Category: ಅಪರಾಧ

ಕಾರ್ಕಳ : ನಿಲ್ಲಿಸಿದ್ದ ಬೈಕ್ ಕಳವು

ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಲಿಜ್ ಪ್ಲಾಜಾ ಕಟ್ಟಡದ ಮುಂದೆ ನಿಲ್ಲಿಸಿದ್ದ ಬೈಕನ್ನು ತಡರಾತ್ರಿ ಕಳ್ಳರು ಕಳವುಗೈದಿರುವ ಘಟನೆ ಮಾ.18ರಂದು ನಡೆದಿದೆ. ಎರ್ಲಪಾಡಿಯ ಅಕ್ಷಯ್ ಎಂಬವರು ಮಾ.18 ರಂದು ಕಾರ್ಕಳ ಬಂಡೀಮಠದಲ್ಲಿರುವ ಹೋಟೆಲ್ ಬಾಲಾಜಿ ಇನ್ ನಲ್ಲಿ ವೈಟರ್ ಕೆಲಸ…

ಹಿಂದುತ್ವದ ಬಗ್ಗೆ ವಿವಾದಾತ್ಮಕ ಪೋಸ್ಟ್ : ನಟ ಚೇತನ್ ಗೆ ಜಾಮೀನು ಮಂಜೂರು

ಬೆಂಗಳೂರು : ಹಿಂದುತ್ವದ ಬಗ್ಗೆ ಪೋಸ್ಟ್ ಮಾಡಿ ಬಂಧನಕ್ಕೊಳಗಾದ ನಟ ಚೇತನ್ ಗೆ ಬೆಂಗಳೂರಿನ 32 ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ. 25 ಸಾವಿರ ವೈಯಕ್ತಿಕ ಬಾಂಡ್ ಹಾಗೂ ಶ್ಯೂರಿಟಿ ನೀಡಲು ಕೋರ್ಟ್ ಸೂಚನೆ ನೀಡಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ…

ಕುಕ್ಕುಂದೂರು : ಕತ್ತಿಯಿಂದ ಕಡಿದು ವ್ಯಕ್ತಿಗೆ ಹಲ್ಲೆ

ಕಾರ್ಕಳ :ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಎಂಬಲ್ಲಿ ಭಾಮೈದನೋರ್ವ ತನ್ನ ಭಾವನಿಗೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಮಾ.20 ರಂದು ರಾತ್ರಿ ನಡೆದಿದೆ.

ಕುಕ್ಕುಂದೂರು : ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕಾರ್ಕಳ : ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬೈರ್ಲಬೆಟ್ಟುಗುತ್ತು ಹಾಡಿ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಮಾರ್ಚ್ 21ರಂದು ಪತ್ತೆಯಾಗಿದೆ. ಕುಕ್ಕುಂದೂರಿನ ಭರತ್ ಶೆಟ್ಟಿ ಎಂಬವರು ಮಾರ್ಚ್ 21ರಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಬೈರ್ಲಬೆಟ್ಟುಗುತ್ತು ಹಾಡಿ ಪ್ರದೇಶದ ಬಳಿ…

ಮುಂಡ್ಕೂರು: ಕೃಷಿ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ- ಅಗ್ನಿಶಾಮಕ ದಳದ ನಿರ್ಲಕ್ಷ್ಯ ಆರೋಪ!

ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಂಜೆ ಕೃಷಿ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದೆ. ತೆಂಗು, ಹಲಸು, ಮಾವಿನ ಮರಗಳು ಬೆಂಕಿಗೆ ಆಹುತಿಯಾಗಿದ್ದು, ಬೈಹುಲ್ಲಿನ ಬೃಹತ್ ರಾಶಿಯೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ.…

ಖಲಿಸ್ತಾನಿ ಉಗ್ರ ಅಮೃತ್‌ ಪಾಕ್‌ಗೆ ಪರಾರಿಗೆ ಸಜ್ಜು: ಗಡಿಯಲ್ಲಿ ಕಟ್ಟೆಚ್ಚರಕ್ಕೆ ಬಿಎಸ್‌ಎಫ್‌ಗೆ ಕೇಂದ್ರ ಸೂಚನೆ

ಚಂಡೀಗಢ: ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಸತತ 3ನೇ ದಿನವೂ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ಇನ್ನಷ್ಟುತೀವ್ರಗೊಂಡಿದೆ. ಆತ ಗಡಿ ದಾಟಿ ಹೋಗಬಹುದು ಎಂಬ ಆತಂಕ ಇದ್ದು, ಗಡಿಯಲ್ಲಿ ಬಿಎಸ್‌ಎಫ್‌ ಹಾಗೂ ಸೀಮಾ ಸುರಕ್ಷಾ ಬಲಕ್ಕೆ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ…

ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಬಂಧನ; ನಾಳೆ ಮಧ್ಯಾಹ್ನವರೆಗೆ ಪಂಜಾಬ್​​ನಲ್ಲಿ ಇಂಟರ್ನೆಟ್ ಸ್ಥಗಿತ

ದೆಹಲಿ: ಸ್ವಯಂಘೋಷಿತ ಉಗ್ರಗಾಮಿ ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್​​ನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇದಕ್ಕಿಂತ ಮುನ್ನ ಪಂಜಾಬ್ ಪೊಲೀಸರ ವಿಶೇಷ ತಂಡ ಆತನ ಆರು ಸಹಚರರನ್ನು ಬಂಧಿಸಿದೆ. ಇದಕ್ಕೆ ಸಂಬಂಧಪಟ್ಟಂತೆ ಮೊಗಾ…

ಮಂಗಳೂರು- ಬೈಕ್ ಲಾರಿ ನಡುವೆ ಭೀಕರ ಅಪಘಾತ :ತಂದೆ ಮಗಳು ಸ್ಥಳದಲ್ಲೇ ಸಾವು

ಮಂಗಳೂರು: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ತಂದೆ ಮತ್ತು ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ನಂತೂರು ಜಂಕ್ಷನ್ ನಲ್ಲಿ ನಡೆದಿದೆ. ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿಯಲ್ಲಿ ಅತೀ ವೇಗವಾಗಿ ಬಂದ…

ಶಿವಮೊಗ್ಗದ 2 ಶಂಕಿತ ಉಗ್ರರಿಗೆ 1.5 ಲಕ್ಷ ವಿದೇಶಿ ಕ್ರಿಪ್ಟೋ ಹಣ :ಎನ್ ಐ ಎ ಆರೋಪಪಟ್ಟಿಯಲ್ಲಿ ಮಾಹಿತಿ ಬಹಿರಂಗ

ಬೆಂಗಳೂರು: ಶಿವಮೊಗ್ಗದಲ್ಲಿ ರಾಷ್ಟ್ರಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸೇರಿದಂತೆ ವಿವಿಧ ವಿಧ್ವಂಸಕ ಕೃತ್ಯ ಎಸಗಿದ ಆರೋಪ ಹಿನ್ನೆಲೆಯಲ್ಲಿ ಶಂಕಿತ ಇಬ್ಬರು ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಉಗ್ರರ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಎನ್‌ಐಎ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಸಿದ್ದಾರೆ. ಇವರಿಗೆ ವಿದೇಶದಿಂದ ಕ್ರಿಪ್ಟೋಕರೆನ್ಸಿ…

ಕಾರ್ಕಳ: ಧಾರ್ಮಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಊಟ ಬಡಿಸುವ ವಿಚಾರದಲ್ಲಿ ದಲಿತರ ನಿಂದನೆ ಆರೋಪ: ಮಹಿಳೆಯ ವಿರುದ್ದ ಪ್ರಕರಣ ದಾಖಲು

ಕಾರ್ಕಳ: ಧಾರ್ಮಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಊಟ ಬಡಿಸುವ ವಿಚಾರದಲ್ಲಿ ದಲಿತರನ್ನು ನಿಂದನೆ ಮಾಡಲಾಗಿದೆ ಎನ್ನುವ ಆರೋಪದಡಿ ರಮಿತಾ ಶೈಲೇಂದ್ರ ಎಂಬವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಲಿತ ದೌರ್ಜನ್ಯ ದೂರು ದಾಖಲಾಗಿದೆ. ಕಾರ್ಕಳ ಎಸ್‌ವಿಟಿ ಸರ್ಕಲ್ ಬಳಿಯ ನಿವಾಸಿ ರಮಿತಾ ಶೈಲೇಂದ್ರ…