Category: ಅಪರಾಧ

ಕಾಂಗ್ರೆಸ್ ಮುಖಂಡ,ಉದ್ಯಮಿ ಪದ್ಮನಾಭ ಕೋಟ್ಯಾನ್ ಮನೆ ಡರೋಡೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ-ಚಿನ್ನ, ನಗದು ವಶಕ್ಕೆ

ಮಂಗಳೂರು: ಕಳೆದ ಜೂನ್ 21 ರಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟುವಿನಲ್ಲಿ ನಡೆದ ಕಾಂಗ್ರೆಸ್ ಮುಖಂಡ, ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಗೆ ರಾತ್ರಿ 8 ಗಂಟೆಯ ಸುಮಾರಿಗೆ ಮುಸುಕುಧಾರಿಗಳು ಮನೆಗೆ ನುಗ್ಗಿ ಮನೆ ಮಂದಿಗೆ ಹಲ್ಲೆ ನಡೆಸಿ…

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಗುದ್ದಿದ ಕಾರುಗಳು

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಎರಡೂ ಕಾರುಗಳು ಗುದ್ದಿದ ಘಟನೆ ಮಣಿಪಾಲ ಈಶ್ವರನಗರದಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲ…

ಕಡಬ: ಸರಕಾರಿ ಶಾಲೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿತ : ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಕಡಬ ತಾಲೂಕಿನ ಕುಂತೂರಿನಲ್ಲಿ ಸರಕಾರಿ ಶಾಲೆಯ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಏಕಾಏಕಿ ಕುಸಿದಿದ್ದು, ಅವಘಡದ…

ಚೆಕ್ ಬೌನ್ಸ್ ಪ್ರಕರಣ: ನಟಿ ಪದ್ಮಜಾ ರಾವ್ ಗೆ 3 ತಿಂಗಳು ಜೈಲು ಶಿಕ್ಷೆ, 40.20 ಲಕ್ಷ ರೂ. ದಂಡ

ಮಂಗಳೂರು: ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ಸಿನಿಮಾ ಮತ್ತು ಕಿರುತೆರೆ…

ಶಾಲಾ ಕಾಲೇಜುಗಳಲ್ಲಿ ಹಬ್ಬಿರುವ ಗಾಂಜಾ, ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮಕ್ಕೆ ಅಭಿನವ ಭಾರತ ಸಂಘಟನೆಯಿಂದ ಡಿವೈಎಸ್ಪಿಗೆ ಮನವಿ

ಕಾರ್ಕಳ: ಪ್ರತಿಷ್ಠಿತ ಶಾಲಾ ಕಾಲೇಜುಗಳು ಹಾಗೂ ಕಾರ್ಕಳದಾದ್ಯಂತ ಪಸರಿಸಿರುವ ಗಾಂಜಾ, ಡ್ರಗ್ಸ್ ಮಾಫಿಯಾದ ವಿರುದ್ಧ ಅತ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕಾರ್ಕಳ ಅಭಿನವ ಭಾರತ ಸಂಘಟನೆ ವತಿಯಿಂದ ಕಾರ್ಕಳ ಡಿವೈಎಸ್ಪಿಗೆ ಮನವಿ ನೀಡಲಾಯಿತು. ನಮ್ಮ ದೇಶದ ಸುದೃಢ ಆಸ್ತಿಯೆಂದರೆ ಈ ದೇಶದ…

ಉಡುಪಿ : ಕುಖ್ಯಾತ ಮನೆಗಳ್ಳ ಆರೀಫ್ ಯಾನೆ ಮುನ್ನಾ ಪೊಲೀಸ್ ವಶಕ್ಕೆ

ಉಡುಪಿ: ನಗರ ಸಭೆ ವ್ಯಾಪ್ತಿಯ ಮೂಡನಿಡಂಬೂರು ಗ್ರಾಮದ ಶಿರಿಬೀಡು ವಾರ್ಡ್ ನ ಕಾಡಬೆಟ್ಟು ಎಂಬಲ್ಲಿ ಪ್ರಶಾಂತ್ ಪೈ ರವರ ವಾಸ್ತವ್ಯದ ಮನೆಯಲ್ಲಿ, ಆಗಸ್ಟ್ 18 ರಂದು ಬಾಗಿಲು ಮುರಿದು ಮನೆಯ ಒಳಗೆ ಪ್ರವೇಶಿಸಿ ದೇವರ ಪೋಟೋ ಮೇಲಿದ್ದ ಸುಮಾರು ತಲಾ ಒಂದು…

ಕಾರ್ಕಳ : ಯುವತಿಯ ಅತ್ಯಾಚಾರ ಪ್ರಕರಣ:ಡ್ರಗ್ಸ್ ಪೂರೈಕೆ ಮಾಡಿದ್ದ ಮೂರನೇ ಆರೋಪಿ ಅಭಯ್ ಬಂಧನ

ಕಾರ್ಕಳ :ಶುಕ್ರವಾರ ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇಂದು ಮೂರನೇ ಆರೋಪಿ ಕಾರ್ಕಳದ ಅಭಯ್(23) ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.‌ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಭಯ್ ಪ್ರಮುಖ…

ಉಡುಪಿ: ಈಜಲು ಹೋದ ವಿದ್ಯಾರ್ಥಿಕೆರೆಯಲ್ಲಿ ಮುಳುಗಿ ಮೃತ್ಯು

ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ. ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ…

ಕೊಲೆ ಆರೋಪಿ ನಟ ದರ್ಶನ್  ಗೆ ಜೈಲಿನಲ್ಲಿ  ರಾಜಾತಿಥ್ಯ ಆರೋಪ: ಪರಪ್ಪನ ಅಗ್ರಹಾರ ಜೈಲಿನ 7 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಅಡಿ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ರಾಜ್ಯ ಗೃಹ ಸಚಿವ…

ಉಡುಪಿ: ಕಸ್ಟಮ್ಸ್‌ ಅಧಿಕಾರಿಗಳ ಸೋಗಿನಲ್ಲಿ ವೈದ್ಯರಿಗೆ ಕೋಟ್ಯಂತರ ರೂ. ವಂಚನೆ : ಗುಜರಾತ್‌ ಮೂಲದ ಇಬ್ಬರು ಅಂದರ್

ಉಡುಪಿ: ಉಡುಪಿಯ ವೈದ್ಯರೊಬ್ಬರಿಗೆ ಮುಂಬಯಿ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್‌ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಗುಜರಾತ್‌ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್‌ ರಾಜ್ಯದ ಸೂರತ್‌ ಸಿಟಿ ದಭೋಲಿ…