ಮಂಗಳೂರು: ಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ
ಮಂಗಳೂರು: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಎಂಬಲ್ಲಿ ನಿನ್ನೆ(ಶುಕ್ರವಾರ) ತಡರಾತ್ರಿ ವೇಳೆ ನಡೆದಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದ ಯುವಕ. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಇಂಡಿಯಾನ ಆಸ್ಪತ್ರೆಗೆ…