Category: ಅಪರಾಧ

ಮಾಳ : ಮದ್ಯವ್ಯಸನಿ ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಮಾಳ ಗ್ರಾಮದ ದರ್ಕಾಸು ಮನೆ ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದರ್ಕಾಸು ನಿವಾಸಿ ಉಮೇಶ್ ಪೂಜಾರಿ (40ವ) ಆತ್ಮಹತ್ಯೆ ಮಾಡಿಕೊಂಡವರು. ಆವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ಈವರೆಗೂ ಮಕ್ಕಳಾಗಿರಲಿಲ್ಲ. ಇದೇ ಕಾರಣಕ್ಕೆ…

ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ: 65 ಲಕ್ಷ ಮೌಲ್ಯದ ಚಿನ್ನ ಸಹಿತ ಓರ್ವ ವಶಕ್ಕೆ

ಬೆಂಗಳೂರು :ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 65 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​ಪೋರ್ಟ್​ನಲ್ಲಿ ನಡೆದಿದೆ. ಕಸ್ಟಮ್ಸ್​ ಅಧಿಕಾರಿಗಳ ಕಾರ್ಯಾಚರಣೆ ಮಾಡಿ ಬಹ್ರೇನ್​​ನಿಂದ ಬೆಂಗಳೂರಿಗೆ G280 ವಿಮಾನದಲ್ಲಿ ಬಂದಿದ್ದ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕ ವಿದೇಶದಿಂದ…

ತೀರ್ಥಹಳ್ಳಿಯ 15 ಕ್ಕೂ ಹೆಚ್ಚು ‘ಅಗ್ನಿ ಅವಘಡ’ ಪ್ರಕರಣದಲ್ಲಿ ಶಾರೀಖ್ ಕೈವಾಡ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು

ತೀರ್ಥಹಳ್ಳಿ : ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಶಾರೀಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇದೀಗ ಈತನ ಕುರಿತು ಬೆಚ್ಚಿ ಬೀಳಿಸುವ ಮಾಹಿತಿ ಹೊರಬಿದ್ದಿದೆ. ಶಿವಮೊಗ್ಗ…

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರು

ಬೆಳಗಾವಿ : ಉದ್ಯಮಭಾಗದಿಂದ ನೆಹರುನಗರ ಕಡೆಗೆ ಹೊರಟ್ಟಿದ ಕಾರ್ ನಲ್ಲಿ ಏಕಾಏಕಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ದುರ್ಘಟನೆ ಸೋಮವಾರ ಕೊಲ್ಲಾಪುರ ವೃತ್ತದ ಬಳಿ ನಡೆದಿದೆ. ಗೋವಾ ಪಾಸಿಂಗ್ ಕಾರು ಜಿಲ್ಲೆಯ ಉದ್ಯಮಭಾಗದಿಂದ ನೆಹರುನಗರದ ಕಡೆಗೆ ಹೊರಟಿದ್ದ ವೇಳೆ ಕೊಲ್ಲಾಪುರ…

ಕಾರ್ಕಳ: ಬೈಕಿಗೆ ಕಾರು ಡಿಕ್ಕಿಯಾಗಿ ಸವಾರನಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕು ಪಳ್ಳಿ ಗ್ರಾಮದ ಹಂಪನಕಟ್ಟೆ ಎಂಬಲ್ಲಿ ಬೈಕಿಗೆ ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾರೆ. ರಿತೇಶ್ಎಂಬವರು ಭಾನುವಾರ ರಾತ್ರಿ 11.30 ರ ವೇಳೆಗೆ ಬೈಕಿನಲ್ಲಿ ಉಡುಪಿ ಕಡೆಯಿಂದ ಪಳ್ಳಿ ಕಡೆಗೆ ಹೋಗುತ್ತಿದ್ದಾಗ ಪಳ್ಳಿ ಕಡೆಯಿಂದ ಉಡುಪಿ…

ಮಂಗಳೂರು : ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ಡಿಸ್ಚಾರ್ಜ್ : ಮಾ.15ರ ವರೆಗೆ ಎನ್‌ಐಎ ವಶಕ್ಕೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಕುಕ್ಕಲ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಂಕಿತ ಉಗ್ರ ಶಾರೀಕ್ ಗುಣಮುಖನಾಗಿ ಇಂದು ಆಸ್ಪತ್ರೆಯತಿಂದ ಡಿಸ್ಚಾರ್ಜ್ ಆಗಿದ್ದು ಇದೀಗ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶಿಸಿದೆ. ಶಂಕಿತ ಉಗ್ರ ಶಾರೀಕ್…

ಕಾರ್ಕಳ :ಪಾದಾಚಾರಿ ಮಹಿಳೆಗೆ ಲಾರಿ ಢಿಕ್ಕಿ – ಮಹಿಳೆ ಗಂಭೀರ

ಕಾರ್ಕಳ : ಕಾರ್ಕಳ ತಾಲೂಕು ಬಿ ಎಸ್ ಕೆ ಕ್ಯಾಶ್ಯೂ ಫ್ಯಾಕ್ಟರಿಯ ಬಳಿ ಹಾದು ಹೋಗಿರುವ ಕಾರ್ಕಳ – ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿರುವ ಮಹಿಳೆಯೊಬ್ಬರಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕಾರ್ಕಳ…

ಮಂಗಳೂರು ಕುಕ್ಕರ್‌ ಬಾಂಬ್‌, ಕೊಯಮತ್ತೂರು ಕಾರ್‌ ಬಾಂಬ್‌ ಸ್ಫೋಟಕ್ಕೆ ನಾವೇ ಕಾರಣ : ದಾಳಿಯ ಹೊಣೆ ಹೊತ್ತ ಉಗ್ರ ಸಂಘಟನೆ

ನವದೆಹಲಿ : ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಆದ ಅಂದಾಜು ಮೂರು ತಿಂಗಳ ಬಳಿಕ ಹಾಗೂ ಕೊಯಮತ್ತೂರಿನಲ್ಲಿ ಕಾರ್‌ ಬಾಂಬ್‌ ಸ್ಫೋಟವಾದ ನಾಲ್ಕು ತಿಂಗಳ ಬಳಿಕ ಖೊರಸಾನ್‌ ಪ್ರಾಂತ್ಯದ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌ಕೆಪಿ) ತನ್ನ ಮುಖವಾಗಿ ‘ವಾಯ್ಸ್ ಆಫ್‌ ಖೊರಸಾನ್‌’ ಪತ್ರಿಕೆಯ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಆರೋಪಿ ತೌಫಿಕ್ ಬಂಧನ

ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯ ಮಡಿಕೇರಿ ಮೂಲದ ತೌಫಿಕ್ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದು, ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದರು. ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಅಡಗಿರುವ…

ಮಾಡಾಳ್‌ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿ ಮನೆಯಲ್ಲಿ 3 ಕೋಟಿ ನಗದು ಪತ್ತೆ

ಹುಬ್ಬಳ್ಳಿ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್‌ ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂ. ನಗದು ಪತ್ತೆಯಾದ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆಯಲ್ಲಿ 3 ಕೋಟಿ ರೂ. ನಗದು ಸಿಕ್ಕಿದೆ. ಉದ್ಯಮಿ ರಮೇಶ್ ಬೊಣಗೇರಿ ಎಂಬವರ ಮನೆಗೆ ಶನಿವಾರ…