ಮಂಗಳೂರು ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು
ಮಂಗಳೂರು: ಮಂಗಳೂರು ನಗರದಲ್ಲಿ ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಐರಿನ್ ಡಿಸೋಜಾ (65) ಮೃತ ದುರ್ದೈವಿಯಾಗಿದ್ದಾರೆ. ಅವರು ಸರಿಪಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬಂದು ಇಳಿದ ಐರಿನ್ ಡಿಸೋಜಾ ರಸ್ತೆ…