Category: ಅಪರಾಧ

ಕಾರ್ಕಳ: ಪ್ರತ್ಯೇಕ ಪ್ರಕರಣದಲ್ಲಿ ತಾಲೂಕಿನ ಇಬ್ಬರು ಆತ್ಮಹತ್ಯೆ

ಕಾರ್ಕಳ: ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ತಾಲೂಕಿನಲ್ಲಿ 2 ಕಡೆ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕು ಕಸಬಾ ಗ್ರಾಮದಲ್ಲಿ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಸಬಾ ನಿವಾಸಿ ಪ್ರತಿಮಾ(53) ಆತ್ಮಹತ್ಯೆ ಮಾಡಿಕೊಂಡವರು. ಪ್ರತಿಮಾ ಅವರಿಗೆ…

ಉಡುಪಿ: ಹಿಂದೂ ಧರ್ಮದ ಅವಹೇಳನ ,ಸಹಪಾಠಿಗೆ ಬಲವಂತದ ಮತಾಂತರಕ್ಕೆ ಒತ್ತಾಯ ಆರೋಪ: ವೈದ್ಯಕೀಯ ವಿದ್ಯಾರ್ಥಿ ಮೊಹಮ್ಮದ್ ಖಾನ್ ಬಂಧನ

ಉಡುಪಿ: ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ, ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಕಿರುಕುಳ ನೀಡಿದ ಆರೋಪಿ ವೈದ್ಯಕೀಯ ವಿದ್ಯಾರ್ಥಿ…

ಮಣಿಪಾಲದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ವಿರುದ್ಧ ಪ್ರಕರಣ ದಾಖಲು

ಉಡುಪಿ: ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕಿಯರ ಹಾಸ್ಟೆಲ್ ಗೆ ವ್ಯಕ್ತಿಯೊರ್ವ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದ್ದು, ಕಿಟಕಿ ಬಳಿ…

ಕಾರ್ಕಳದ ಸಾಣೂರಿನ ‌ಮುರತಂಗಡಿಯಲ್ಲಿ‌ ವಿವಾದದ ಕಿಡಿಹೊತ್ತಿಸಿದ ಬ್ಯಾನರ್!: ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾ‌ರ್!

ಕಾರ್ಕಳ: ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್! ಜಾಗ್ರತೆ ಎಂದು ಸತೀಶ್, ಒನ್ ಆಫ್ ದಿ ಫ್ರೀಡಂ ಫೈಟರ್ ಎಂಬ ಹೆಸರಿನಲ್ಲಿ ಸಾಣೂರು ಗ್ರಾಮದ ಕಮಲಾಕ್ಷ ನಗರ ಎಂಬಲ್ಲಿ ಯಾರೋ ಕಿಡಿಗೇಡಿಗಳು ಬ್ಯಾನರ್…

ಕಲ್ಯಾ: ಬೈಕಿಗೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೈರಬೆಟ್ಟು ಎಂಬಲ್ಲಿ ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ನಿಟ್ಟೆ ಕಾಲೇಜಿನ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ನಿಟ್ಟೆ ಇಂಜಿನಿಯರಿಂಗ್‌ ಕಾಲೇಜಿನ ದ್ವಿತೀಯ ಎಂಸಿಎ ವಿದ್ಯಾರ್ಥಿ ಶ್ರೀಜೇಶ್ ಜಿ(24ವ) ಗಾಯಗೊಂಡವರು. ಅಲೆವೂರು ನಿವಾಸಿ ಶ್ರೀಜೇಶ್ ಸೋಮವಾರ ತನ್ನ…

ಕಾರ್ಕಳ : ಮುಡಾರು ಮನೆ ಕಳ್ಳತನದ ಆರೋಪಿ ಬಂಧನ :  33 ಪವನ್ ಚಿನ್ನಾಭರಣ ಸಹಿತ ಕೃತ್ಯಕ್ಕೆ ಬಳಸಿದ್ದ ಬೈಕ್‌ ವಶ

ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ಮುರಿದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಾಳ ಗ್ರಾಮದ ನಿವಾಸಿ ತಂಗಚ್ಚನ್‌ ಮಗ ಸಂತೋಷ್‌ ಟಿ. ಎಂದು ಗುರುತಿಸಲಾಗಿದೆ.…

ನಿಟ್ಟೆ: ಪಿಕಪ್ ಗೂಡ್ಸ್ ಗೆ ಲಾರಿ ಡಿಕ್ಕಿಯಾಗಿ ಓರ್ವನಿಗೆ ಗಾಯ

ಕಾರ್ಕಳ: ಪಿಕಪ್ ಗೂಡ್ಸ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಪಿಕಪ್ ನಲ್ಲಿದ್ದ ಸಹಸವಾರ ಗಾಯಗೊಂಡಿದ್ದಾರೆ. ಕಾಪುವಿನ ಪ್ರಜ್ವಲ್ ಎಂಬವರು ಪಿಕಪ್ ನಲ್ಲಿ ಸಹೋದರ ಪ್ರಥ್ವಿರಾಜ್ ಅವರೊಂದಿಗೆ ಕಾರ್ಕಳ ಕಡೆಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿದ್ದಾಗ ನಿಟ್ಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರದ ಬಳಿ…

ಮಂಗಳೂರು: ಅಪ್ರಾಪ್ತ ಮಗುವಿನ ಅಪಹರಣ ಪ್ರಕರಣ: ಆರೋಪಿ ಕೇರಳ ಮೂಲದ ಅನೀಶ್ ಕುಮಾರ್ ಬಂಧನ

ಮಂಗಳೂರು: ಮಂಗಳೂರು ಅಳಪೆ ಪಡೀಲ್ ನಲ್ಲಿರುವ ಅರಣ್ಯ ಇಲಾಖೆಯ ಸಸ್ಯವನ ಬಳಿ ಅಗಸ್ಟ್ 31 ರಂದು ಸಂಜೆ ವೇಳೆಗೆ ಎರಡುವರೆ ವರ್ಷದ ಮಗುವನ್ನು ಅಪಹರಣ ಮಾಡಲಾಗಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಕರಣ…

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲು

ಮಂಗಳೂರು : ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯದ ಫೋಟೋ, ಸೆಲ್ಫಿ…

ಮುಡಾರು: ಡಬ್ಬಿಯಲ್ಲಿರಿಸಿದ್ದ ಮನೆಯ ಬೀಗ ತೆಗೆದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆ ಎಂಬಲ್ಲಿ ಮನೆಯ ಬೀಗ ತೆಗೆದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದಿರುವ ಘಟನೆ ಶುಕ್ರವಾರ ನಡೆದಿದೆ. ಗುರ್ಗಲ್ ಗುಡ್ಡೆಯ ಶ್ರೀಮತಿ ಪ್ರಭಾ ಎಂಬವರು ಯಾವಾಗಲೂ ತಮ್ಮ ಮನೆಗೆ ಬೀಗ ಹಾಕಿ,…