Category: ಅಪರಾಧ

ವರಂಗ :ಕುಡಿದ ಮತ್ತಿನಲ್ಲಿ ತಂದೆ ಜತೆ ಜಗಳ: ಮಗನ ಕೊಲೆಯಲ್ಲಿ ಅಂತ್ಯ

ಹೆಬ್ರಿ : ಮಗನೊಬ್ಬ ಮದ್ಯಪಾನ ಮಾಡಿಕೊಂಡು ಬಂದು ತಂದೆಯೊAದಿಗೆ ಗಲಾಟೆ ಮಾಡಿದ್ದು, ಇಬ್ಬರ ಜಗಳ ಮಗನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹೆಬ್ರಿ ತಾಲೂಕಿನ ವರಂಗದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ವರಂಗ ಗ್ರಾಮದ ಮೂಡುಬೆಟ್ಟು ಎಂಬಲ್ಲಿ ತಂದೆ ಕುಟ್ಟಿ ಪೂಜಾರಿ ಹಾಗೂ ಮೃತಪಟ್ಟ…

ನಲ್ಲೂರು : ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿ ಗಾಯ

ಕಾರ್ಕಳ : ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಪರಪ್ಪಾಡಿ ಅಂಗನವಾಡಿ ಬಳಿ ತನ್ನ ಮಗುವಿನೊಂದಿಗೆ ರಸ್ತೆ ದಾಟುತ್ತಿದ್ದ ನಲ್ಲೂರು ಪರನೀರು ನಿವಾಸಿ ಶ್ರೀಮತಿ ಶೋಭಾ ಎಂಬವರಿಗೆ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ಶೋಭಾ ಅವರು ಫೆ. 20ರಂದು ಮಧ್ಯಾಹ್ನ ಪರಪ್ಪಾಡಿ ಅಂಗನವಾಡಿಯಿಂದ ತನ್ನ…

ಬೆಳ್ಮಣ್ ಕ್ರಶರ್‌ನಲ್ಲಿ ಟಿಪ್ಪರ್‌ನಿಂದ ಬಿದ್ದು ಕಾರ್ಮಿಕ ಗಂಭೀರ

ಕಾರ್ಕಳ : ಕ್ರಶರ್‌ನಲ್ಲಿ ಟಿಪ್ಪರ್ ಗೆ ಜಲ್ಲಿ ತುಂಬಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಟಿಪ್ಪರ್‌ನಿಂದು ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್‌ನಲ್ಲಿ ಫೆ.22ರಂದು ನಡೆದಿದೆ. ಬೆಳ್ಮಣ್‌ನಲ್ಲಿರುವ ನಿತ್ಯಾನಂದ ಶೆಟ್ಟಿ ಎಂಬವರ ಮಾಲಕತ್ವದ ದುರ್ಗಾ ಕ್ರಶರ್‌ನಲ್ಲಿ ಈ ದುರ್ಘಟನೆ ಸಂಭವಿಸಿದ್ದು,…

ಅಕ್ವೇರಿಯಂನಲ್ಲಿದ್ದ ಮೀನು ಸತ್ತಿತೆಂದು ನೇಣಿಗೆ ಶರಣಾದ ಬಾಲಕ!

ಕೇರಳ: ಮನೆಯ ಅಕ್ವೇರಿಯಂನಲ್ಲಿದ್ದ ಮುದ್ದಿನ ಮೀನು ಸತ್ತಿತು ಎನ್ನುವ ಕಾರಣಕ್ಕೆ ಬಾಲಕನೊಬ್ಬ ನೇಣಿಗೆ ಶರಣಾಗಿರುವ ದುರಂತ ಘಟನೆ ಕೇರಳದ ಮಲಪ್ಪುರಂನ ಪೊನ್ನಾನಿಯ ಚಂಗರಂಕುಲಂನಲ್ಲಿ ನಡೆದಿದೆ. 13 ವರ್ಷದ ರೋಷನ್ ಮೆನನ್ ಆತ್ಮಹತ್ಯೆಗೆ ಶರಣಾದ ಬಾಲಕ. ರೋಷನ್ ತನ್ನ ಮನೆಯ ಅಕ್ವೇರಿಯಂನಲ್ಲಿದ್ದ ಮುದ್ದಿನ…

ವಿಷ ಸೇವಿಸಿದ್ದ ವೃದ್ಧ ಚಿಕಿತ್ಸೆ ಫಲಿಸದೆ ಸಾವು

ಹೆಬ್ರಿ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ವಿಷ ಸೇವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ನಾಡ್ಪಾಲು ಗ್ರಾಮ ಸೀತಾನದಿ ಎಂಬಲ್ಲಿನ ಕುಶಲ ಶೆಟ್ಟಿ (77ವ) ಅವರಿಗೆ ಕಳೆದ 5 ವರ್ಷಗಳ ಹಿಂದೆ ಮೆದುಳಿಗೆ ಪಾರ್ಶ್ವವಾಯು ಉಂಟಾಗಿತ್ತು, ಅಲ್ಲದೆ ಬಿಪಿ ಮತ್ತು ಶುಗರ್‌ನಿಂದ…

ಕಾರ್ಕಳ: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಬೈದಾಳ್ ಎಂಬಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ . ಕೈಲಾಜೆ ಪಾದೆಮನೆ ಬೈದಾಳ್ ನ ಸಾವಿತ್ರಿ ರಾಘವೇಂದ್ರ…

ಡ್ರಗ್ಸ್ ವಿರುದ್ಧ ಸಮರ ಸಾರಿದ ಮಾಹೆ ಆಡಳಿತ ಮಂಡಳಿ : ಬರೋಬ್ಬರಿ 42 ವಿದ್ಯಾರ್ಥಿಗಳು ಅಮಾನತು!

ಉಡುಪಿ : ಡ್ರಗ್ಸ್ ಮತ್ತು ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟದ ಆರೋಪದ ಮೇಲೆ ಮಣಿಪಾಲ ವಿಶ್ವವಿದ್ಯಾಲಯವು 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಅಮಾನತುಗೊಂಡಿರುವ ವಿದ್ಯಾರ್ಥಿಗಳಿಗೆ ಒಂದು ತಿಂಗಳ ಕಾಲ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವುದಿಲ್ಲ ಎಂದು ವಿವಿ ತಿಳಿಸಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು…

ಮಗಳ ಮದುವೆಗೆ ಸಾಲ : ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಹಾವೇರಿ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಒಂದೇ ಕುಟುಂಬದ ತಂದೆ ಹನುಮಂತಗೌಡ…

ನೆಲ್ಲಿಕಾರು: ಮರಕ್ಕೆ ಪಿಕಪ್ ಡಿಕ್ಕಿ: ವಾಹನ ಜಖಂ

ಕಾರ್ಕಳ: ತಾಂತ್ರಿಕ ದೋಷದಿಂದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ಹೊಸ್ಮಾರು ಸಮೀಪದ ನೆಲ್ಲಿಕಾರು ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪಿಕಪ್ ಚಾಲಕ ಹೊಸ್ಮಾರು ಕಡೆಯಿಂದ ಅಳಿಯೂರು ಕಡೆಗೆ ಹೋಗುತ್ತಿದ್ದ ಪಿಕಪ್‌ನ ಸ್ಟೇರಿಂಗ್ ನಲ್ಲಿ ತೊಂದರೆ ಕಾಣಿಸಿಕೊಂಡ…

ಹಿರ್ಗಾನ : ಮಾರುತಿ ಓಮ್ನಿ ಕಲ್ಲಿಗೆ ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಾರುತಿ ಒಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ನಂತರ ಕಲ್ಲಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಬಂಟ್ವಾಳದ ಉಮರಬ್ಬ ಎಂಬವರು…