Category: ಅಪರಾಧ

ನಾಗಮಂಗಲ ಕೋಮುಗಲಭೆ ಪ್ರಕರಣ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು?

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪೂರ್ವ ನಿಯೋಜಿತ ಘಟನೆ ಎಂದು ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಆರೋಪ ಮಾಡುತ್ತಿವೆ. ಈ ನಡುವೆ ಗಲಾಟೆ ನಡೆಯುವ ವೇಳೆ ಸ್ಥಳೀಯರು ರಕ್ಷಣೆ ಮಾಡುವಂತೆ ಅಂಗಲಾಚಿ ಬೇಡಿಕೊಂಡರೂ ಪೊಲೀಸರು ಅಸಹಾಯಕರಂತೆ ನಿಂತು…

ನಾಗಮಂಗಲದಲ್ಲಿ ಕೋಮು ಗಲಭೆ ಪ್ರಕರಣ: ಘಟನೆಯಲ್ಲಿ ಪಿಎಫ್‌ಐ ಕೈವಾಡ ಶಂಕೆ- ತನಿಖೆ ಎನ್‌ಐಎ ಗೆ ವಹಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಘಟನೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಇದೊಂದು ರ್ಪೂನಿಯೋಜಿತ ಕೃತ್ಯ ಎಂದು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಆರೋಪ ಮಾಡುತ್ತಿವೆ. ಪ್ರಕರಣಕ್ಕೆ ಸಂಬAಧಿಸಿದ ಎಫ್ ಐ ಆರ್ ನಲ್ಲಿರುವ 74 ಆರೋಪಿಗಳ ಪೈಕಿ…

ಜೀವ ಬೆದರಿಕೆ, ಜಾತಿ ನಿಂದನೆ ಆರೋಪ: ಶಾಸಕ ಮುನಿರತ್ನ 2 ದಿನ ಪೊಲೀಸ್​ ಕಸ್ಟಡಿ

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧಿತವಾಗಿರುವ ಆರ್​. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ…

ಮೂರೂವರೆ ವರ್ಷದ ಎಳೆಯ ಕಂದನ ಮೇಲೆ ಮಾರಣಾಂತಿಕ ಹಲ್ಲೆ: ಹೆಬ್ರಿ ಸಮೀಪದ ಶೇಡಿಮನೆಯಲ್ಲಿ ನಡೆದ ಅಮಾನವೀಯ ಕೃತ್ಯ : ಪರಿಚಿತರಿಂದಲೇ ನಡೆಯಿತೇ ಕೃತ್ಯ?

ಹೆಬ್ರಿ: ಕೇವಲ ಮೂರುವರೆ ವರ್ಷದ ಎಳೆಯ ಕಂದಮ್ಮನ ಮೇಲೆ ಭೀಕರ ಮಾರಣಾಂತಿಕ ಹಲ್ಲೆ ನಡೆಸಿದ ಘನಘೋರ ಘಟನೆ ಹೆಬ್ರಿ ತಾಲೂಕಿನ ಶೇಡಿಮನೆ ಎಂಬ ಗ್ರಾಮದಲ್ಲಿ ಸಂಭವಿಸಿದೆ. ಪ್ರಪಂಚದ ಜ್ಞಾನವೇ ಇಲ್ಲದ ಹಾಲುಗಲ್ಲದ ಹಸುಳೆಯ ಮೇಲಿನ ಈ ಭೀಕರ ಹಲ್ಲೆ ಇಡೀ ಪ್ರಜ್ಞಾವಂತ…

ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರ : ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಜೂನ್ 14 ರಂದು ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಪರಿಚಯಮಾಡಿಕೊಂಡಿದ್ದ,…

ಕಾರ್ಕಳ: ಜೈಲಿನಲ್ಲಿದ್ದ ಮಗನನ್ನು ನೋಡಿ ಬಂದ ತಾಯಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕಾರ್ಕಳ: ಜೈಲಿಗೆ ಹೋಗಿ ಮಗನೊಂದಿಗೆ ಮಾತನಾಡಿಸಿಕೊಂಡು ಬಂದ ತಾಯಿಯೋರ್ವಳು ಅದೇ ಚಿಂತೆಯಿಂದ ಮನನೊಂದು ಮನೆಯ ಹತ್ತಿರದಲ್ಲಿರುವ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪ್ರೇಮ ಮೃತ ದುರ್ದೈವಿ. ಸೆ.11ರಂದು ರಾತ್ರಿ ವೇಳೆ ಈ ಘಟನೆ…

ಗಣೇಶೋತ್ಸವ ಮೆರವಣಿಗೆಯಲ್ಲಿ ದುರ್ಘಟನೆ: ಬೆಂಕಿ‌ ಉಗುಳುವ ಸಾಹಸ ಮಾಡುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದು ಸಾವು

ಮಲ್ಪೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ಸೆ.9ರಂದು ರಾತ್ರಿ ತೊಟ್ಟಂನ ಗಣೇಶ…

ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ  ಆರೋಪಿಗಳು ಸಿಸಿಬಿ ಬಲೆಗೆ- ರೂ. 2,60,000 ಮೌಲ್ಯದ 8.650 ಕೆಜಿ ಗಾಂಜಾ ವಶಕ್ಕೆ

ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ ಬಂಗಾಳದ ದಿಲ್‌ದಾರ್ ಆಲಿ (28) ಬಂಧಿತ ಆರೋಪಿಗಳು.…

ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿತ : ಸೋದರ ಸಂಬಂಧಿಗಳಿಬ್ಬರು ಸ್ಥಳದಲ್ಲೇ ಮೃತ್ಯು

ಮಂಗಳೂರು: ನಗರದ ಜೈಲ್ ರಸ್ತೆಯಲ್ಲಿರುವ ಸಿ.ಜೆ.ಕಾಮತ್ ಮಾರ್ಗದಲ್ಲಿ ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ನಡೆದ ಅವಘಡದಲ್ಲಿ ಇಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಎಂದು ಗುರುತಿಸಲಾಗಿದೆ. ಮೃತರಿಬ್ಬರು ಸೋದರ ಸಂಬಂಧಿಗಳು. ಜೇಮ್ಸ್…

ನಿಟ್ಟೆ : ಮದ್ಯವ್ಯಸನಿ ಕುಸಿದು ಬಿದ್ದು ಸಾವು

ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ನಿವಾಸಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ನಿಟ್ಟೆ ಗ್ರಾಮದ ವಸಂತ (45) ಮೃತಪಟ್ಟವರು. ಅವರು ಶಿಲ್ಪಿ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತದ ಚಟವನ್ನು ಹೊಂದಿದ್ದರು. ಕಳೆದ ಮೂರು ತಿಂಗಳಿನಿಂದ ಕೆಲಸ ಇಲ್ಲದೆ…