Category: ಅಪರಾಧ

ಮುನಿಯಾಲು: ಬೈಕ್ ಸವಾರನಿಗೆ ಹಿಂಬದಿಯಿಂದ ಗುದ್ದಿ ವಾಹನ ಪರಾರಿ: ಸವಾರನಿಗೆ ತೀವ್ರ ಗಾಯ

ಕಾರ್ಕಳ: ಬೈಕಿನಲ್ಲಿ ತನ್ನ ಪಾಡಿಗೆ ತಾನು ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಅತಿವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಎದುರಿನಿಂದ ಹೋಗುತ್ತಿದ್ದ ಬೈಕ್ ಪಲ್ಟಿಯಾಗಿ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ಗುರುವಾರ ಹೆಬ್ರಿ ತಾಲೂಕಿನ ಮುನಿಯಾಲು ಎಂಬಲ್ಲಿ…

ಪುತ್ತೂರು: ನಗರಸಭಾ ಸದಸ್ಯ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಗರಸಭಾ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವರಾಮ ಸಫಲ್ಯ ಆತ್ಮಹತ್ಯೆ ಮಾಡಿಕೊಂಡಿರುವ ನಗರಸಭೆ ಸದಸ್ಯ. ವಾರ್ಡ್‌ ನಂಬರ್‌ 1ರ ಸದಸ್ಯರಾಗಿ ಇವರು ಆಯ್ಕೆಯಾಗಿದ್ದರು. ಪುತ್ತೂರಿನ ಉರಮಾಲ್‌ ನ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ…

ಅಪಸ್ಮಾರ (ಫಿಟ್ಸ್) ದಿಂದ ಕುಸಿದು ಬಿದ್ದು ವ್ಯಕ್ತಿ ಸಾವು

ಹೆಬ್ರಿ : ಅಪಸ್ಮಾರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಅಪಸ್ಮಾರ ಉಲ್ಬಣಿಸಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಮಂಗಳವಾರ (ಮಾ.14) ರಂದು ನಡೆದಿದೆ. ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಗರಡಿಬೆಟ್ಟು ನಿವಾಸಿ ನಿತ್ಯಾನಂದ ಶೆಟ್ಟಿ (49ವ) ಮೃತಪಟ್ಟವರು. ನಿತ್ಯಾನಂದ ಶೆಟ್ಟಿ ಕಳೆದ ಹಲವು ವರ್ಷಗಳಿಂದ…

ಮುದ್ರಾಡಿ: ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ವೃದ್ದೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಬಲ್ಲಾಡಿಯ ಕಮಲ ಶೆಡ್ತಿ (86 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಕಮಲ ಶೆಡ್ತಿ ಅವರು ಕಳೆದ 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಮಣಿಪಾಲ…

ಹಾಸನ : ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಐವರ ಬಂಧನ

ಹಾಸನ: ಹಾಸನ ಜಿಲ್ಲೆಯಲ್ಲಿರುವ ವಸತಿ ಶಾಲೆಯ ವಾಚ್‌ಮ್ಯಾನ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಹಾಸ್ಟೆಲ್ ವಿದ್ಯಾರ್ಥಿಗಳು ಆರೋಪಿಸಿ ಪ್ರತಿಭಟನೆ ನಡೆಸಿದ್ದು, ಈ ಸಂಬAಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ವರ್ಷಗಳಿಂದ ಇಲ್ಲಿನ ಮಕ್ಕಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆದಿದೆ. ಈ…

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಮಂಗಳೂರು (ಮಾ.12): ಮಂಗಳೂರು: ನಗರದ ಪಡೀಲ್‌ ದರ್ಬಾರ್‌ ಗುಡ್ಡೆಯ ಬಳಿ ಶುಕ್ರವಾರ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆಯಾಗಿದೆ. ಅಶೋಕ ಶೆಟ್ಟಿಅವರ ಜಾಗವನ್ನು ಫಾರೂಕ್‌ ಖರೀದಿಸಿದ್ದು ಅದಕ್ಕೆ ಆವರಣ ಗೋಡೆ ಕಟ್ಟುತ್ತಿದ್ದ ಕೆಲಸಗಾರರಿಗೆ ಪಕ್ಕದಲ್ಲಿ ರೈಲ್ವೆ ಇಲಾಖೆಗೆ…

ಕಾರ್ಕಳ: ಮಹಿಳೆಯ ಕತ್ತಿನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಸಿದು ಪರಾರಿ

ಕಾರ್ಕಳ : ಕಾರ್ಕಳದ ಕುಕ್ಕುಂದೂರಿನಲ್ಲಿ ಮಹಿಳೆಯೊಬ್ಬರ ಕತ್ತಿನಿಂದ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಸಿದು ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕುಕ್ಕುಂದೂರಿನ ಶ್ರೀಮತಿ ಕೆ ಗಾಯತ್ರಿ ಕಾಮತ್ ಎಂಬವರು ಶುಕ್ರವಾರ ನಂಜೆ ಪತಿಯೊಂದಿಗೆ ಕಾರ್ಕಳ ಶ್ರೀ ಮಾರಿಯಮ್ಮ ದೇವಿಯ…

ಕಾರ್ಕಳ : ಎದೆನೋವಿನಿಂದ ಯುವಕ ಸಾವು

ಕಾರ್ಕಳ : ಮೂಡಬಿದ್ರೆ ತಾಲೂಕಿನ ಬೆಳುವಾಯಿ ಶಾಂತಿನಗರದ ಯುವಕನೊಬ್ಬ ಕಾರ್ಕಳದ ಮಿಯಾರು ಎಂಬಲ್ಲಿ ಕೆಲಸಕ್ಕೆಂದು ಬಂದಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಬೆಳುವಾಯಿಯ ಯುವಕ ಸತೀಶ (38ವ) ಮೃತಪಟ್ಟ ದುರ್ದೈವಿ.…

ಹೆಬ್ರಿ : ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ

ಹೆಬ್ರಿ : ಹೆಬ್ರಿಯ ಚಾರಾ ಲಯನ್ಸ್ ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಬೈಕ್ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸತೀಶ್ ಕುಲಾಲ್ ಎಂಬವರು ಮಾ.8ರಂದು ಸಂಜೆ ತಮ್ಮ ಬೈಕಿನಲ್ಲಿ ಹೆಬ್ರಿಯಿಂದ ಬ್ರಹ್ಮಾವರ…

ಮುಡಾರು : ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಬಜಗೋಳಿ ಮುಡಾರು ಗ್ರಾಮದ ಗರಡಿಗುಡ್ಡೆ ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗರಡಿಗುಡ್ಡೆಯ ಪ್ರದೀಪ್ (32ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಪ್ರದೀಪ್ ಎಲೆಕ್ಟಿçಷಿಯನ್ ವೃತ್ತಿ ಮಾಡಿಕೊಂಡಿದ್ದು, ಮದ್ಯಪಾನದ ಚಟ ಹೊಂದಿದ್ದ. ಪ್ರದೀಪ್ ತಾಯಿ ಕಳೆದ…