲಿ ಪರಾರಿಯಾಗಿರುವ ಘಟನೆ ಸೆ.14ರಂದು ಸಂಜೆ ವೇಳೆ ನಡೆದಿದೆ. ಪಿರ್ಯಾದಿದಾರರಾದ ಕಿರಣ್ ಕಮಾರ್ ಜಿ(56), ಕೆಳಾರ್ಕಳಬೆಟ್ಟು, ಉಡುಪಿ ಇವರ ಸ್ನೇಹಿತ ಪ್ರವೀಣ್ ರವರು ದುಬೈನಲ್ಲಿ ಕೆಲಸವನ್ನು ಮಾಡಿಕೊಂಡಿದ್ದು,…