ಹಿರ್ಗಾನ : ಮಾರುತಿ ಓಮ್ನಿ ಕಲ್ಲಿಗೆ ಡಿಕ್ಕಿಯಾಗಿ ಇಬ್ಬರಿಗೆ ಗಾಯ
ಕಾರ್ಕಳ : ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಾರುತಿ ಒಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ ನಂತರ ಕಲ್ಲಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಬಂಟ್ವಾಳದ ಉಮರಬ್ಬ ಎಂಬವರು…