Category: ಅಪರಾಧ

ಕುಕ್ಕುಂದೂರು :ಆನ್ ಲೈನ್ ಟ್ರೇಡಿಂಗ್ ವ್ಯವಹಾರದ ಭಾರೀ ನಷ್ಟ:ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕುಕ್ಕುಂದೂರು ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಕ್ಕುಂದೂರು ನಿವಾಸಿ ವಿಜೇಂದ್ರ (33) ಪಿಯುಸಿ ವಿಧ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಆನ್‌ ಲೈನ್‌ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದರು,ಆದರೆ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ…

ಕಾರ್ಕಳ : ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಕರಿಮಣಿ ಎಗರಿಸಿದ ಚಾಲಾಕಿ ಕಳ್ಳ

ಕಾರ್ಕಳ : ಕಾರ್ಕಳದ ಜ್ಯುವೆಲ್ಲರಿ ಶಾಪ್ ಒಂದರಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ 7.630 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನೇ ಎಗರಿಸಿ ಪರಾರಿಯಾಗಿದ್ದಾನೆ. ಕಾರ್ಕಳ ಕಸಬಾ ಗ್ರಾಮದ ಮೂರು ಮಾರ್ಗದ ಬಳಿ ಇರುವ ಕುಕ್ಕುಂದೂರಿನ ಅಮಿತ್‌ ಎಂಬವರ ಮಾಲಿಕತ್ವದ ಉಷಾಲಕ್ಷ್ಮಿ…

ನಾಗಮಂಗಲ:ಗಣೇಶೋತ್ಸವ ಮೆರವಣಿಗೆ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ: ಕೋಮುಗಲಭೆಯಲ್ಲಿ ಅಂಗಡಿಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: 50 ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಬದ್ರಿಕೊಪ್ಪಲಿನಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಈ ಗಲಭೆ ಕುರಿತಂತೆ ಪೊಲೀಸರು 50ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ…

ಮಣಿಪಾಲ: ವಸತಿ ನಿಲಯದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣ: ಆರೋಪಿ ನವೀನ್ ನಾಯ್ಕ್ ಪೊಲೀಸ್ ವಶಕ್ಕೆ

ಉಡುಪಿ: ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಸ್ಥಳೀಯ ನಿವಾಸಿ ನವೀನ್ ನಾಯ್ಕ್ (25) ಎಂದು ಗುರುತಿಸಲಾಗಿದೆ. ಈತ ಸೆ.1ರಂದು…

‘Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ; ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು

ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ…

ಬಜಗೋಳಿ: ಪಾದಾಚಾರಿಗೆ ಬಸ್ ಡಿಕ್ಕಿಯಾಗಿ ಗಾಯ

ಕಾರ್ಕಳ: ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬರಿಗೆ ಬಸ್ ಡಿಕ್ಕಿಯಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಮುಡಾರು ಗ್ರಾಮದ ಬಜಗೋಳಿ ಎಂಬಲ್ಲಿ ದಿಡಿಂಬಿರಿ ಕ್ರಾಸ್ ಬಳಿ ಸೋಮವಾರ ರಾತ್ರಿ ಗಂಟೆಗೆ ಬಾಗಲಕೋಟೆ ಮೂಲದ ಲಾಲಾಸಾಬ್ ಮೊಖಾಶಿ (48 ವರ್ಷ) ಎಂಬವರು ರಸ್ತೆ ಬದಿಯಲ್ಲಿ ನಿಂತುಕೊAಡಿದ್ದ…

ಪ್ರಭಾವಿ ಅಧಿಕಾರಿಗಳಿಗೆ ಸೈಟ್​​​ ಹಂಚಿಕೆ ಆರೋಪ: ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್

ಮೈಸೂರು: 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೈಸೂರು…

ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು​ ವಿಫಲ :ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ

ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಸ್ಪೋಟ ಕೇಸ್ ಸಂಬಂಧ ಎನ್ಐಎ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಆ ಚಾರ್ಜ್ ಶೀಟ್ ನಲ್ಲಿ ರಾಮೇಶ್ವರಂ ಕೆಫೆ ದಿನವೇ ಕರ್ನಾಟಕ ಬಿಜೆಪಿ ಕಚೇರಿಯನ್ನು ಸ್ಪೋಟಿಸಲು ಪ್ಲಾನ್ ಮಾಡಿದ್ದರು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ.…

ಕಾರ್ಕಳ: ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ : ಓರ್ವ ಪೊಲೀಸ್ ವಶಕ್ಕೆ, ಸಂತ್ರಸ್ತೆಯ ರಕ್ಷಣೆ

ಕಾರ್ಕಳ : ಸಾಣೂರಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಓರ್ವನನ್ನು ಕಾರ್ಕಳ ಪೊಲೀಸರು ಬಂಧಿಸಿ, ಸಂತ್ರಸ್ತೆಯ ಮಹಿಳೆಯನ್ನು ರಕ್ಷಿಸಲಾಗಿದೆ‌. ಜಯಶ್ರೀ ಎಸ್‌ ಮಾನೆ, ಪೊಲೀಸ್ ನಿರೀಕ್ಷಕರು ಪ್ರಭಾರ, ಕಾರ್ಕಳ ನಗರ ಠಾಣೆ ಇವರಿಗೆ ದೊರೆತ ಮಾಹಿತಿಯಂತೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಅವಿನಾಶ್‌…

ಉಡುಪಿಯಲ್ಲಿ ನಾಪತ್ತೆಯಾಗಿದ್ದ ಹಂದಾಡಿಯ ಬಾಲಕ: ಕೇರಳ ಪಾಲ್ಘಾಟ್ ನ ರೈಲ್ವೆ ನಿಲ್ದಾಣದಲ್ಲಿ ಪತ್ತೆ

ಉಡುಪಿ: ಕಡಿಯಾಳಿಯ ಕೋಚಿಂಗ್ ಸೆಂಟರ್ ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬಾಲಕನೋರ್ವ ಇಂದು ಬೆಳಿಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ. ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ನಾಪತ್ತೆಯಾಗಿದ್ದ ಬಾಲಕ. 8 ತರಗತಿಯಲ್ಲಿ ಓದುತ್ತಿದ್ದ…